- Tag results for PG final year medical exams
![]() | ಪಿಜಿ ಅಂತಿಮ ವರ್ಷದ ವೈದ್ಯಕೀಯ ಪರೀಕ್ಷೆ ರದ್ದುಗೊಳಿಸಲು, ಮುಂದೂಡಲು ಸುಪ್ರೀಂ ಕೋರ್ಟ್ ನಕಾರಪರೀಕ್ಷೆ ಬರೆಯಬೇಕಾದ ವೈದ್ಯರು ಕೋವಿಡ್-19 ಕರ್ತವ್ಯದಲ್ಲಿ ನಿರತರಾಗಿದ್ದಾರೆ ಎಂಬ ಕಾರಣಕ್ಕೆ ಅಂತಿಮ ವರ್ಷದ ಸ್ನಾತಕೋತ್ತರ ಪರೀಕ್ಷೆ ರದ್ದುಗೊಳಿಸಲು ಅಥವಾ ಮುಂದೂಡಲು ವೈದ್ಯಕೀಯ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. |