- Tag results for PARTY WORKERS
![]() | ಪ್ರತಿಭಟನೆಗಳಿಂದ ಪ್ರಯೋಜನವಿಲ್ಲ, ಕಾಂಗ್ರೆಸ್ಸಿಗರು ಪ್ರದರ್ಶಕತೆ ತೊರೆಯಬೇಕು: ವೀರಪ್ಪ ಮೊಯ್ಲಿಪ್ರತಿಭಟನೆಗಳು, ಘೋಷಣೆ ಪಕ್ಷಕ್ಕೆ ಪ್ರಯೋಜನೆ ತರುವುದಿಲ್ಲ, ಪಕ್ಷ ಕಾರ್ಯಕರ್ತರು ಪ್ರದರ್ಶಕತೆಗಳ ಬಿಟ್ಟು ಬೂತ್ ಮಟ್ಟದಲ್ಲಿ ಶ್ರಮಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ.ವೀರಪ್ಪ ಮೊಯ್ಲಿಯವರು ಹೇಳಿದ್ದಾರೆ. |
![]() | ದೊಡ್ಡ ಗುರಿಯತ್ತ ಗಮನ ಹರಿಸಿ: ಪಕ್ಷದ ಕಾರ್ಯಕರ್ತರಿಗೆ ಎಂ.ಬಿ.ಪಾಟೀಲ್ ಕರೆಮಾಜಿ ಸಂಸದೆ ರಮ್ಯಾ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಟ್ವೀಟ್ ವಾರ್ ನಡುವಲ್ಲೇ ಪಕ್ಷದ ನಾಯಕರಿಗೆ ಸಂಯಮ ಕಾಪಾಡುಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದುಬಂದಿದೆ. |
![]() | AAP ಮುಖ್ಯಕಚೇರಿಯಲ್ಲಿ ಮುಗಿಲುಮುಟ್ಟಿದ ಕಾರ್ಯಕರ್ತರ ಸಂಭ್ರಮ: ಪಂಜಾಬಿ ಹಾಡಿಗೆ ಡ್ಯಾನ್ಸ್ಪಾರ್ಟಿ ಕಚೇರಿ ಆವರಣದಲ್ಲಿ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಭಾವಚಿತ್ರವನ್ನು ಹಾಕಿದ್ದು ಅದಕ್ಕೂ ಪುಷ್ಪಾರ್ಚನೆ ಸಲ್ಲಿಸಿದ್ದು ವಿಶೇಷವಾಗಿತ್ತು. |
![]() | ಕಾರ್ಯಕರ್ತರಲ್ಲಿ ಕೆಲ ಭಿನ್ನಾಭಿಪ್ರಾಯಗಳಿದ್ದರೂ, ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ; ನಾಯಕತ್ವ ಬದಲಾವಣೆಯಿಲ್ಲ: ಅರುಣ್ ಸಿಂಗ್ಪಕ್ಷದ ಕಾರ್ಯಕರ್ತರಲ್ಲಿ ಕೆಲವೊಮ್ಮೆ ಭಿನ್ನಾಭಿಪ್ರಾಯ, ಅಸಮಾಧಾನ ಬರುವುದು ಸಾಮಾನ್ಯ, ಆದರೆ ಅವರೆಲ್ಲರೂ ಒಗ್ಗಟ್ಟಾಗಿದ್ದಾರೆ, ಪಕ್ಷದ ವಿಷಯ ಬಂದಾಗ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. |
![]() | ಇದು ಸಂಭ್ರಮಾಚರಣೆ ಮಾಡುವ ಸಮಯವಲ್ಲ, ಫಲಿತಾಂಶವನ್ನು ಸಮಚಿತ್ತದಿಂದ ಸ್ವೀಕರಿಸೋಣ: ಡಿ ಕೆ ಶಿವಕುಮಾರ್ಮಸ್ಕಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಂದು ಚುನಾವಣಾ ಫಲಿತಾಂಶ ಪ್ರಕಟವಾಗಿ ಗೆದ್ದ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ. |
![]() | ಪಶ್ಚಿಮ ಬಂಗಾಳ: ಟಿಎಂಸಿ, ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಮೂರನೇ ಹಂತದ ಮತದಾನ ಏ.4 ರಂದು ನಡೆಯುತ್ತಿದ್ದು, ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದೆ. |
![]() | ಜಾರಕಿಹೊಳಿ ಮನೆಗೆ ಮುತ್ತಿಗೆ ಹಾಕಲು ಯತ್ನ: ಯುವ ಕಾಂಗ್ರೆಸ್ ತೀವ್ರ ಪ್ರತಿಭಟನೆ: ರಕ್ಷಾ ರಾಮಯ್ಯ ಮತ್ತಿತರರ ಬಂಧನಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡು ಮಹಿಳಾ ಸಮುದಾಯಕ್ಕೆ ಅನ್ಯಾಯ ಮಾಡಿರುವ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸುವಂತೆ ಆಗ್ರಹಿಸಿ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದರು. |