• Tag results for PLI

ಬೆಂಗಳೂರಿಗರ ಹಸಿರು ಪ್ರೀತಿ: ಒಂಬತ್ತು ದಿನಗಳಲ್ಲಿ ಬಿಬಿಎಂಪಿಯಿಂದ 1 ಲಕ್ಷ ಸಸಿ ಪಡೆದ ಸಾರ್ವಜನಿಕರು

ವಿಶ್ವ ಪರಿಸರ ದಿನದ ನಂತರ ಕೇವಲ ಒಂಬತ್ತು ದಿನಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಅರಣ್ಯೀಕರಣವನ್ನು ಉತ್ತೇಜಿಸಲು ಸಾರ್ವಜನಿಕರಿಗೆ ಒಂದು ಲಕ್ಷ ಮರದ ಸಸಿಗಳನ್ನು ವಿತರಿಸಿದೆ.

published on : 18th June 2022

2023ನೇ ಸಾಲಿನ ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಸೆಪ್ಟೆಂಬರ್ 15ರವರೆಗೆ ಅವಕಾಶ

2023ನೇ ಸಾಲಿನ ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನ ಮತ್ತು ಶಿಫಾರಸು ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶವಿದ್ದು ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಮುಂದಿನ ವರ್ಷ ಗಣರಾಜ್ಯೋತ್ಸವ ದಿನ ಘೋಷಿಸಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

published on : 31st May 2022

ಎಸ್ಎಸ್ಎಲ್'ಸಿ ಫಲಿತಾಂಶ: ಮಕ್ಕಳ ಮಾನಸಿಕ ಒತ್ತಡ ನಿವಾರಣೆಗೆ ಸಹಾಯವಾಣಿ, ಒಂದೇ ದಿನ 458 ಜನರಿಂದ ಕರೆ!

ಎಸ್‌ಎಸ್‌ಎಲ್‌ಸಿ ಫಲಿತಾಂಶ ಹಿನ್ನೆಲೆಯಲ್ಲಿ ಮಕ್ಕಳ ಮಾನಸಿಕ ಒತ್ತಡ ನಿವಾರಿಸಲು ಸರ್ಕಾರ ಆರಂಭಿಸಿದ್ದ ಸಹಾಯವಾಣಿಗೆ ನಿರೀಕ್ಷೆಗೂ ಮೀರಿ ಜನರಿಂದ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಒಂದೇ ದಿನ ಸುಮಾರು 458 ಮಂದಿ ದೂರವಾಣಿ ಕರೆ ಮಾಡಿ ಟೆಲಿ ಕೌನ್ಸೆಲಿಂಗ್‌ ಪಡೆದುಕೊಂಡಿದ್ದಾರೆ.

published on : 21st May 2022

ಎಸ್ಎಸ್ಎಲ್'ಸಿ ಫಲಿತಾಂಶ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕಾಗಿ ಸಹಾಯವಾಣಿ ಆರಂಭಿಸಿದ ಸರ್ಕಾರ

ಎಸ್ಎಸ್ಎಲ್'ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಪ್ರಕಟಗೊಳ್ಳಲಿದ್ದು, ವಿದ್ಯಾರ್ಥಿಗಳು ಆತಂಕಕ್ಕೊಳಗಾಗದಂತೆ ಹಾಗೂ ಅವರ ಮಾನಸಿಕ ಆರೋಗ್ಯಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿಯೊಂದನ್ನು ಆರಂಭಿಸಿದೆ.

published on : 19th May 2022

ಅಶಿಸ್ತು ತೋರಿದ ರಮ್ಯಾ ವಿರುದ್ಧ ಕಾಂಗ್ರೆಸ್ ನಾಯಕರ ತಿರುಗೇಟು

ಮಾಜಿ ಸಂಸದೆ, ನಟಿ ರಮ್ಯಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿ ಅಶಿಸ್ತು ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಇದೀಗ ರಮ್ಯಾ ವಿರುದ್ಧ ಕಿಡಿಕಾರಲು ಆರಂಭಿಸಿದ್ದಾರೆ.

published on : 14th May 2022

ವೈವಾಹಿಕ ಅತ್ಯಾಚಾರ ಅಪರಾಧೀಕರಣ: ದೆಹಲಿ ಹೈಕೋರ್ಟ್ ನಿಂದ ಭಿನ್ನ ತೀರ್ಪು

ಪತಿ ತನ್ನ ಪತ್ನಿಯೊಂದಿಗಿನ ಬಲವಂತದ ಲೈಂಗಿಕತೆಗೆ ವಿನಾಯತಿ ನೀಡುವ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 375 ನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌ ಬುಧವಾರ ಭಿನ್ನ ನಿಲುವಿನ ತೀರ್ಪು ನೀಡಿದೆ.

published on : 11th May 2022

2,500 ಕೋಟಿ ಲಂಚ ಆರೋಪ: ಶಾಸಕರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ; ಬಸನಗೌಡ ಪಾಟೀಲ್ ಯತ್ನಾಳ್ ಯೂಟರ್ನ್!

ಮುಖ್ಯಮಂತ್ರಿಯಾಗಲು 2,500 ಕೋಟಿ ರೂ. ಸಿದ್ಧವಿಟ್ಟುಕೊಳ್ಳಬೇಕು ಎಂಬುದಾಗಿ ದೆಹಲಿಯಿಂದ ಬಂದ ಕೆಲವರು ಹೇಳಿದ್ದರು' ಎಂಬ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ಸರಕಾರ ಹಾಗೂ ಬಿಜೆಪಿಗೆ ತೀವ್ರ ಮುಜುಗರಕ್ಕೀಡು ಮಾಡಿದೆ.

published on : 8th May 2022

ಕಾರ್ಮಿಕರ ದಿನಾಚರಣೆ: ಕೆಎಸ್ಆರ್‌ಟಿಸಿಯಲ್ಲಿ ಪ್ರಪ್ರಥಮ ಬಾರಿಗೆ 7200 ನೌಕರರ ಶಿಸ್ತು ಪ್ರಕರಣಗಳು ರದ್ದು‌!

ಕಾರ್ಮಿಕರ ದಿನಾಚರಣೆ ದಿನವೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದ್ದು, ಪ್ರಪ್ರಥಮ ಬಾರಿಗೆ 7200 ನೌಕರರ ವಿರುದ್ಧದ ಶಿಸ್ತು ಪ್ರಕರಣಗಳನ್ನು ರದ್ದು ಮಾಡಿದೆ.

published on : 1st May 2022

ಕುರಿ ಕಾಯುವ ವ್ಯಕ್ತಿಯಿಂದ ಕುರಿ-ಮೇಕೆ ಖರೀದಿಸಿ 1.73 ಕೋಟಿ ರೂ. ವಂಚಿಸಿದ ಮುಂಬೈ ವ್ಯಾಪಾರಿ!

ಮುಂಬೈನ ಕುರಿ ಪೂರೈಕೆದಾರರೊಬ್ಬರು ಕರ್ನಾಟಕ ಮೂಲದ ಕುರಿ-ಮೇಕೆ ಕಾಯುವವರಿಂದ ಕುರಿಗಳನ್ನು ಖರೀದಿಸಿ ಬಳಿಕ ಅವರಿಗೆ ಸುಮಾರು 1.73 ಕೋಟಿ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

published on : 22nd April 2022

ಭಾರತ ಗೋಧಿ ಪೂರೈಕೆದಾರ ಎಂದು ಈಜಿಪ್ಟ್ ಅನುಮೋದಿಸಿದೆ: ಕೇಂದ್ರ ಸಚಿವ ಪಿಯೂಷ್ ಗೋಯಲ್

ಉಕ್ರೇನ್ ಮತ್ತು ರಷ್ಯಾದಿಂದ ಅತಿ ಹೆಚ್ಚು ಗೋಧಿ ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಒಂದಾಗಿರುವ ಈಜಿಪ್ಟ್ ಈಗ ಭಾರತವನ್ನು ಗೋಧಿ ಪೂರೈಕೆದಾರರನ್ನಾಗಿ ಅನುಮೋದಿಸಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ...

published on : 15th April 2022

ಆರ್ಥಿಕ ಶಿಸ್ತು ಕಾಪಾಡುವ ಅಗತ್ಯವಿದೆ; ಹೊಸ ಯೋಜನೆ ಕಾಮಗಾರಿ ಇಲ್ಲ: ಸಿ.ಸಿ.ಪಾಟೀಲ್

ಸರ್ಕಾರ ಆರ್ಥಿಕ ಶಿಸ್ತು ರೂಪಿಸುತ್ತಿರುವುದರಿಂದ ರಾಜ್ಯಕ್ಕೆ ಅನಗತ್ಯ ವೆಚ್ಚ ಮಾಡುವ ಯಾವುದೇ ಹೊಸ ಕಾಮಗಾರಿಯನ್ನು ತಮ್ಮ ಇಲಾಖೆ ಕೈಗೆತ್ತಿಕೊಳ್ಳುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.

published on : 29th March 2022

ಉಕ್ರೇನ್ ವಿಭಜಿಸಲು ರಷ್ಯಾ ಪ್ರಯತ್ನಿಸಬಹುದು- ಇಂಟೆಲ್

 ರಷ್ಯಾ ಉಕ್ರೇನ್ ಅನ್ನು ಎರಡು ಭಾಗಗಳಾಗಿ ಒಡೆಯಲು ಪ್ರಯತ್ನಿಸಬಹುದು ಎಂದು ಉಕ್ರೇನ್ ಮಿಲಿಟರಿ ಗುಪ್ತಚರ ಮುಖ್ಯಸ್ಥರು ಹೇಳಿದ್ದಾರೆ. 

published on : 27th March 2022

ಕೆಐಎಡಿಬಿ ಕಾಯ್ದೆ ತಿದ್ದುಪಡಿಯಿಂದ ರೈತರ ಭೂ ಪರಿಹಾರ ಸರಳೀಕರಣ- ಸಚಿವ ನಿರಾಣಿ

ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಇನ್ಮುಂದೆ ಕೈಗಾರಿಕಾ ಉದ್ದೇಶಕ್ಕಾಗಿ ಭೂಮಿ ನೀಡುವ ರೈತರಿಗೆ ಪರಿಹಾರ ನೀಡಲು ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ತಿಳಿಸಿದ್ದಾರೆ.

published on : 25th March 2022

ಸಹಾಯಕ ಪ್ರಾಧ್ಯಾಪಕರ ನೇಮಕ: ಅಕ್ರಮಕ್ಕೆ ಕಡಿವಾಣ ಹಾಕಲು ಸಹಾಯವಾಣಿ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆದರೆ, ಈ ಬಗ್ಗೆ ಹರಿದಾಡುತ್ತಿರುವ ಅನಪೇಕ್ಷಿತ ವದಂತಿಗಳಿಗೆ ಕಡಿವಾಣ ಹಾಕಿ, ಕಠಿಣ ಕ್ರಮ ಜರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಹಾಯವಾಣಿಯೊಂದನ್ನು ಆರಂಭಿಸಿದೆ.

published on : 8th March 2022

ಉಕ್ರೇನ್ ಗೆ ಮಾರಕ ಸೇನಾ ಶಸ್ತ್ರಾಸ್ತ್ರ ನೆರವು: ಆಸ್ಟ್ರೇಲಿಯ ಸರ್ಕಾರ ನಿರ್ಧಾರ

ರಷ್ಯಾ ದಾಳಿಯನ್ನು ಖಂಡಿಸಿದ್ದ ಆಸ್ಟ್ರೇಲಿಯಾ, ಸುಮಾರು 350ಕ್ಕೂ ಹೆಚ್ಚು ರಷ್ಯನ್ ಮಿಲಿಟರಿ ಅಧಿಕಾರಿಗಳಿಗೆ ನಿರ್ಬಂಧ ವಿಧಿಸಿ ತನ್ನ ವಿರೋಧ ವ್ಯಕ್ತಪಡಿಸಿತ್ತು. 

published on : 28th February 2022
1 2 3 4 5 6 > 

ರಾಶಿ ಭವಿಷ್ಯ