- Tag results for PM Kisan Samman Nidhi Scheme
![]() | ಪಿಎಂ-ಕಿಸಾನ್ ಯೋಜನೆ: ಪ್ರಧಾನಿ ಮೋದಿಯಿಂದ 9ನೇ ಕಂತಿನ ಹಣ ಬಿಡುಗಡೆ, ರೈತರ ಖಾತೆಗೆ ರೂ.1,16,292.88 ಕೋಟಿ ವರ್ಗಾವಣೆಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿಯ 9ನೇ ಕಂತಿನ ಹಣವನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ. |
![]() | ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ರಾಜ್ಯಕ್ಕೆ ಪ್ರಶಸ್ತಿಯ ಗರಿಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿಯಲ್ಲಿ ರಾಜ್ಯವು ಪ್ರಶಸ್ತಿಗೆ ಭಾಜನವಾಗಿದೆ. ಈ ಯೋಜನೆಯಡಿ ರಾಜ್ಯವು ಅತಿ ಹೆಚ್ಚು ಶೇಕಡಾ ಪ್ರಮಾಣದಲ್ಲಿ ಆಧಾರ್ ಜೋಡಣೆ ಆಧಾರಿತ ಮೂಲಕ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಅನುಷ್ಟಾನಗೊಳಿಸಿರುವುದಕ್ಕೆ ಈ ಪ್ರಶಸ್ತಿ ಸಂದಿದೆ. |