- Tag results for PDS
![]() | ಸಾರ್ವಜನಿಕ ವಿತರಣಾ ವ್ಯವಸ್ಥೆ ಬಗ್ಗೆ ತಿಳಿಯಲು ಸಚಿವ ಕೆಹೆಚ್ ಮುನಿಯಪ್ಪ ಭೇಟಿ ಮಾಡಿದ ಮಲೇಷ್ಯಾ ತಂಡಕರ್ನಾಟಕದ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಲು ಮಲೇಷ್ಯಾದ ಅಧಿಕೃತ ನಿಯೋಗವು ತಮ್ಮನ್ನು ಭೇಟಿ ಮಾಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ಬುಧವಾರ ಹೇಳಿದ್ದಾರೆ. |
![]() | ಮಧ್ಯಾಹ್ನದ ಬಿಸಿಯೂಟ ಯೋಜನೆ ಆಹಾರ ಇಲಾಖೆ ತೆಕ್ಕೆಗೆ?ಶಾಲೆಗಳಿಗೆ ಪೂರೈಕೆ ಮಾಡುವ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. |
![]() | ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ 'ಅನ್ನ ಭಾಗ್ಯ'ಯೋಜನೆಯಲ್ಲಿ ಕಮಿಷನ್ ದಂಧೆ ಆರೋಪ!ಗುತ್ತಿಗೆದಾರರಿಂದ ಕಮಿಷನ್, ಸರ್ಕಾರಿ ಅಧಿಕಾರಿಗಳ ವರ್ಗಾವಣೆಯಲ್ಲಿ ಲಂಚ ಆರೋಪದ ಬೆನ್ನಲ್ಲೇ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತೊಂದು ಗಂಭೀರ ಆರೋಪ ಎದುರಿಸುತ್ತಿದೆ. |
![]() | ಪಡಿತರ ಚೀಟಿದಾರರ ಮನೆ ಬಾಗಿಲಿಗೆ ರೇಷನ್ ವಿತರಿಸುವ ಆಂಧ್ರ ಸರ್ಕಾರದ ವ್ಯವಸ್ಥೆ ಉತ್ತಮವಾಗಿದೆ: ಕೆ ಹೆಚ್ ಮುನಿಯಪ್ಪಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ಪಡಿತರ ಚೀಟಿದಾರರ ಮನೆ ಬಾಗಿಲಿಗೆ ಮೊಬೈಲ್ ವಿತರಣಾ ಘಟಕಗಳ ಮೂಲಕ (Door delivery vehicles) ಪಡಿತರವನ್ನು ತಲುಪಿಸುವ ಆಂಧ್ರಪ್ರದೇಶ ಸರ್ಕಾರದ ವ್ಯವಸ್ಥೆ ಉತ್ತಮವಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. |