• Tag results for PM-KISAN scheme

9.75 ಕೋಟಿ ರೈತರ ಬ್ಯಾಂಕ್ ಖಾತೆಗೆ ನಾಳೆ ಪಿಎಂ ಕಿಸಾನ್ ಯೋಜನೆ ಹಣ ಜಮೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ  ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್  ನಿಧಿ ಯೋಜನೆಯಡಿ ನಾಳೆ ರೈತರ ಬ್ಯಾಂಕ್ ಖಾತೆಗಳಿಗೆ 9 ನೇ ಕಂತಿನ ಎರಡು  ಸಾವಿರ ರೂ.  ಹಣ ಜಮೆಯಾಗಲಿದೆ.

published on : 8th August 2021

ಪಿಎಂ ಕಿಸಾನ್ ಯೋಜನೆ: ರಾಜ್ಯದ 55 ಲಕ್ಷ ರೈತರಿಗೆ 985 ಕೋಟಿ ರೂ. ಬಿಡುಗಡೆ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 8ನೇ ಕಂತಿನ ಹಣಕಾಸಿನ ನೆರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಬಿಡುಗಡೆ ಮಾಡಿದ್ದು, ರಾಜ್ಯದ ಸುಮಾರು 55 ಲಕ್ಷ ರೈತರ ಖಾತೆಗೆ ರೂ.985.61 ಕೋಟಿ ವರ್ಗಾವಣೆಯಾಗಿದೆ. 

published on : 15th May 2021

ಸರ್ಕಾರ ದಾಖಲೆ ಪ್ರಮಾಣದಲ್ಲಿ ಎಂಎಸ್'ಪಿ ಹೆಚ್ಚಳ ಮಾಡಿದೆ, ರೈತರ ಆದಾಯ ದ್ವಿಗುಣಗೊಳಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ: ಪ್ರಧಾನಿ ಮೋದಿ

ರೈತರ ಹಿತ ಕಾಪಾಡುವ ಸಲುವಾಗಿ ಕನಿಷ್ಟ ಬೆಂಬಲ ಬೆಲೆಯಲ್ಲಿ (ಎಂಎಸ್'ಪಿ) ಐತಿಹಾಸಿಕ ಹೆಚ್ಚಳ ಮಾಡಲಾಗಿದ್ದು, ರೈತರ ಆದಾಯ ದ್ವಿಗುಣಗೊಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ. 

published on : 24th February 2021

ರಾಶಿ ಭವಿಷ್ಯ