- Tag results for PFI Ban
![]() | ದುಷ್ಕೃತ್ಯಕ್ಕೆ ಸಂಚು: ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐಗೆ ಸೇರಿದ ಐವರ ಬಂಧನ!ಪಿಎಫ್ಐ ಸಂಘಟನೆ ನಿಷೇಧದ ಬಳಿಕವೂ ದುಷ್ಕರ್ಮಿಗಳು ವಿಧ್ವಂಸಕಕ್ಕೆ ಸಂಚು ರೂಪಿಸುವುದನ್ನು ಮುಂದುವರಿಸಿದ್ದಾರೆ. ದುಷ್ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಪಿಎಫ್ಐಗೆ ಸೇರಿದ ಐವರನ್ನು ಇಂದು ಮಂಗಳೂರಿನಲ್ಲಿ ಬಂಧಿಸಲಾಗಿದೆ. |
![]() | ನಮ್ಮ ಕಾಂಗ್ರೆಸ್ ಸರ್ಕಾರ ಪಿಎಫ್ಐ ವಿರುದ್ಧ ಪ್ರಕರಣ ರದ್ದುಮಾಡಿಲ್ಲ: ರಾಮಲಿಂಗಾ ರೆಡ್ಡಿರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಮಯದಲ್ಲಿ PFI ಮೇಲಿನ ಒಂದೇ ಒಂದು ಪ್ರಕರಣವನ್ನು ಹಿಂದೆ ಪಡೆದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಬೆಂಗಳೂರಿನಲ್ಲಿ ಹೇಳಿದ್ದಾರೆ. |
![]() | PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆಪಾಪುಲರ್ ಫ್ರಂಟ್ ಇಂಡಿಯಾ (PFI) ನಿಷೇಧದ ಬಳಿಕ SDPI ಅನ್ನೂ ನಿಷೇಧಿಸಬೇಕು ಎಂಬ ಊಹಾಪೋಹಗಳಿಗೆ ಚುನಾವಣಾ ಆಯೋಗ ಇಂದು ತೆರೆ ಎಳೆದಿದ್ದು, PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. |
![]() | ಯಾರು 'ಭಾರತ್ ಜೋಡೋ' ಮಾಡಿದ್ದಾರೆ, ಯಾರು 'ತೋಡೋ' ಮಾಡಿದ್ದಾರೆಂದು ಎಲ್ಲರಿಗೂ ತಿಳಿದಿದೆ: ಸಿಎಂ ಬೊಮ್ಮಾಯಿಯಾರು ಭಾರತ್ ಜೋಡೋ ಮಾಡಿದ್ದಾರೆ, ಯಾರು ಭಾರತ್ ತೋಡೋ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದೇಕೆ?: ಗೃಹ ಸಚಿವಾಲಯ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ ಏನಿದೆ?ಭಯೋತ್ಪಾದಕ ಚಟುವಟಿಕೆಗಳು ಮತ್ತು ಇತರ ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ), ಜಮಾತ್-ಉಲ್ನೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಕೇಂದ್ರ ಸರ್ಕಾರವು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA act), 1967 ರ ಅಡಿಯಲ್ಲಿ ಐದು ವರ್ಷಗಳ ಕಾಲ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದೆ. |
![]() | ಪಿಎಫ್ಐ ನಿಷೇಧವನ್ನು ಸೆಪ್ಟೆಂಬರ್ ಕ್ರಾಂತಿ ಎಂದಿದ್ದೇಕೆ ಎಡಿಜಿಪಿ ಅಲೋಕ್ ಕುಮಾರ್?; ಟ್ವೀಟ್ ವೈರಲ್ ಬಗ್ಗೆ ಇಲ್ಲಿದೆ ಮಾಹಿತಿನಾಗರಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿರುವ ಸಂಘಟನೆಗಳು ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಿಷೇಧ ಮಾಡಿರುವುದು ಗಮನಾರ್ಹ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಹೇಳಿದ್ದಾರೆ. |
![]() | ಕೇರಳ: ಕೇಂದ್ರ ಸರ್ಕಾರದ ನಿಷೇಧದ ಬೆನ್ನಲ್ಲೇ ಸಂಘಟನೆಯನ್ನೇ ವಿಸರ್ಜಿಸಿದ PFI, ಅಬ್ದುಲ್ ಸತ್ತಾರ್ ಬಂಧನಮಹತ್ವದ ಬೆಳವಣಿಗೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ 5 ವರ್ಷಗಳ ಕಾಲ ನಿಷೇಧಕ್ಕೊಳಗಾಗಿರುವ PFI ಸಂಘಟನೆ ಇದೀಗ ತನ್ನನ್ನು ತಾನೇ ವಿಸರ್ಜಿಸಿದೆ. |
![]() | PFI ನಿಷೇಧ: ಡಿಕೆಶಿ ಸ್ವಾಗತ, SDPI ಕುರಿತು ಪ್ರಶ್ನೆ ಎತ್ತಿದ ಕಾಂಗ್ರೆಸ್, RSS ಕುರಿತ ಸಿದ್ದು ಹೇಳಿಕೆಗೆ ಬಿಎಸ್ ವೈ ಗರಂಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಕಾಂಗ್ರೆಸ್, SDPIನ ನಿಷೇಧವೇಕಿಲ್ಲ ಎಂದು ಪ್ರಶ್ನೆ ಮಾಡಿದ್ದು, ಮಾತ್ರವಲ್ಲದೇ PFI ಮತ್ತು SDPI ಸಂಘಟನೆಗಳು ಬಿಜೆಪಿ ಮತ್ತು RSS ನ B Team ಎಂದು ಕಿಡಿಕಾರಿದೆ. |
![]() | PFI ಮಾತ್ರವಲ್ಲ, ಸಮಾಜ ಹಾಳು ಮಾಡುತ್ತಿರುವ RSS ಅನ್ನು ಕೂಡ ನಿಷೇಧಿಸಲಿ: ಸಿದ್ದರಾಮಯ್ಯ ಕಿಡಿPFI ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ RSS ಅನ್ನು ಕೂಡ ನಿಷೇಧಿಸಲಿ ಎಂದು ಹೇಳಿದ್ದಾರೆ. |
![]() | PFI ಗೆ ಮತ್ತೊಂದು ಶಾಕ್: ಸಂಘಟನೆ ನಿಷೇಧ ಬೆನ್ನಲ್ಲೇ ವೆಬ್ಸೈಟ್, ಸಾಮಾಜಿಕ ಮಾಧ್ಯಮಗಳ ಖಾತೆ ನಿರ್ಬಂಧಕ್ಕೆ ಕೇಂದ್ರ ಆದೇಶದೇಶಾದ್ಯಂತ ಎನ್ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ಅವುಗಳ ಅಂಗಸಂಸ್ಥೆಗಳ ವೆಬ್ಸೈಟ್, ಸಾಮಾಜಿಕ ಮಾಧ್ಯಮ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. |
![]() | ಪಿಎಫ್ಐ ಸಂಘಟನೆ ನಿಷೇಧ; ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ, ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ಕ್ರಮ: ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ಭಾರತ ಸರ್ಕಾರವು ಪಿಎಫ್ಐ (PFI) ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕಾನೂನು ಬಾಹಿರ ಕಾಯ್ದೆಯಡಿ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಪೊಲೀಸರಿಗೆ ಸೂಚಿಸಿದ್ದಾರೆ. |
![]() | ಭಯೋತ್ಪಾದಕ ಸಂಘಟನೆಗಳ ವಿರುದ್ಧ ಐತಿಹಾಸಿಕ ಕ್ರಮ: ಪಿಎಫ್ ಐ ನಿಷೇಧದ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯೆದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. |
![]() | ಪಿಎಫ್ಐ ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಲ್ಹಾದ್ ಜೋಶಿರಾಜ್ಯದಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಯಿಂದಾಗಿ ಜಾನಾಕ್ರೋಶ ಉಂಟಾಗಿದೆ. ಹೀಗಾಗಿ ಪಿಎಫ್ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ. |