- Tag results for PM CARES
![]() | ರಾಜ್ಯದಲ್ಲಿ 30 ಮಂದಿ ಕೋವಿಡ್ ಅನಾಥ ಮಕ್ಕಳಿಗೆ 'ಪಿಎಂ ಕೇರ್ಸ್ ಕಾರ್ಡ್'ಕೋವಿಡ್ ನಿಂದ ತಮ್ಮ ಪೋಷಕರನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ಆರ್ಥಿಕ, ಶೈಕ್ಷಣಿಕ ಮತ್ತಿತರ ಆಸರೆ ನೀಡುವ ಮಹತ್ವದ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದು, ನಗರದ 30 ಮಂದಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. |
![]() | 'ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್' ಯೋಜನೆಯ ಸೌಲಭ್ಯಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: ಏನಿದು, ಯಾರಿಗೆ ಪ್ರಯೋಜನ?ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆಯನ್ನು ಬಿಡುಗಡೆ ಮಾಡಿದರು. |
![]() | ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆ, ನಾಳೆ ಪ್ರಧಾನಿ ಮೋದಿ ಬಿಡುಗಡೆಪ್ರಧಾನಿ ನರೇಂದ್ರ ಮೋದಿ ನಾಳೆ ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಭಾನುವಾರ ಹೇಳಿದೆ. |
![]() | ಪಿಎಂ ಕೇರ್ಸ್ ನಿಧಿಗೆ ದೇಣಿಗೆ ಹಣ ಮೂರು ಪಟ್ಟು ಹೆಚ್ಚಳ; ಖರ್ಚು ಏರಿಕೆ!ಕೋವಿಡ್-19 ಸಾಂಕ್ರಾಮಿಕದಂತಹ ತುರ್ತು ಸಂದರ್ಭಗಳನ್ನು ಎದುರಿಸುವುದಕ್ಕಾಗಿ ಸ್ಥಾಪಿಸಲಾಗಿದ್ದ "ಪಿಎಂ ಕೇರ್ಸ್" ನಿಧಿ (PM CARES Fund) ಗೆ 2020-21ರಲ್ಲಿ ಬಂದ ದೇಣಿಗೆಯ ಪ್ರಮಾಣ ಮೂರು ಪಟ್ಟು ಹೆಚ್ಚಾಗಿದೆ. |
![]() | ಪಿಎಂ ಕೇರ್ಸ್ ಫಂಡ್ ಭಾರತದ ಏಕೀಕೃತ ನಿಧಿಗೆ ಹೋಗಲ್ಲ; ದೆಹಲಿ ಹೈಕೋರ್ಟ್ ಗೆ ಕೇಂದ್ರ ಮಾಹಿತಿಪಿಎಂ ಕೇರ್ಸ್ ಫಂಡ್ ಭಾರತ ಸರ್ಕಾರದ ನಿಧಿಯಲ್ಲ, ಇದರಿಂದ ಸಂಗ್ರಹವಾದ ಹಣ ಭಾರತದ ಏಕೀಕೃತ ನಿಧಿಗೆ ಹೋಗಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ಮಾಹಿತಿ ನೀಡಿದೆ. |
![]() | ಪಿಎಂ ಕೇರ್ ಅಡಿ ರಾಜ್ಯಕ್ಕೆ 2,913 ವೆಂಟಿಲೇಟರ್ ಪೂರೈಕೆ: ಮುಖ್ಯಮಂತ್ರಿ ಕಾರ್ಯಾಲಯರಾಜ್ಯಕ್ಕೆ ಪಿಎಂ ಕೇರ್ ಅಡಿ ಈವರೆಗೆ 2 ಸಾವಿರ 913 ವೆಂಟಿಲೇಟರ್ ಗಳು ರ್ಪೂರೈಕೆಯಾಗಿದ್ದು, ಅವುಗಳನ್ನು ಆದ್ಯತೆ ಮೇರೆಗೆ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಹೇಳಿದೆ. |
![]() | ಪಿಎಂ ಕೇರ್ಸ್ ನಿಧಿ ಮೂಲಕ 322.5 ಕೋಟಿ ವೆಚ್ಚದಲ್ಲಿ ಡಿಆರ್ಡಿಒ ಅಭಿವೃದ್ಧಿಪಡಿಸಿದ 1.5 ಲಕ್ಷ ಆಕ್ಸಿಕೇರ್ ಯುನಿಟ್ ಖರೀದಿ!ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ಅಭಿವೃದ್ಧಿಪಡಿಸಿದ 1.5 ಲಕ್ಷ ಯುನಿಟ್ಗಳ 'ಆಕ್ಸಿಕೇರ್' ವ್ಯವಸ್ಥೆಯನ್ನು 322.5 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಪಿಎಂ ಕೇರ್ಸ್ ಫಂಡ್ ಅನುಮತಿ ನೀಡಿದೆ. |
![]() | ಪಿಎಂ ಕೇರ್ಸ್ ಫಂಡ್ನಿಂದ 1 ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳ ಖರೀದಿ: ಪ್ರಧಾನಿ ಮೋದಿಪಿಎಂ ಕೇರ್ಸ್ ಫಂಡ್ನಿಂದ ಸರ್ಕಾರವು ಒಂದು ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳನ್ನು ಖರೀದಿಸಲಿದ್ದು 500 ಪ್ರೆಶರ್ ಸ್ವಿಂಗ್ ಆಡ್ಸರ್ಪ್ಷನ್ ಆಕ್ಸಿಜನ್ ಪ್ಲಾಂಟ್ಗಳನ್ನು ಸ್ಥಾಪಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. |
![]() | ಭಾರತದಲ್ಲಿ ಆಕ್ಸಿಜನ್ ಕೊರತೆ: ಪಿಎಂ ಕೇರ್ಸ್ ಫಂಡ್ ಗೆ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ 50,000 ಡಾಲರ್ ದೇಣಿಗೆ!ಭಾರತ ಕೊರೋನಾದಿಂದ ತತ್ತರಿಸಿದೆ. ಹೀಗಾಗಿ ಈ ದೇಶಕ್ಕಾಗಿ ನನ್ನ ಕಡೆಯಿಂದ ಪುಟ್ಟ ಸೇವೆ. ಇದನ್ನು ಐಪಿಎಲ್ ನ ನನ್ನ ಸಹ ಆಟಗಾರರು ಮಾಡಬೇಕೆಂದು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. |
![]() | ಪಿಎಂ ಕೇರ್ಸ್ ಫಂಡ್ನಿಂದ ದೆಹಲಿಯಲ್ಲಿ 8 ಆಕ್ಸಿಜನ್ ಘಟಕ ಸ್ಥಾಪನೆ: ಸರ್ಕಾರದ ಮೂಲಗಳುಕೇಂದ್ರ ಸರ್ಕಾರ ದೇಶದಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಇದೀಗ ಪಿಎಂ ಕೇರ್ಸ್ ನಿಧಿಯಿಂದ ದೆಹಲಿಯಲ್ಲಿ ಎಂಟು... |
![]() | ಜಿಲ್ಲಾ ಕೇಂದ್ರಗಳಲ್ಲಿ ಆಸ್ಪತ್ರೆಗಳಿಗೆ ನಿರಂತರವಾಗಿ ಆಮ್ಲಜನಕ ಪೂರೈಸಲು ಪಿಎಂ ಕೇರ್ಸ್ ಫಂಡ್ ನಿಂದ 551 ಘಟಕ ಸ್ಥಾಪನೆಆಸ್ಪತ್ರೆಗಳಲ್ಲಿ ಆಕ್ಸಿಜನ್ ಗಳ ಲಭ್ಯತೆ ಸರಾಗವಾಗಲು ಪ್ರಧಾನ ಮಂತ್ರಿಗಳ ನಿರ್ದೇಶನದ ಪ್ರಕಾರ, 551 ಮೀಸಲು ಪಿಎಸ್ಎ(ಪ್ರೆಶರ್ ಸ್ವಿಂಗ್ ಅಡ್ಸಾರ್ಪ್ಶನ್) ವೈದ್ಯಕೀಯ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸಾರ್ವಜನಿಕ ಆರೋಗ್ಯ ಸೌಕರ್ಯದೊಳಗೆ ಸ್ಥಾಪಿಸಲು ಅನುದಾನ ನೀಡಲು ಪಿಎಂ ಕೇರ್ಸ್ ಫಂಡ್ ನಿಂದ ತಾತ್ವಿಕ ಅನುಮೋದನೆ ನೀಡಲಾಗಿದೆ. |
![]() | ಪಿಎಂ ಕೇರ್ಸ್ ಫಂಡ್ ನಿಂದ ಆಕ್ಸಿಜನ್ ಒದಗಿಸಲು ದೇಶಾದ್ಯಂತ ವಿಶೇಷ ಅಭಿಯಾನ: ಗೃಹ ಸಚಿವ ಅಮಿತ್ ಶಾಪಿಎಂ ಕೇರ್ಸ್ ಫಂಡ್ ನಿಂದ ಆಸ್ಪತ್ರೆಗಳಿಗೆ ಕೋವಿಡ್-19 ಸೋಂಕಿತರಿಗೆ ಆಕ್ಸಿಜನ್ ನ್ನು ತುರ್ತಾಗಿ ನೀಡಲು ವಿಶೇಷ ಅಭಿಯಾನವನ್ನು ದೇಶಾದ್ಯಂತ ಆರಂಭಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. |
![]() | ಪಿಎಂ ಕೇರ್ಸ್ ಗೆ ನೀಡಲಾಗಿದ್ದ ಎಂಪಿ ಲ್ಯಾಡ್ ನಿಧಿಯ ವಾಪಸಾತಿಗೆ ಕೋರಿದ್ದ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ವಜಾಕೋವಿಡ್-19 ಸಂದರ್ಭದಲ್ಲಿ ಪಿಎಂ ಕೇರ್ಸ್ ಗೆ ನೀಡಲಾಗಿದ್ದ ಸಂಸದರಿಗೆ ನೀಡಲಾಗುವಎಂಪಿ ಲ್ಯಾಡ್ ಹಣವನ್ನು ವಾಪಸ್ ನೀಡಲು ನಿರ್ದೇಶನ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಫೆ.16 ರಂದು ವಜಾಗೊಳಿಸಿದೆ. |
![]() | ಪಿಎಂ ಕೇರ್ಸ್ ಫಂಡ್: ಪಾರದರ್ಶಕತೆ ಪ್ರಶ್ನಿಸಿ ಮಾಜಿ ಐಎಎಸ್ ಅಧಿಕಾರಿಗಳಿಂದ ಪ್ರಧಾನಿಗೆ ಪತ್ರಪಿಎಂ ಕೇರ್ಸ್ ಫಂಡ್ ನ ಪಾರದರ್ಶಕತೆಯನ್ನು ಪ್ರಶ್ನಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ 100 ಮಾಜಿ ಐಎಎಸ್ ಅಧಿಕಾರಿಗಳ ತಂಡ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆದಿದೆ. |
![]() | ರಾಜ್ಯದ ಆರು ಸೇರಿ ದೇಶದಲ್ಲಿ 162 ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆಗೆ ಕೇಂದ್ರದಿಂದ 201.58 ಕೋಟಿ ರೂ. ಮಂಜೂರುಪ್ರಧಾನಮಂತ್ರಿಗಳ ನಾಗರಿಕ ನೆರವು ಮತ್ತು ತುರ್ತು ಪರಿಸ್ಥಿತಿ ಪರಿಹಾರ (ಪಿಎಂ ಕೇರ್ಸ್) ಫಂಡ್ ಟ್ರಸ್ಟ್ ದೇಶದ ಸಾರ್ವಜನಿಕ ಆರೋಗ್ಯ ಸೌಲಭ್ಯಗಳಲ್ಲಿ ಹೆಚ್ಚುವರಿಯಾಗಿ 162 ಮೀಸಲಾದ ಪಿಎಸ್ಎ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು 201.58 ಕೋಟಿ ರೂ ಮಂಜೂರು ಮಾಡಿದೆ. ಇದರಲ್ಲಿ ಕರ್ನಾಟಕದ ಆರು ಘಟಕಗಳು ಸಹ ಸೇರಿವೆ. |