• Tag results for PIL

ಈ ವರ್ಷ ಚಾರ್ ಧಾಮ್ ಯಾತ್ರೆಯಲ್ಲಿ 203 ಯಾತ್ರಾರ್ಥಿಗಳ ಸಾವು

ಈ ವರ್ಷ ಚಾರ್ ಧಾಮ್ ಯಾತ್ರೆಯಲ್ಲಿ ಪ್ರತಿಕೂಲ ಹವಾಮಾನ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಇಲ್ಲಿಯವರೆಗೂ ಸುಮಾರು 203 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.

published on : 28th June 2022

ಕಿಚ್ಚ ಸುದೀಪ್‌ಗೆ ಸರ್‌ಪ್ರೈಸ್‌ ಗಿಫ್ಟ್‌ ಕೊಟ್ಟ ಕಪಿಲ್‌ ದೇವ್‌!

ಕೇವಲ ಸಿನಿಮಾ ಮಾತ್ರವಲ್ಲದೇ ಸುದೀಪ್​ ಗೆ ಕ್ರಿಕೆಟ್​ ಮೇಲೆ ಹೆಚ್ಚಿನ ಆಸಕ್ತಿಯಿದೆ. ಅಲ್ಲದೇ ಆವರು ಐಪಿಎಲ್​ ನ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. 

published on : 27th June 2022

ಮಂಗಳೂರು: ಮುಳುಗಿದ ಸರಕು ಸಾಗಾಣಿಕಾ ಹಡಗು, ತೈಲ ಸೋರಿಕೆ ಭೀತಿ, ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ

ಮಂಗಳೂರಿನ ಸಮುದ್ರದಲ್ಲಿ ಸರಕು ಸಾಗಾಣಿಕಾ ಹಡಗೊಂದು ಮುಳುಗಿದ ಪರಿಣಾಮ ತೈಲ ಸೋರಿಕೆ ಭೀತಿ ಎದುರಾಗಿದ್ದು, ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

published on : 26th June 2022

ರಾಹುಲ್ ಗಾಂಧಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಸಚಿನ್ ಪೈಲಟ್ ವಶಕ್ಕೆ ಪಡೆದ ದೆಹಲಿ ಪೊಲೀಸರು

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದತೆ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಸುತ್ತಿದ್ದು,...

published on : 15th June 2022

ಉತ್ತರಾಖಂಡ್: ಯಾತ್ರಾರ್ಥಿಗಳಿದ್ದ ಬಸ್ ಕಂದಕ್ಕೆ ಉರುಳಿಬಿದ್ದು 28 ಮಂದಿ ಸಾವು!

ಸುಮಾರು 40 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿಬಿದ್ದಿದ್ದು ಈ ದುರಂತದಲ್ಲಿ 28 ಮಂದಿ ಮೃತಪಟ್ಟಿದ್ದಾರೆ.

published on : 5th June 2022

ಪುರಿ ಜಗನ್ನಾಥ ಮಂದಿರದಲ್ಲಿ ಉತ್ಖನನದ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ', ಅರ್ಜಿದಾರರಿಗೆ ತರಾಟೆ!

ಪುರಿಯ ಜಗನ್ನಾಥ ಮಂದಿರದಲ್ಲಿ ಒಡಿಶಾ ಸರ್ಕಾರ ನಡೆಸುತ್ತಿರುವ ಉತ್ಖನನ ಹಾಗೂ ನಿರ್ಮಾಣ ಕಾಮಗಾರಿ ಅಕ್ರಮವಾದುದ್ದು ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಜೂ.03 ರಂದು ವಜಾಗೊಳಿಸಿದೆ. 

published on : 3rd June 2022

ಕ್ಯಾಪ್ಟನ್ ಅಭಿಲಾಷಾ ಬಾರಕ್ ಭಾರತೀಯ ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್‌!

ಭಾರತೀಯ ವಾಯುಪಡೆಯ ಯುದ್ಧ ವಿಮಾನವ​ನ್ನು ಚಲಾಯಿಸುವ ಮುಖಾಂತರ ಕ್ಯಾಪ್ಟನ್ ಅಭಿಲಾಷಾ ಬಾರಕ್‌ ಅವರು ಭಾರತೀಯ ಸೇನೆಯ ಯುದ್ಧವಿಮಾನದ ಮೊದಲ ಮಹಿಳಾ ಪೈಲಟ್‌ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

published on : 26th May 2022

ಅಂದು ಕ್ವಿಟ್ ಇಂಡಿಯಾ, ಇಂದು ಕ್ವಿಟ್ ಕಾಂಗ್ರೆಸ್: ಬರುವುದಿರಲಿ, ಹೋಗುವವರ ಸಂಖ್ಯೆಯನ್ನೇ ನಿಮ್ಮಿಂದ ತಡೆಯಲು ಸಾಧ್ಯವಾಗುತ್ತಿಲ್ಲ!

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲಿಯವರೆಗೂ ನಕಲಿ ಗಾಂಧಿ ಕುಟುಂಬದ ಪಾದ ಪೂಜೆ ನಡೆಯುತ್ತದೆಯೋ ಅಲ್ಲಿಯವರೆಗೆ ಇದೆಲ್ಲಾ ಸಾಮಾನ್ಯ. ಜಿ23 ಅತಿ ಶೀಘ್ರದಲ್ಲೇ ಜಿ0 ಆಗಲಿದೆ ಎಂದು ಬಿಜೆಪಿ ಟೀಕಿಸಿದೆ.

published on : 26th May 2022

ಹೇಗಿದೆ ಪ್ರಸಾದ! ಕಪಿಲ್ ಸಿಬಾಲ್ ಗೆ ಜಿತಿನ್ ಪ್ರಸಾದ ಟಾಂಗ್!

ಉತ್ತರ ಪ್ರದೇಶದಿಂದ ಸಮಾಜವಾದಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಗೆ ಉತ್ತರ ಪ್ರದೇಶ ಬಿಜೆಪಿ ಮುಖಂಡ ಜಿತಿನ್ ಪ್ರಸಾದ ಬುಧವಾರ ತಿರುಗೇಟು ನೀಡಿದ್ದಾರೆ. 

published on : 25th May 2022

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ, ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ರಾಜ್ಯಸಭೆಗೆ ಕಪಿಲ್ ಸಿಬಲ್ ಸ್ಪರ್ಧೆ

ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಪಕ್ಷದ ವಿರುದ್ಧ ಬಂಡಾಯ ಘೋಷಿಸಿದ್ದ 23 ಮುಖಂಡರಲ್ಲಿ ಒಬ್ಬರಾಗಿರುವ ಕಪಿಲ್‌ ಸಿಬಲ್‌ ಅವರು, ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ರಾಜ್ಯಸಭೆ ಚುನಾವಣಾ ಕಣಕ್ಕಿಳಿದಿದ್ದಾರೆ.

published on : 25th May 2022

ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಸರ್ಕಾರಿ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್‌ಗಳು ದುರ್ಮರಣ!

ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಇಂದು ರಾತ್ರಿ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ಪೈಲಟ್‌ಗಳನ್ನು ಕ್ಯಾಪ್ಟನ್ ಪಾಂಡಾ ಮತ್ತು ಕ್ಯಾಪ್ಟನ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ.

published on : 12th May 2022

ಬಾಗಿಲು ತೆರೆದ ಕೇದರನಾಥ ದೇವಾಲಯ: ದರ್ಶನಕ್ಕೆ ಮುಕ್ತ

ಉತ್ತರಾಖಂಡದ ಕೇದಾರನಾಥ ದೇವಾಲಯದ ಬಾಗಿಲನ್ನು ಧಾರ್ಮಿಕ ವಿಧಿಗಳು ಮತ್ತು ವೇದ ಪಠಣಗಳೊಂದಿಗೆ ಯಾತ್ರಾರ್ಥಿಗಳಿಗಾಗಿ ತೆರೆಯಲಾಯಿತು.

published on : 6th May 2022

ಅಜಯ್ ದೇವಗನ್ ನಟನೆಯ 'ರನ್ ವೇ 34' ವಿರುದ್ಧ ಭಾರತೀಯ ಪೈಲಟ್ ಗಳ ಒಕ್ಕೂಟ ಪ್ರತಿಭಟನೆ

ಹಿಂದಿ ರಾಷ್ಟ್ರ ಭಾಷೆ ವಿವಾದ ಹಿನ್ನೆಲೆಯಲ್ಲಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ಬಾಲಿವುಡ್ ನಟ ಅಜಯ್ ದೇವಗನ್ ಅಭಿನಯದ 'ರನ್ ವೇ 34' ವಿರುದ್ಧ ಭಾರತೀಯ ಪೈಲಟ್ ಗಳ ಒಕ್ಕೂಟ ಪ್ರತಿಭಟನೆಗೆ ಇಳಿದಿದೆ.

published on : 4th May 2022

ಸಂಬಳದ ಬಗ್ಗೆ ಆಕ್ಷೇಪಾರ್ಹ ಭಾಷೆ ಬಳಸಿದ ಇಂಡಿಗೋ ವಿಮಾನದ ಏಳು ಪೈಲಟ್‌ಗಳು: ಡಿಜಿಸಿಎನಿಂದ ತನಿಖೆ

ತುರ್ತು ಸಂವಹನಕ್ಕಾಗಿ ಬಳಸಲಾಗುವ ಆವರ್ತನದಲ್ಲಿ ಇಂಡಿಗೋ ಪೈಲಟ್‌ಗಳು ಸಂಬಳದ ಬಗ್ಗೆ ಆಕ್ಷೇಪಾರ್ಹ ಭಾಷೆಯನ್ನು ಬಳಸುತ್ತಿರುವುದು ಕಂಡುಬಂದಿದ್ದು, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ತನಿಖೆ ಪ್ರಾರಂಭಿಸಿದೆ.

published on : 28th April 2022

ಶೀಘ್ರವೇ ನನ್ನನ್ನು ಸಿಎಂ ಮಾಡಿ; ಇಲ್ಲದಿದ್ದರೆ ಪಂಜಾಬ್ ನಲ್ಲಾದಂತೆ ಆಗುತ್ತದೆ: ಸೋನಿಯಾಗೆ ಸಚಿನ್ ಪೈಲಟ್ ಮನವಿ

ಕಾಂಗ್ರೆಸ್ ಅಂಗಳದಲ್ಲಿ ಒಬ್ಬರಾದ ಮೇಲೆ ಮತ್ತೊಬ್ಬರು ರೆಬೆಲ್ ಆಗ್ತಿರೋ ಬೆಳವಣಿಗೆಗಳಾಗ್ತಿವೆ. ಮುಂಬರುವ ರಾಜಸ್ತಾನ ಚುನಾವಣೆಗೂ ಮುನ್ನ ತಡಮಾಡದೆಯೆ ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಸಚಿನ್ ಪೈಲಟ್ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬಳಿ ಹೇಳಿದ್ದಾರೆಂದು ವರದಿಯಾಗಿದೆ.

published on : 28th April 2022
1 2 3 4 5 6 > 

ರಾಶಿ ಭವಿಷ್ಯ