- Tag results for PFI
![]() | ಹಣ ವರ್ಗಾವಣೆ ಪ್ರಕರಣ: ಪಿಎಫ್ಐನ 33 ಬ್ಯಾಂಕ್ ಖಾತೆಗಳನ್ನು ವಶಕ್ಕೆ ಪಡೆದ ಜಾರಿ ನಿರ್ದೇಶನಾಲಯಜಾರಿ ನಿರ್ದೇಶನಾಲಯ ಹಣ ವರ್ಗಾವಣೆ ಪ್ರಕರಣದಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಸಹ ಸಂಘಟನೆ ರೆಹಬ್ ಇಂಡಿಯಾ ಫೌಂಡೇಶನ್ ನ 33 ಬ್ಯಾಂಕ್ ಖಾತೆಗಳನ್ನು ವಶಕ್ಕೆ ಪಡೆದಿದೆ. |
![]() | ಕೇರಳ: ಪ್ರಚೋದನಾಕಾರಿ ಘೋಷಣೆ ಪ್ರಕರಣದಲ್ಲಿ ಪಿಎಫ್ಐ ನಾಯಕ ಯಹ್ಯಾ ಥಂಗಾಲ್ ಬಂಧನತನ್ನೊಂದಿಗೆ ಇದ್ದ ಅಪ್ರಾಪ್ತ ಬಾಲಕ ಪ್ರಚೋದನಾಕಾರಿ ಘೋಷಣೆ ಕೂಗಿದ ಪ್ರಕರಣದಲ್ಲಿ ಪಿಎಫ್ಐ ನಾಯಕನನ್ನು ಭಾನುವಾರ ಬೆಳಿಗ್ಗೆ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. |
![]() | ಪಿಎಫ್ಐ ಮೆರವಣಿಗೆ ಪ್ರಚೋದನಕಾರಿ ಘೋಷಣೆ ಕೂಗಿದ ಬಾಲಕ ಆತನ ತಂದೆಯನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!ಕೆಲವು ದಿನಗಳ ಹಿಂದೆ ಆಲಪ್ಪುಳದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಆಯೋಜಿಸಿದ್ದ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಬಾಲಕ ಹಾಗೂ ಆತನ ತಂದೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. |
![]() | ಫೈಜರ್ ಸಂಸ್ಥೆಯ ಜಾಗತಿಕ ಹಬ್: ತಮಿಳುನಾಡಿನಲ್ಲಿ ಔಷಧ ಅಭಿವೃದ್ಧಿ ಕೇಂದ್ರ ಸ್ಥಾಪನೆತಮಿಳುನಾಡು ಶೀಘ್ರದಲ್ಲೇ ಖ್ಯಾತ ಔಷಧ ತಯಾರಿಕಾ ಸಂಸ್ಥೆ ಫೈಜರ್ ಸಂಸ್ಥೆಯ ಹಬ್ ಆಗಲಿದ್ದು, ಇಲ್ಲಿ ಫೈಜರ್ ಸಂಸ್ಥೆ ಜಾಗತಿಕ ಔಷಧ ಅಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡಲಿದೆ. |
![]() | ‘ಪಿಎಫ್ಐ ಸಂಘಟನೆ ಜೊತೆ ಸಿದ್ದರಾಮಯ್ಯ ಒಳ ಒಪ್ಪಂದ?’ – ಜೆ.ಪಿ.ನಡ್ಡಾ ಪ್ರಶ್ನೆಪಿಎಫ್ಐ ಮೇಲಿನ ಪ್ರಕರಣಗಳನ್ನು ರದ್ದು ಮಾಡಿದ ಸಿದ್ದರಾಮಯ್ಯ ಅವರು ಒಳಗಿನಿಂದ ಆ ಸಂಘಟನೆ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆಯೇ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪ್ರಶ್ನಿಸಿದ್ದಾರೆ. |
![]() | ಹಿಂದೂ ಕಾರ್ಯಕರ್ತರು, ಪೊಲೀಸರಿಂದ ದಾಳಿಗೆ ಒಳಗಾಗುವ ಮುಸ್ಲಿಮರ ಪರ ಕಾನೂನು ಹೋರಾಟಕ್ಕೆ ಪಿಎಫ್ಐ ಮುಂದುಇತ್ತೀಚಿಗೆ ವಿಶೇಷವಾಗಿ ಭಾರತದಾದ್ಯಂತ ರಾಮನವಮಿ ಹಬ್ಬದ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿಯಿಂದ ಹಲ್ಲೆಗೊಳಗಾದ ಮುಸ್ಲಿಂ ಸಮುದಾಯದ ಸಂತ್ರಸ್ತರ ಪರವಾಗಿ ಪಾಪ್ಯುಲರ್ ಫ್ರಂಟ್ ಆಫ್... |
![]() | ಬೆಂಗಳೂರು: ಮಾಗಡಿಯಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಕಾಂಗ್ರೆಸ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರೋಧಈ ಬಗ್ಗೆ ಟ್ವಿಟ್ಟರ್ ನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. #saynotosankrit ಎನ್ನುವ ಹ್ಯಾಷ್ ಟ್ಯಾಗ್ ಅಭಿಯಾನ ವೈರಲ್ ಆಗುತ್ತಿದೆ. |
![]() | ಕರಾವಳಿಯಲ್ಲಿ ಅಶಾಂತಿ: ಸಚಿವ ಅಂಗಾರ ನೇತೃತ್ವದ ನಿಯೋಗದಿಂದ ಗೃಹ ಸಚಿವರ ಭೇಟಿಕರಾವಳಿಯಲ್ಲಿ ಉಂಟಾಗಿರುವ ಅಶಾಂತಿ ಮತ್ತು ಶಾಂತಿ ಸುವ್ಯವಸ್ಥೆ ನಿರ್ವಹಣಾ ವಿಚಾರಕ್ಕೆ ಸಂಬಂಧಿಸಿದಂತೆ ಮೀನುಗಾರಿಕಾ ಸಚಿವ ಎಸ್.ಅಂಗಾರ ನೇತೃತ್ವದ ಜಿಲ್ಲೆಯ ಶಾಸಕರ ನಿಯೋಗವು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿದೆ. |
![]() | ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ: ರಾಜ್ಯ ಸರ್ಕಾರಕರ್ನಾಟಕದ ಕರಾವಳಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ ನಿಯಂತ್ರಣಕ್ಕೆ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು. ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ ಎಂದು ರಾಜ್ಯ ಸರ್ಕಾರ ಹೇಳಿದೆ. |
![]() | ನಾಯಕರ ಮೇಲೆ ಲಾಠಿ ಚಾರ್ಜ್: ಪಿಎಫ್ಐ-ಎಸ್ ಡಿಪಿಐ ಪ್ರತಿಭಟನೆ, 9 ಪೊಲೀಸರಿಗೆ ಗಾಯ, 3 ದಿನ ನಿಷೇಧಾಜ್ಞೆ ಜಾರಿಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತರ ಮೇಲೆ ಉಪ್ಪಿನಂಗಡಿ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಪಿಎಫ್ಐ-ಎಸ್ ಡಿಪಿಐ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ವೇಳೆ 9 ಪೊಲೀಸರಿಗೆ ಗಾಯಗಳಾಗಿವೆ. ಅಲ್ಲದೆ ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. |
![]() | ಕೋವಿಡ್ ಬೂಸ್ಟರ್ ಲಸಿಕೆ ಓಮಿಕ್ರಾನ್ ವಿರುದ್ಧ ರಕ್ಷಣೆ ನೀಡುತ್ತದೆ: ಫೈಜರ್ಆರಂಭಿಕ ಎರಡು ಡೋಸ್ಗಳು ಗಮನಾರ್ಹವಾಗಿ ಕಡಿಮೆ ಪರಿಣಾಮಕಾರಿಯಾಗಿ ಕಂಡುಬಂದರೂ ಸಹ ತನ್ನ ಕೋವಿಡ್-19 ಲಸಿಕೆಯ ಬೂಸ್ಟರ್ ಡೋಸ್ ಹೊಸ ಓಮಿಕ್ರಾನ್ ರೂಪಾಂತರದಿಂದ ರಕ್ಷಿಸಬಹುದು ಎಂದು ಫೈಜರ್ ಬುಧವಾರ ಹೇಳಿದೆ. |
![]() | ತನ್ನ ಕೋವಿಡ್-19 ನಿರೋಧಕ ಮಾತ್ರೆ ಶೇ.89ರಷ್ಟು ಪರಿಣಾಮಕಾರಿ: ಫೈಜರ್ಫೈಜರ್ ಸಂಸ್ಥೆ ಸಂಶೋಧಿಸಿರುವ ಕೋವಿಡ್-19 ನಿರೋಧಕ ಮಾತ್ರೆಗಳು ಶೇ.89ರಷ್ಟು ಪರಿಣಾಮಕಾರಿ ಎಂದು ಫೈಜರ್ ಸಂಸ್ಥೆ ಹೇಳಿಕೊಂಡಿದೆ. |
![]() | ಫೈಜರ್ ಲಸಿಕೆಯ ರೋಗನಿರೋಧಕ ಶಕ್ತಿ 6 ತಿಂಗಳಲ್ಲಿ ಶೇ.80 ರಷ್ಟು ಕುಸಿತ!ಕೋವಿಡ್-19 ಸೋಂಕಿನ ವಿರುದ್ಧ ರೋಗನಿರೋಧಕತೆ ಹೆಚ್ಚಿಸುವುದಕ್ಕಾಗಿ ನೀಡಲಾಗುತ್ತಿರುವ ಫೈಜರ್ ಲಸಿಕೆಯ ರೋಗನಿರೋಧಕ ಶಕ್ತಿ 6 ತಿಂಗಳಲ್ಲಿ ಶೇ.80 ರಷ್ಟು ಕುಸಿತ ಕಂಡಿರುವುದು ವರದಿಯಾಗಿದೆ. |
![]() | ಫೈಜರ್, ಆಸ್ಟ್ರಾಜೆನಿಕಾ ಲಸಿಕೆ ಪ್ರತಿಕಾಯಗಳ ಮಟ್ಟ 2-3 ತಿಂಗಳ ನಂತರ ಇಳಿಕೆ ಸಾಧ್ಯಫೈಜರ್, ಆಸ್ಟ್ರಾಜೆನಿಕಾ ಲಸಿಕೆಯ ಕೋವಿಡ್-19 ವಿರುದ್ಧದ ಪ್ರತಿಕಾಯಗಳ ಮಟ್ಟ 2-3 ತಿಂಗಳ ನಂತರ ಇಳಿಕೆ ಸಾಧ್ಯತೆಯನ್ನು ಹೊಂದಿರುವುದು ಲಂಡನ್ ನ ವಿವಿಯ ಸಂಶೋಧನೆಯಿಂದ ಬಹಿರಂಗಗೊಂಡಿದೆ. |
![]() | ಭಾರತದಲ್ಲಿ ಕೋವಿಡ್ ಲಸಿಕೆ ಲೈಸೆನ್ಸ್ ಗಾಗಿ ಫೈಜರ್, ಜಾನ್ಸನ್ ಅಂಡ್ ಜಾನ್ಸನ್ ಇನ್ನೂ ಅರ್ಜಿ ಸಲ್ಲಿಸಿಲ್ಲ: ಮೂಲಗಳುತಮ್ಮ ಕೋವಿಡ್ ಲಸಿಕೆ ತುರ್ತು ಬಳಕೆಯ ದೃಢೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ(ಡಿಸಿಜಿಐ) ಫೈಜರ್, ಜಾನ್ಸನ್ ಅಂಡ್ ಜಾನ್ಸನ್ಗೆ ಎರಡೆರಡು ಬಾರಿ ಪತ್ರ ಬರೆಯುವ ಮೂಲಕ ಒತ್ತಾಯಿಸಿದೆ. |