- Tag results for Oyo
![]() | ಐಪಿಒಗಳ ಮೇಲೆ ಕಾರ್ಮೋಡ: ಹೂಡಿಕೆದಾರರಿಗೆ ಭಯ; ಏನಾಗಲಿದೆ Oyo ಮತ್ತು MobiKwik ಭವಿಷ್ಯ?ಷೇರು ಮಾರುಕಟ್ಟೆಯಲ್ಲಿ ಚೊಚ್ಚಲ ಎಂಟ್ರಿಯೊಂದಿಗೆ ಅನೇಕ ಕಂಪನಿಗಳು ಹಣದ ಸುರಿಮಳೆಗೈದಿದ್ದವು. ಆದರೆ, ಪರಿಸ್ಥಿತಿ ವಿಭಿನ್ನವಾಗಿದೆ. ಹೂಡಿಕೆದಾರರ ಆತಂಕಕ್ಕೆ ಕಾರಣವಾಗಿದೆ. |
![]() | ರಾಮನಗರ: 45 ಕಾರ್ಮಿಕರನ್ನು ವಜಾಗೊಳಿಸಿದ ಟೊಯೊಟಾ ಕಂಪನಿಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ತನ್ನ 45 ಉದ್ಯೋಗಿಗಳನ್ನು ಸೇವೆಯಿಂದ ವಜಾ ಮಾಡಿದೆ. |
![]() | ಟೊಕಿಯೋ ಒಲಿಂಪಿಕ್ಸ್ 2020ಕ್ಕೆ ವ್ಯವಹಾರಿಕ ಹೊಡೆತ, ಜಾಹೀರಾತು ನೀಡದಿರಲು ಟೊಯೋಟಾ ನಿರ್ಧಾರಒಲಿಂಪಿಕ್ಸ್ಗೆ ಸಂಬಂಧಿತ ಟಿವಿ ಜಾಹೀರಾತುಗಳನ್ನು ನೀಡುತ್ತಿಲ್ಲ ಎಂದು ಪ್ರಾಯೋಜಕ ಕಂಪನಿ ಟೊಯೋಟಾ ಪ್ರಕಟಿಸಿದೆ. ಅದರ ಅಧ್ಯಕ್ಷರು ಕೂಡಾ ಜುಲೈ 23 ರಂದು ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ, ಇದರಿಂದಾಗಿ ಟೊಕಿಯೋ 2020 ಒಲಿಂಪಿಕ್ಸ್ ಜಾಹೀರಾತು ವ್ಯವಹಾರಕ್ಕೆ ದೊಡ್ಡ ಹೊಡೆತ ಬಿದ್ದಿದೆ. |
![]() | ಸಚಿವ ಜಗದೀಶ್ ಶೆಟ್ಟರ್ ಸಂಧಾನ: ಟೊಯೊಟಾ ಕಾರ್ಮಿಕರ ಸಮಸ್ಯೆ ಪರಿಹಾರ2020 ನವೆಂಬರ್ 9ರಂದು ಪ್ರಾರಂಭವಾದ ಕಾರ್ಮಿಕರ ಮುಷ್ಕರದ ಸಂದರ್ಭದಲ್ಲಿ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. |
![]() | ಮೈಸೂರು: ಬೋಧಕ, ವಿದ್ಯಾರ್ಥಿ ಕೌಶಲ್ಯ ಅಭಿವೃದ್ಧಿಗೆ ಟೊಯೋಟಾ ಎಟಿಎಂಇ- ಎಂಜಿನಿಯರಿಂಗ್ ಕಾಲೇಜ್ ಒಪ್ಪಂದಸ್ಕಿಲ್ ಇಂಡಿಯಾ ಮಿಷನ್ ಗೆ ಕೊಡುಗೆ ನೀಡಲು ಬದ್ಧತೆ ಹೊಂದಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಮೈಸೂರಿನ ಎಟಿಎಂಇ ಎಂಜಿನಿಯರಿಂಗ್ ಕಾಲೇಜ್ (ಎಟಿಎಂಇಸಿಇ) ಜತೆ ಒಪ್ಪಂದಕ್ಕೆ ಮುಂದಾಗಿದೆ. |
![]() | ಮುಷ್ಕರ ನಿರತ ಟೊಯೊಟಾ ಕಾರ್ಖಾನೆ ಕಾರ್ಮಿಕರ ಸಮಸ್ಯೆ ಆಲಿಸಿದ ಸಿದ್ದರಾಮಯ್ಯತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 80 ದಿನಗಳಿಂದ ಮುಷ್ಕರ ನಡೆಸುತ್ತಿರುವ ಟೊಯೊಟ ಕಾರ್ಖಾನೆಯ ಬಿಡದಿ ಘಟಕದ ಕಾರ್ಮಿಕರು ಮತ್ತವರ ಕುಟುಂಬದವರನ್ನು ಇಂದು ಸಿದ್ದರಾಮಯ್ಯ ಭೇಟಿ ಮಾಡಿ ಅಹವಾಲು ಆಲಿಸಿದರು. |
![]() | ಬಿಡದಿ: ಟೊಯೋಟಾ ಕಿರ್ಲೋಸ್ಕರ್ ಕಂಪನಿ ಲಾಕ್'ಔಟ್ ತೆರವುಸುಮಾರು ಎರಡು ತಿಂಗಳ ಕಾಲ ಉತ್ಪಾದನೆ ಸ್ಥಗಿತಗೊಳಿಸಿದ್ದ ಟೊಯೋಟಾ ಕಂಪನಿ ಮಂಗಳವಾರದಿಂದ ಮತ್ತೆ ಕಾರ್ಯಾರಂಭ ಮಾಡಿದೆ. |
![]() | ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಮಾರಾಟ ಶೇ.14 ರಷ್ಟು ವೃದ್ಧಿಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪೆನಿ 2020 ರ ಡಿಸೆಂಬರ್ ನಲ್ಲಿ ದೇಶೀಯ ಮಾರಾಟದಲ್ಲಿ ಶೇ 14 ರಷ್ಟು ಬೆಳವಣಿಗೆ ದಾಖಲಿಸಿದೆ |