social_icon
  • Tag results for PMO

‘ಕಳೆದ 9 ವರ್ಷಗಳಲ್ಲಿ ಪ್ರಧಾನಿ ಮೋದಿ ಒಂದೇ ಒಂದು ರಜೆಯನ್ನೂ ಪಡೆದಿಲ್ಲ’: ಆರ್‌ಟಿಐ ಪ್ರಶ್ನೆಗೆ ಪಿಎಂಒ ಉತ್ತರ

ಪ್ರಧಾನಿ ನರೇಂದ್ರ ಮೋದಿ ಅವರು 2014ರ ಮೇನಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಒಂಬತ್ತು ವರ್ಷಗಳಲ್ಲಿ ಒಂದೇ ಒಂದು ರಜೆಯನ್ನು ತೆಗೆದುಕೊಂಡಿಲ್ಲ ಎಂದು ಆರ್‌ಟಿಐ ಪ್ರಶ್ನೆಯೊಂದಕ್ಕೆ ಪಿಎಂಒ ಪ್ರತಿಕ್ರಿಯಿಸಿದೆ.

published on : 5th September 2023

ಪ್ರಧಾನಿ ಕಚೇರಿಗೆ ವ್ಯಕ್ತಿ ಪತ್ರ; ಕೆಎಸ್‌ಆರ್ ಸ್ಟೇಷನ್ ಪ್ಲಾಟ್‌ಫಾರ್ಮ್‌ನಲ್ಲಿ ರೈಲ್ವೇ ರ‍್ಯಾಂಪ್ ನಿರ್ಮಾಣ!

ಕೆಎಸ್ ಆರ್ ರೈಲ್ವೆ ನಿಲ್ದಾಣದಲ್ಲಿ ಏರುಪೇರಿನ ಪ್ಲಾಟ್ ಫಾರ್ಮ್ ನಿಂದ ಜನರಿಗೆ ಕೊನೆಗೂ ಮುಕ್ತಿ ದೊರೆಯಲಿದೆ.

published on : 12th July 2023

ಜೋಶಿಮಠದಲ್ಲಿ ಕುಸಿತ: ಬಿಕ್ಕಟ್ಟಿನ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿದೆ ಪ್ರಧಾನಮಂತ್ರಿ ಕಚೇರಿ

ಹಿಂದೂಗಳ ಪ್ರಸಿದ್ಧ ಯಾತ್ರಾ ಸ್ಥಳ ಉತ್ತರಾಖಂಡದ ಜೋಶಿಮಠವು ಕುಸಿಯುತ್ತಿದ್ದು, ಬಿಕ್ಕಟ್ಟಿನ ಕುರಿತು ಪ್ರಧಾನಿ ಕಾರ್ಯಾಲಯವು ಭಾನುವಾರ ಮಧ್ಯಾಹ್ನ ಉನ್ನತ ಮಟ್ಟದ ಸಭೆಯನ್ನು ನಡೆಸಲಿದೆ.

published on : 8th January 2023

ಕೋವಿಡ್-19 ಪರಿಸ್ಥಿತಿ ಕುರಿತು ಪ್ರಧಾನ ಮಂತ್ರಿ ಸಚಿವಾಲಯ ಪರಾಮರ್ಶೆ: ಬಿಎಫ್.7 ಹೊಸ ರೂಪಾಂತರಿ ಪತ್ತೆ ಮೇಲೆ ಗಮನ

ದೇಶದಲ್ಲಿನ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಆರೋಗ್ಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಪಿ ಕೆ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರವು ನಿನ್ನೆ ಉನ್ನತ ಮಟ್ಟದ ಸಭೆಯನ್ನು ನಡೆಸಿತು.

published on : 1st January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9