- Tag results for Oxygen supply
![]() | ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತಕ್ಕೆ ಒಂದು ವರ್ಷ: 12 ಮೃತ ರೋಗಿಗಳ ಕುಟುಂಬಕ್ಕೆ ಸರ್ಕಾರದಿಂದ ಇನ್ನೂ ಸಿಗದ ಪರಿಹಾರ!ಕಳೆದ ವರ್ಷ 2021ರಲ್ಲಿ ಕೋವಿಡ್ ಎರಡನೇ ಅಲೆ ಉತ್ತುಂಗದಲ್ಲಿದ್ದಾಗ ರಾಷ್ಟ್ರದ ಗಮನ ಸೆಳೆದ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 36 ರೋಗಿಗಳ ಸಾವಿಗೆ ಕಾರಣವಾದ ಆಮ್ಲಜನಕ ಕೊರತೆ ದುರಂತ ಸಂಭವಿಸಿ ಒಂದು ವರ್ಷ ಕಳೆದಿದೆ. |
![]() | ಪಿಎಂ ಕೇರ್ಸ್ ನಿಧಿ ಮೂಲಕ 322.5 ಕೋಟಿ ವೆಚ್ಚದಲ್ಲಿ ಡಿಆರ್ಡಿಒ ಅಭಿವೃದ್ಧಿಪಡಿಸಿದ 1.5 ಲಕ್ಷ ಆಕ್ಸಿಕೇರ್ ಯುನಿಟ್ ಖರೀದಿ!ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ಅಭಿವೃದ್ಧಿಪಡಿಸಿದ 1.5 ಲಕ್ಷ ಯುನಿಟ್ಗಳ 'ಆಕ್ಸಿಕೇರ್' ವ್ಯವಸ್ಥೆಯನ್ನು 322.5 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಪಿಎಂ ಕೇರ್ಸ್ ಫಂಡ್ ಅನುಮತಿ ನೀಡಿದೆ. |
![]() | ತಿರುಪತಿ: ರೂಯಿಯಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ವ್ಯತ್ಯಯ; 11 ಕೋವಿಡ್-19 ರೋಗಿಗಳು ಸಾವು!ಆಕ್ಸಿಜನ್ ಪೂರೈಕೆ ವ್ಯತ್ಯಯಗೊಂಡ ಪರಿಣಾಮ ಕೋವಿಡ್-19 ಗೆ ಚಿಕಿತ್ಸೆ ಪಡೆಯುತ್ತಿದ್ದ 11 ಮಂದಿ ಜೀವಕಳೆದುಕೊಂಡಿರುವ ಘಟನೆ ತಿರುಪತಿಯ ಎಸ್ ವಿ ಆರ್ ರೂಯಿಯಾ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ. |
![]() | ಮೈಸೂರು ಹಾಗೂ ನೆರೆಹೊರೆಯ ಜಿಲ್ಲೆಗಳಿಗೆ ಸರ್ಕಾರದಿಂದಲೇ ಆಕ್ಸಿಜನ್ ಹಂಚಿಕೆ: ಸಚಿವ ಎಸ್.ಟಿ. ಸೋಮಶೇಖರ್ಆಕ್ಸಿಜನ್ ಸಮಸ್ಯೆ ನಿವಾರಣೆಗೆ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗೆ ಅಗತ್ಯಕ್ಕೆ ಅನುಗುಣವಾಗಿ ಆಕ್ಸಿಜನ್ ಹಂಚಿಕೆ ಮಾಡಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದೇನೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. |
![]() | ದೆಹಲಿಗೆ 700 ಎಂಟಿ ಆಕ್ಸಿಜನ್ ಪೂರೈಕೆ ಮುಂದುವರೆಸಲು ಮನೀಷ್ ಸಿಸೋಡಿಯ ಕೇಂದ್ರಕ್ಕೆ ಮನವಿದೆಹಲಿಗೆ 700 ಎಂಟಿ ಆಕ್ಸಿಜನ್ ನ್ನು ಪೂರೈಕೆ ಮಾಡುವುದನ್ನು ಮುಂದುವರೆಸಲು ಕೇಂದ್ರ ಸರ್ಕಾರಕ್ಕೆ ದೆಹಲಿ ಡಿಸಿಎಂ ಮನೀಷ್ ಸಿಸೋಡಿಯಾ ಮನವಿ ಮಾಡಿದ್ದಾರೆ. |
![]() | ತಮಿಳುನಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ 11 ರೋಗಿಗಳು ಸಾವು; ಆಕ್ಸಿಜನ್ ಕೊರತೆ ಕಾರಣ ಅಲ್ಲ ಎಂದ ಅಧಿಕಾರಿಗಳು!ದೇಶದ ಹಲವು ಕಡೆ ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ಅನೇಕ ರೋಗಿಗಳು ಮೃತಪಟ್ಟ ಘಟನೆಗಳ ನಡುವೆಯೇ ಚೆಂಗಲ್ಪಟ್ಟು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿಯಿಂದ 11 ರೋಗಿಗಳು ಸಾವನ್ನಪ್ಪಿದ್ದಾರೆ. |
![]() | ಆಂಧ್ರ ಪ್ರದೇಶದಲ್ಲೂ ಮರುಕಳಿಸಿದ ಆಕ್ಸಿಜನ್ ಕೊರತೆ ದುರಂತ; ಹಿಂದೂಪುರ ಆಸ್ಪತ್ರೆಯಲ್ಲಿ 8 ರೋಗಿಗಳ ಸಾವುಕರ್ನಾಟಕದ ಚಾಮರಾಜನಗರದಲ್ಲಿ ಸಂಭವಿಸಿದ ಆಕ್ಸಿಜನ್ ಕೊರತೆ ದುರಂತ ಹಸಿರಾಗಿರುವಂತೆಯೇ ಇತ್ತ ಆಂಧ್ರ ಪ್ರದೇಶದಲ್ಲೂ ಇಂತಹುದೇ ಘಟನೆ ಮರುಕಳಿಸಿದ್ದು, ಆಕ್ಸಿಜನ್ ಕೊರತೆಯಿಂದಾಗಿ 8 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ. |
![]() | ಭಾರತದಲ್ಲಿ ಆಮ್ಲಜನಕ ಪೂರೈಕೆ ಸರಪಳಿ ವಿಸ್ತರಿಣೆಗೆ ಜೋ ಬೈಡನ್ ಆಡಳಿತ ಕಾರ್ಯಪ್ರವೃತ್ತ: ಯುಎಸ್ಐಐಡಿಭಾರತಕ್ಕೆ ತೀವ್ರ ಅಗತ್ಯವಿರುವ ಜೀವ ಉಳಿಸುವ ಆಮ್ಲಜನಕವನ್ನು ಪೂರೈಸುವ ಸಲುವಾಗಿ ಆಮ್ಲಜನಕ ಪೂರೈಕೆ ಸರಪಳಿಯನ್ನು ವಿಸ್ತರಿಸಲು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಆಡಳಿತ ಕಾರ್ಯನಿರ್ವಹಿಸುತ್ತಿದೆ ಎಂದು ಯುಎಸ್ಎಐಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಪಿಎಂ ಕೇರ್ಸ್ ಫಂಡ್ನಿಂದ 1 ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳ ಖರೀದಿ: ಪ್ರಧಾನಿ ಮೋದಿಪಿಎಂ ಕೇರ್ಸ್ ಫಂಡ್ನಿಂದ ಸರ್ಕಾರವು ಒಂದು ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳನ್ನು ಖರೀದಿಸಲಿದ್ದು 500 ಪ್ರೆಶರ್ ಸ್ವಿಂಗ್ ಆಡ್ಸರ್ಪ್ಷನ್ ಆಕ್ಸಿಜನ್ ಪ್ಲಾಂಟ್ಗಳನ್ನು ಸ್ಥಾಪಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. |
![]() | ಆಮ್ಲಜನಕ ಪೂರೈಕೆಗೆ ಅಡ್ಡಿ ಪಡಿಸಿದರೆ ಗಲ್ಲಿಗೇರಿಸುತ್ತೇವೆ: ದೆಹಲಿ ಹೈಕೋರ್ಟ್ ಎಚ್ಚರಿಕೆಕೇಂದ್ರ, ರಾಜ್ಯ ಮತ್ತು ಸ್ಥಳೀಯ ಆಡಳಿತದ ಯಾವುದೇ ಅಧಿಕಾರಿ ಆಮ್ಲಜನಕ ಪೂರೈಕೆಗೆ ಅಡ್ಡಿ ಉಂಟುಮಾಡಿದರೆ, ಅಂತಹ ವ್ಯಕ್ತಿಯನ್ನು ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. |
![]() | ಪಿಎಂ ಕೇರ್ಸ್ ಫಂಡ್ ನಿಂದ ಆಕ್ಸಿಜನ್ ಒದಗಿಸಲು ದೇಶಾದ್ಯಂತ ವಿಶೇಷ ಅಭಿಯಾನ: ಗೃಹ ಸಚಿವ ಅಮಿತ್ ಶಾಪಿಎಂ ಕೇರ್ಸ್ ಫಂಡ್ ನಿಂದ ಆಸ್ಪತ್ರೆಗಳಿಗೆ ಕೋವಿಡ್-19 ಸೋಂಕಿತರಿಗೆ ಆಕ್ಸಿಜನ್ ನ್ನು ತುರ್ತಾಗಿ ನೀಡಲು ವಿಶೇಷ ಅಭಿಯಾನವನ್ನು ದೇಶಾದ್ಯಂತ ಆರಂಭಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. |
![]() | ಔಷಧಿ, ಆಕ್ಸಿಜನ್ ಕೊರತೆ ನೀಗಿಸಲು ಡ್ರಗ್ ಕಂಟ್ರೋಲರ್ ಕಚೇರಿಯಿಂದ ಸಹಾಯವಾಣಿ: ಸಚಿವ ಸುಧಾಕರ್ಔಷಧ ಲಭ್ಯತೆ, ಆಕ್ಸಿಜನ್ ಕೊರತೆ ನೀಗಿಸಲು ಡ್ರಗ್ ಕಂಟ್ರೋಲರ್ ಕಚೇರಿಯಿಂದ ಸಹಾಯವಾಣಿ, ವಾರ್ ರೂಮ್ ನಿಂದ ಹಾಸಿಗೆ ಲಭ್ಯತೆ ಬಗ್ಗೆ ರಿಯಲ್ ಟೈಮ್ ಮಾಹಿತಿ, ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಕೋವಿಡ್ ಅರಿವು ಮೂಡಿಸಲು... |
![]() | ದೆಹಲಿಗೆ ಆಕ್ಸಿಜನ್ ಹಂಚಿಕೆಯಾಗಿರುವುದನ್ನು ಕೆಲವು ರಾಜ್ಯಗಳು ಗೌರವಿಸುತ್ತಿಲ್ಲ: ಹೈಕೋರ್ಟ್ಕೇಂದ್ರ ಸರ್ಕಾರ ದೆಹಲಿಗೆ ಹರ್ಯಾಣ ಸೇರಿದಂತೆ ವಿವಿಧಡೆಗಳ ಘಟಕಗಳಿಂದ ಮಾಡಿರುವ ಆಕ್ಸಿಜನ್ ಹಂಚಿಕೆಯನ್ನು ಕೆಲವು ರಾಜ್ಯಗಳು ಗೌರವಿಸುತ್ತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದ್ದು ತಕ್ಷಣವೇ ಈ ಸಮಸ್ಯೆ ಬಗೆಹರಿಸಬೇಕೆಂದು ಹೇಳಿದೆ. |
![]() | ಭಿಕ್ಷೆ ಬೇಡುತ್ತೀರೊ, ಕದಿಯುತ್ತೀರೊ, ಸಾಲ ತರ್ತಿರೊ: ಆಕ್ಸಿಜನ್ ಒದಗಿಸಲು ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ತಾಕೀತು!ಆಮ್ಲಜನಕವನ್ನು ಕೈಗಾರಿಕೆಗಳಿಗೆ ಬಳಸಲು ಅವಕಾಶ ನೀಡಿರುವುದಕ್ಕೆ ಆಕ್ರೋಶಗೊಂಡಿರುವ ದೆಹಲಿ ಹೈಕೋರ್ಟ್ ವಾಸ್ತವ ಅರ್ಥ ಮಾಡಿಕೊಳ್ಳಲು ನಿಮಗೇನು ದಾಡಿ ಎಂದು ಕೇಂದ್ರ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. |
![]() | ಕೋವಿಡ್-19 ಪರಿಣಾಮ: ಆಮ್ಲಜನಕ ಪೂರೈಕೆ ಫೆಬ್ರವರಿಯಿಂದ ಏಪ್ರಿಲ್ ಗೆ 4 ಪಟ್ಟು ಹೆಚ್ಚಳದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಪರಿಣಾಮ ಆಮ್ಲಜನಕ ಪೂರೈಕೆಯಲ್ಲಿ ಫೆಬ್ರವರಿ ತಿಂಗಳಿನಿಂದ ಏಪ್ರಿಲ್ ತಿಂಗಳಲ್ಲಿ 4 ಪಟ್ಟು ಏರಿಕೆಯಾಗಿದೆ. |