- Tag results for PAN card
![]() | ಆಧಾರ್-ಪ್ಯಾನ್ ಜೋಡಣೆ ಮಾಡದಿದ್ದಲ್ಲಿ ಈ ಪ್ರಕ್ರಿಯೆ ಅನುಸರಿಸಿ...ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡಲು ಕೊನೆಯ ದಿನವನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ 1000 ರೂಪಾಯಿ ದಂಡ ಸಹಿತವಾಗಿ ಜೊಡಣೆ ಮಾಡಲು ಮಾರ್ಚ್ 31 ಕೊನೆಯ ದಿನ ಎಂದು ತಿಳಿಸಲಾಗಿತ್ತು. |
![]() | ಧೋನಿ, ಅಭಿಷೇಕ್ ಬಚ್ಚನ್ ಪ್ಯಾನ್ ವಿವರಗಳ ಬಳಸಿ ಕ್ರೆಡಿಟ್ ಕಾರ್ಡ್ ವಂಚನೆ: 5 ಮಂದಿ ಬಂಧನಬಾಲಿವುಡ್ ನಟರು ಮತ್ತು ಕ್ರಿಕೆಟಿಗರ ಹೆಸರಿನಲ್ಲಿ ನಕಲಿ ಕ್ರೆಡಿಟ್ ಕಾರ್ಡ್ ಪಡೆದು ವಂಚಿಸುತ್ತಿದ್ದ ವ್ಯವಸ್ಥಿತ ಸೈಬರ್ ಕ್ರೈಮ್ ದಂಧೆಯೊಂದನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. |
![]() | ಬಜೆಟ್ 2023: ಸರ್ಕಾರಿ ಸಂಸ್ಥೆಗಳ ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ಸಾಮಾನ್ಯ ಗುರುತಿನ ಚೀಟಿಯಾಗಿ ‘ಪ್ಯಾನ್ ಕಾರ್ಡ್’ ಪರಿಗಣನೆ!ಇನ್ನು ಮುಂದೆ ವ್ಯಾಪಾರಸ್ಥರು ಡಿಜಿಟಲ್ ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ನ್ನು ಸಾಮಾನ್ಯ ಗುರುತಿನ ಚೀಟಿಯಾಗಿ ಪರಿಗಣನೆಗೆ ತೆಗೆದುಕೊಳ್ಳಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ. |
![]() | ಪ್ಯಾನ್ ಕಾರ್ಡ್ ದುರ್ಬಳಕೆ: ಸನ್ನಿ ಲಿಯೋನ್ ಹೆಸರಿನಲ್ಲಿ ಸಾಲ, ಸಿಬಿಲ್ ಸ್ಕೋರ್ ಹಾಳಾಯ್ತು ಎಂದ ತಾರೆಬಾಲಿವುಡ್ ನಟಿ ಸನ್ನಿ ಲಿಯೋನ್ ರ ಪ್ಯಾನ್ ಕಾರ್ಡ್ ದುರ್ಬಳಕೆಯಾಗಿದ್ದು, ಈ ಕುರಿತು ಸ್ವತಃ ನಟಿ ತಮ್ಮ ಟ್ವಿಟರ್ ಖಾತೆಯಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ. |