• Tag results for PDP

ಮೆಹಬೂಬಾ ಮುಫ್ತಿಯನ್ನು ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ: ಪಿಡಿಪಿ

ಕಳೆದ ವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಯುವಕನ ಕುಟುಂಬವನ್ನು ಭೇಟಿ ಮಾಡಲು ಅನಂತನಾಗ್‌ಗೆ ತೆರಳುವುದನ್ನು ತಡೆಯಲು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು....

published on : 1st November 2021

ಕೇಂದ್ರದ ವಿರುದ್ಧ ಮಾತಾಡುವವರಿಗೆ ಜೈಲು; 1200 ಕಾಶ್ಮೀರಿಗಳು ಇನ್ನೂ ಸೆರೆಯಲ್ಲಿಯೇ ಇದ್ದಾರೆ: ಮೆಹಬೂಬಾ ಮುಫ್ತಿ

ಕೇಂದ್ರದ ವಿರುದ್ಧ ಮಾತನಾಡುತ್ತಿರುವವರಿಗೆ ಜೈಲು ಶಿಕ್ಷೆ ವಿಧಿಸಲಾಗುತ್ತಿದೆ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

published on : 26th August 2021

ಜಮ್ಮು-ಕಾಶ್ಮೀರದ ಡೀಲಿಮಿಟೇಷನ್ ಪ್ರಕ್ರಿಯೆಯಿಂದ ಹೊರಗುಳಿಯಲಿದ್ದೇವೆ: ಪಿಡಿಪಿ

ಗಡಿ ಮರು ವಿಂಗಡನೆ (ಡೀಲಿಮಿಟೇಷನ್‌) ಪ್ರಕ್ರಿಯೆಯಿಂದ ದೂರ ಉಳಿಯುವುದಕ್ಕೆ ಪಿಡಿಪಿ ನಿರ್ಧರಿಸಿದೆ. 

published on : 6th July 2021

ಕಾಶ್ಮೀರ ನಾಯಕರ ಜೊತೆ ಸಭೆ ಕರೆದ ಪ್ರಧಾನಿ ಮೋದಿ: ಆಹ್ವಾನ ದೊರೆತಿದ್ದು, ಈ ಕುರಿತು ಚರ್ಚೆ ನಡೆಯುತ್ತಿದೆ- ಮೆಹಬೂಬಾ ಮುಫ್ತಿ

ಸಭೆಯಲ್ಲಿ ಭಾಗವಿಸುವಂತೆ ಆಹ್ವಾನ ದೊರೆತಿದ್ದು, ಸಭೆಯಲ್ಲಿ ಭಾಗವಹಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಭಾನುವಾರ ಹೇಳಿದ್ದಾರೆ. 

published on : 20th June 2021

ಮಾತುಕತೆಗಾಗಿ ಮೆಹಬೂಬಾರನ್ನು ಕೇಂದ್ರ ಸರ್ಕಾರ ಕರೆದ ನಂತರ ಪಿಡಿಪಿ ಮುಖಂಡ ಬಂಧನದಿಂದ ಬಿಡುಗಡೆ

 ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಮಾತುಕತೆಗಾಗಿ ಕೇಂದ್ರ ಸರ್ಕಾರ ಕರೆದ ನಂತರ ಸುಮಾರು ಆರು ತಿಂಗಳುಗಳಿಂದ ಬಂಧನದಲ್ಲಿ ಪಿಡಿಪಿ ಮುಖಂಡ ಸರ್ತಾಜ್ ಮದ್ನಿ ಅವರನ್ನು ಶನಿವಾರ ಬಿಡುಗಡೆ ಮಾಡಲಾಗಿದೆ.

published on : 19th June 2021

ಪಿಡಿಪಿಯ ಮೂವರು ನಾಯಕರು ಸಜ್ಜದ್ ಲೋನ್ ನೇತೃತ್ವದ ಪೀಪಲ್ಸ್ ಕಾನ್ಫರೆನ್ಸ್ ಗೆ ಸೇರ್ಪಡೆ 

ಪಿಡಿಪಿಯ ಮೂವರು ನಾಯಕರು ಮಾ.29 ರಂದು ಸಜ್ಜದ್ ಲೋನ್ ಅವರ ಪೀಪಲ್ಸ್ ಕಾನ್ಫರೆನ್ಸ್ ಗೆ ಸೇರ್ಪಡೆಗೊಂಡಿದ್ದಾರೆ. 

published on : 29th March 2021

ಉಗ್ರರಿಗೆ ಹಣಕಾಸಿನ ನೆರವು: ಪಿಡಿಪಿ ನಾಯಕ ವಹೀದ್ ಪರಾ ವಿರುದ್ಧ ಎನ್ಐಎ ಚಾರ್ಜ್ ಶೀಟ್

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಅವರ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಸೋಮವಾರ ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕ ವಹೀದ್ ಪರಾ ಮತ್ತು ಇತರ ಇಬ್ಬರ ವಿರುದ್ಧ ಪೂರಕ ಚಾರ್ಜ್‌ಶೀಟ್ ದಾಖಲಿಸಿದೆ.

published on : 23rd March 2021

ರಾಶಿ ಭವಿಷ್ಯ