social_icon
  • Tag results for PM Candidate

ಪ್ರಧಾನಿ ಅಭ್ಯರ್ಥಿಯಾಗಿ ಸಿಎಂ ನಿತೀಶ್ ಕುಮಾರ್ ಅವರಿಗಿಂತ ಸಮರ್ಥರು ಯಾರೂ ಇಲ್ಲ: ಮಹೇಶ್ವರ್ ಹಜಾರಿ

ಪ್ರಧಾನಿ ಅಭ್ಯರ್ಥಿಗೆ ನಿತೀಶ್ ಕುಮಾರ್ ಅವರಿಗಿಂತ ಸಮರ್ಥ ನಾಯಕ ಮತ್ತೊಬ್ಬರು ಇಲ್ಲ ಎಂದು ಬಿಹಾರ ವಿಧಾನಸಭೆಯ ಉಪಸಭಾಪತಿ ಮಹೇಶ್ವರ್ ಹಜಾರಿ ಭಾನುವಾರ ಪ್ರತಿಪಾದಿಸಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದ ನಾಯಕರು ಈ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದರು.

published on : 24th September 2023

ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ವಿವಾಹಿತನಾಗಿರಬೇಕು; ಇದು ಲಾಲು ಷರತ್ತು!

ಆರ್ ಜೆಡಿ ವರಿಷ್ಠ, ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರು ಪ್ರತಿಪಕ್ಷಗಳ  ಪ್ರಧಾನಿ ಅಭ್ಯರ್ಥಿಯ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

published on : 6th July 2023

2024ರ ಲೋಕಸಭೆ ಚುನಾವಣೆ: ಮಾಯಾವತಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಬಿಎಸ್‌ಪಿ ನಿರ್ಧಾರ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತನ್ನ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು 2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ನಿರ್ಧರಿಸಿದೆ.

published on : 9th June 2023

ಎಂಕೆ ಸ್ಟಾಲಿನ್ ಏಕೆ ಪ್ರಧಾನಿ ಅಭ್ಯರ್ಥಿಯಾಗಬಾರದು?: ಫಾರೂಕ್ ಅಬ್ದುಲ್ಲಾ

ಚೆನ್ನೈನಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಪ್ರತಿಪಕ್ಷಗಳ ಒಗ್ಗಟ್ಟಿಗಾಗಿ ಶ್ರಮಿಸುತ್ತಿರುವ ತಮಿಳುನಾಡು ಆಡಳಿತಾರೂಢ ಡಿಎಂಕೆಯ ಬಗ್ಗೆ ಮಾತನಾಡುತ್ತಾರೆ. 

published on : 1st March 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9