- Tag results for PCB
![]() | ಭಾರತೀಯ ವೀಸಾ ವಿಳಂಬದಿಂದಾಗಿ ಪಾಕಿಸ್ತಾನ ತಂಡದ ದುಬೈ ಪ್ರವಾಸ ರದ್ದು; ಐಸಿಸಿ ಮೇಲೆ ಪಿಸಿಬಿ ಒತ್ತಡ!ವಿಶ್ವಕಪ್‌ಗೆ ಮುಂಚಿತವಾಗಿ ದುಬೈಗೆ ಪ್ರಯಾಣಿಸುವ ಯೋಜನೆಯನ್ನು ಪಾಕಿಸ್ತಾನ ಕ್ರಿಕೆಟ್ ತಂಡವು ರದ್ದುಗೊಳಿಸಿದೆ. ಪಾಕಿಸ್ತಾನ ಕ್ರಿಕೆಟ್ ತಂಡವು 2023ರ ಸೆಪ್ಟೆಂಬರ್ 22ರವರೆಗೆ ಭಾರತೀಯ ವೀಸಾವನ್ನು ಪಡೆದಿರಲಿಲ್ಲ. |
![]() | ಭಯೋತ್ಪಾದನೆ ಕೊನೆಯಾಗದ ಹೊರತು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಇಲ್ಲ: ಕೇಂದ್ರ ಸರ್ಕಾರ ಖಡಕ್ ಮಾತು!ಭಯೋತ್ಪಾದನೆ ಕೊನೆಯಾಗದ ಹೊರತೂ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಇಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ. |
![]() | ಏಷ್ಯಾ ಕಪ್ 2023: ಕೊನೆಗೂ ಬಿಸಿಸಿಐ ಮನವೊಲಿಸಿದ ಪಿಸಿಬಿ, ಭಾರತ-ಪಾಕ್ ಪಂದ್ಯಕ್ಕೆ ಹೆಚ್ಚುವರಿಯಾಗಿ ಒಂದು ದಿನ ಮೀಸಲುಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿ ಆಯೋಜನೆ ಕುರಿತ ಹಗ್ಗಜಗ್ಗಾಟ ಈಗಲೂ ಮುಂದುವೆರೆದಿದ್ದು, ಕೊನೆಗೂ ಬಿಸಿಸಿಐ ಮನವೊಲಿಸುವಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಯಶಸ್ವಿಯಾಗಿ ಭಾರತ-ಪಾಕ್ ಪಂದ್ಯಕ್ಕೆ ಮೀಸಲು ದಿನಕ್ಕೆ ಅನುಮೋದನೆ ಪಡೆದಿದೆ. |
![]() | 'ಮಗಳ ಸ್ಕೂಲ್ ಫೀಸ್ ಕಟ್ಟಲಾಗದೇ ಶಾಲೆಗೆ ಕಳುಹಿಸಿರಲಿಲ್ಲ': ಕಣ್ಣೀರು ಹಾಕಿದ ಪಾಕ್ ಸ್ಟಾರ್ ಕ್ರಿಕೆಟಿಗಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಮಾತ್ರವಲ್ಲದೆ ಆ ತಂಡದ ಪರ ಆಡುವ ಆಟಗಾರರಲ್ಲೂ ಭಾರೀ ಅನಿಶ್ಚಿತತೆ ಎಂತಹ ಪ್ರತಿಭೆಯನ್ನಾದರೂ ಮೂಲೆಗುಂಪು ಮಾಡುತ್ತದೆ. ಇದಕ್ಕೆ ತಾಜಾ ಉದಾಹರಣೆ ಎಂದರೆ ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಉಮರ್ ಅಕ್ಮಲ್.. |
![]() | 2023 ವಿಶ್ವಕಪ್ ಪ್ರೊಮೋಷನಲ್ ವೀಡಿಯೋದಲ್ಲಿ ಇಮ್ರಾನ್ ಖಾನ್ ಮರೆತ ಪಿಸಿಬಿ; ಆಕ್ರೋಶದ ಬಳಿಕ ಹೊಸ ವೀಡಿಯೋಅಕ್ಟೋಬರ್ 5 ರಿಂದ ಭಾರತದಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಗೆ ತಮ್ಮ ತಂಡದ ಪ್ರೊಮೋಷನಲ್ ವೀಡಿಯೋದಲ್ಲಿ ಭಾರಿ ಯಡವಟ್ಟು ಮಾಡಿಕೊಂಡಿದ್ದ ಪಾಕ್ ಕ್ರಿಕೆಟ್ ಮಂಡಳಿ ಈಗ ಅದನ್ನು ಸರಿಪಡಿಸಿಕೊಂಡಿದೆ. |
![]() | ಕೆಎಸ್‌ಪಿಸಿಬಿ ಅಕ್ರಮ: ಪರಿಶೀಲನೆಗೆ ನೋಡಲ್ ಅಧಿಕಾರಿಯಾಗಿ ಮಹದೇವ ನೇಮಕಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (ಕೆಎಸ್‌ಪಿಸಿಬಿ) ಅಸಮರ್ಪಕ ಕಾರ್ಯನಿರ್ವಹಣೆಯ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಕ್ರಮಗಳ ಬಗ್ಗೆ ಪರಿಶೀಲನೆಗೆ ರಾಜ್ಯ ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದೆ. |
![]() | ಇಸ್ಲಾಂಗಾಗಿ ಬದುಕು ಮೀಸಲು: ಧರ್ಮಕ್ಕಾಗಿ ಕ್ರಿಕೆಟ್ ತ್ಯಜಿಸಿದ ಪಾಕಿಸ್ತಾನದ ಸ್ಟಾರ್ ಆಟಗಾರ್ತಿಧಾರ್ಮಿಕತೆಗಾಗಿ ಪಾಕಿಸ್ತಾನದ ಸ್ಚಾರ್ ಆಟಗಾರ್ತಿಯೊಬ್ಬರು ಕ್ರಿಕೆಟ್ ಅನ್ನೇ ತ್ಯಜಿಸಲು ಮುಂದಾಗಿದ್ದಾರೆ. |
![]() | ಮಾಲಿನ್ಯ ನಿಯಂತ್ರಣ ಮಂಡಳಿ- ಅರಣ್ಯ ಇಲಾಖೆಗಳು ಕೈಗಾರಿಕೆಗಳನ್ನು ಹೊಣೆಗಾರರನ್ನಾಗಿಸಬೇಕು: ಡಿಸಿಎಂ ಡಿಕೆ.ಶಿವಕುಮಾರ್ಮಾಲಿನ್ಯ ನಿಯಂತ್ರಣದ ಕ್ರಮಗಳ ಅನುಷ್ಠಾನ ವಿಳಂಬದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ- ಅರಣ್ಯ ಇಲಾಖೆಗಳು ಕೈಗಾರಿಕೆಗಳನ್ನು ಹೊಣೆಗಾರರನ್ನಾಗಿಸಬೇಕೆಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಸೂಚನೆ ನೀಡಿದ್ದಾರೆ. |
![]() | ಭಾರತದಲ್ಲೇ ಪಾಕಿಸ್ತಾನ ವಿಶ್ವಕಪ್ ಗೆದ್ದರೆ ಬಿಸಿಸಿಐಗೆ ಕಪಾಳಮೋಕ್ಷ ಮಾಡಿದಂತೆ: ಶಾಹಿದ್ ಅಫ್ರಿದಿಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಭಾರತದಲ್ಲಿಯೇ ಕಪ್ ಗೆದ್ದರೆ ಅದು ಬಿಸಿಸಿಐಗೆ ದೊಡ್ಡ ಕಪಾಳಮೋಕ್ಷ ಎಂದು ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಹೇಳಿದ್ದಾರೆ. |
![]() | ಏಷ್ಯಾಕಪ್: ಭಾರತ ತಟಸ್ಥ ಸ್ಥಳದಲ್ಲಿ ಪಂದ್ಯವಾಡಬಹುದು, ಪಿಸಿಬಿ ಪ್ರಸ್ತಾವನೆಭಾರತ ಏಷ್ಯಾಕಪ್ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಬಹುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪ್ರಸ್ತಾಪಿಸಿದೆ. ಏಷ್ಯನ್ ಕ್ರಿಕೆಟ್ ಸಮಿತಿಗೆ (ಎಸಿಸಿ) ಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಪಿಸಿಬಿ ಮುಖ್ಯಸ್ಥ ನಜಮ್ ಸೇಥಿ ಶುಕ್ರವಾರ ಹೇಳಿದ್ದಾರೆ. |
![]() | ಬೆಂಗಳೂರು: ಕೆರೆ ಉಳಿಸಲು ಅಧಿಕಾರಿಗಳ ನಿರಾಸಕ್ತಿ; ಕೆಎಸ್‌ಪಿಸಿಬಿ, ಮೀನುಗಾರಿಕೆ ಇಲಾಖೆ ವಿರುದ್ಧ ಹೋರಾಟಗಾರರ ಕಿಡಿಬೆಂಗಳೂರು ಮತ್ತು ವಿವಿಧ ಪಂಚಾಯತ್ ವ್ಯಾಪ್ತಿಯಲ್ಲಿನ ಕೆರೆಗಳ ಉಳಿಸಿದಲು ಆಸಕ್ತಿ ತೋರದ ಕೆಎಸ್‌ಪಿಸಿಬಿ, ಮೀನುಗಾರಿಕೆ ಇಲಾಖೆ ವಿರುದ್ಧ ಹೋರಾಟಗಾರರು ತೀವ್ರವಾಗಿ ಕಿಡಿಕಾರಿದ್ದಾರೆ. |
![]() | ಮಂಗಳೂರು ಪಾಲಿಕೆ ವಿರುದ್ಧ ಕ್ರಮಕ್ಕೆ ಕೆಎಸ್ಪಿಸಿಬಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನಮಂಗಳೂರು ನಗರದಲ್ಲಿ ಕಲುಷಿತಗೊಂಡಿರುವ ಕುಡಿಯುವ ನೀರಿನ ವಿಚಾರದಲ್ಲಿ ಸಂವೇದನಾ ಶೂನ್ಯ ವಿಧಾನ ಅನುಸರಿಸುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ವಿರುದ್ದ ಕ್ರಮ ಜರುಗಿಸುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್ಪಿಸಿಬಿ) ಶುಕ್ರವಾರ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ. |