- Tag results for PM Modi
![]() | ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ಜತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ, 6 ಒಪ್ಪಂದಕ್ಕೆ ಸಹಿಗೌತಮ ಬುದ್ಧನ ಜನ್ಮಸ್ಥಳವಾದ ಲುಂಬಿನಿಯಲ್ಲಿ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ದ್ವಿಪಕ್ಷೀಯ ಮಾತುಕತೆ ನಡೆಸಿದರು. |
![]() | ಬುದ್ಧ ಪೂರ್ಣಿಮೆ: ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ, ಬೌದ್ಧ ಸಂಸ್ಕೃತಿ ಕೇಂದ್ರಕ್ಕೆ ಶಂಕುಸ್ಥಾಪನೆನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಸೋಮವಾರ ಭೇಟಿ ನೀಡಿದ್ದು, ಈ ವೇಳೆ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯ ನೆರವೇರಿಸಿದ್ದಾರೆ. |
![]() | ಉದಯಪುರ: ಮೋದಿ ಮಾಧ್ಯಮಗಳ ಮುಂದೆ ಬರದಿರುವುದು ಅರ್ಥವಾಗುತ್ತಿಲ್ಲ- ಖರ್ಗೆಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಧ್ಯಮಗಳ ಮುಂದೆ ಬರದಿರುವುದು ಏಕೆ ಎಂಬುದು ಅರ್ಥವಾಗುತ್ತಿಲ್ಲ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. |
![]() | ಸರ್ಕಾರದ ಯೋಜನೆಗಳು ಶೇ. 100 ಪ್ರಗತಿ ಸಾಧಿಸುವ ಮೂಲಕ ಒಲೈಕೆ ರಾಜಕೀಯ ಅಂತ್ಯ: ಪ್ರಧಾನಿ ಮೋದಿಸರ್ಕಾರದ ಯೋಜನೆಗಳ ಶೇ. 100 ರಷ್ಟು ಪ್ರಗತಿ ಸಾಧಿಸುವುದರೊಂದಿಗೆ ಒಲೈಕೆ ರಾಜಕಾರಣ ಕೊನೆಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ. |
![]() | ಮೋದಿಯಿಂದ ಎರಡು ಭಾರತ ಸೃಷ್ಟಿ, ಒಂದು ಶ್ರೀಮಂತರಿಗೆ ಮತ್ತೊಂದು ಬಡವರಿಗೆ: ರಾಹುಲ್ ಗಾಂಧಿಪ್ರಧಾನಿ ನರೇಂದ್ರ ಮೋದಿ ಅವರು ಎರಡು ಭಾರತಗಳನ್ನು ಸೃಷ್ಟಿಸಿದ್ದಾರೆ. ಒಂದು ಶ್ರೀಮಂತರಿಗಾಗಿ ಮತ್ತೊಂದು ಬಡವರಿಗಾಗಿ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಆರೋಪಿಸಿದ್ದಾರೆ. |
![]() | ಉತ್ತರ ಪ್ರದೇಶ: ಪ್ರಧಾನಿ ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ, ವ್ಯಕ್ತಿಯ ಬಂಧನಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆ ಕುಸಿತ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆಯ ಕುಸಿತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯವನ್ನು ಒಪ್ಪಿಕೊಳ್ಳಬೇಕು... |
![]() | ಉದ್ಧವ್ ಠಾಕ್ರೆ ಸರ್ಕಾರದಿಂದ ನಮಗೆ ಅನ್ಯಾಯವಾಗುತ್ತಿರುವ ಬಗ್ಗೆ ಪ್ರಧಾನಿ ಮೋದಿಗೆ ದೂರು: ರಾಣಾ ದಂಪತಿಇತ್ತೀಚೆಗೆ ತಾವು ಜೈಲಿನಲ್ಲಿದ್ದಾಗ ಮಹಾರಾಷ್ಟ್ರ ಅಧಿಕಾರಿಗಳು ತಮ್ಮನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಿರುವ ಪಕ್ಷೇತರ ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ, ಪಕ್ಷೇತರ ಶಾಸಕ ರವಿ ರಾಣಾ ಅವರು... |
![]() | ಕೋವಿಡ್ ಸಾವು ಕುರಿತು ವಿಶ್ವ ಆರೋಗ್ಯ ಸಂಸ್ಥೆ ವರದಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದಿಂದ 4.7 ಮಿಲಿಯನ್ ಜನರು ಸಾವನ್ನಪ್ಪಿದ್ದಾರೆ ಎಂಬ ವಿಶ್ವ ಆರೋಗ್ಯ ಸಂಸ್ಥೆ ವರದಿ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. |
![]() | 3 ರಾಷ್ಟ್ರಗಳ ಯುರೋಪ್ ಪ್ರವಾಸದ ಬಳಿಕ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ3 ದಿನಗಳ ಯುರೋಪಿಯನ್ ದೇಶಗಳಾದ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್ ಪ್ರವಾಸವನ್ನು ಪೂರ್ಣಗೊಳಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ನವದೆಹಲಿಗೆ ಆಗಮಿಸಿದ್ದಾರೆ. |
![]() | ಫ್ರ್ಯಾನ್ಸ್ ನಲ್ಲಿ ಪ್ರಧಾನಿ: ಅಧ್ಯಕ್ಷ ಮ್ಯಾಕ್ರಾನ್-ಮೋದಿ ಭೇಟಿಪ್ರಧಾನಿ ನರೇಂದ್ರ ಮೋದಿ ಯುರೋಪ್ ಪ್ರವಾಸದ ಭಾಗವಾಗಿ ಫ್ರಾನ್ಸ್ ಗೆ ಭೇಟಿ ನೀಡಿದ್ದು, ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಅವರನ್ನು ಪ್ಯಾರಿಸ್ ನಲ್ಲಿ ಭೇಟಿ ಮಾಡಿದ್ದಾರೆ. |
![]() | ಡೆನ್ಮಾರ್ಕ್: ಪಿಎಂ ಮೋದಿ ಮತ್ತು ನಾರ್ವೆ ಪ್ರಧಾನಿ ಭೇಟಿ; ದ್ವಿಪಕ್ಷೀಯ ಸಂಬಂಧ, ಸಹಕಾರ ಬಲವರ್ಧನೆ ಕುರಿತು ಚರ್ಚೆಪ್ರಧಾನಿ ನರೇಂದ್ರ ಮೋದಿ ಬುಧವಾರ ನಾರ್ವೆ ಪ್ರಧಾನಿ ಜೊನಾಸ್ ಗಹರ್ ಸ್ಟೋರ್ ಅವರನ್ನು ಭೇಟಿಯಾದರು. ಉಭಯ ನಾಯಕರು ದ್ವೀಪಕ್ಷೀಯ ಸಂಬಂಧ ಮತ್ತು ಸಹಕಾರ ಬಲವರ್ಧನೆಯ ಹಾದಿ ಕುರಿತು ಧೀರ್ಘವಾಗಿ ಚರ್ಚಿಸಿದರು. |
![]() | ಪ್ರಧಾನಿ ಮೋದಿ ಯುರೋಪ್ ಭೇಟಿ: ಜಿ7 ಶೃಂಗಸಭೆಗೆ ಜರ್ಮನಿ ಚಾನ್ಸೆಲರ್ ಆಹ್ವಾನ!ಮೂರು ದಿನಗಳ ಯುರೋಪ್ ಪ್ರವಾಸದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಜರ್ಮನಿಯ ರಾಜಧಾನಿ ಬರ್ಲಿನ್ ತಲುಪಿದ್ದಾರೆ. ಇಲ್ಲಿ ಅವರು ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರನ್ನು ಭೇಟಿಯಾದರು. |
![]() | ಪ್ರಧಾನಿ ಕಚೇರಿಯಿಂದಲೇ ನನ್ನ ಬಂಧನಕ್ಕೆ ಷಡ್ಯಂತ್ರ: ಶಾಸಕ ಜಿಗ್ನೇಶ್ ಮೇವಾನಿ ಗಂಭೀರ ಆರೋಪಪ್ರಧಾನಿ ಕಚೇರಿಯಿಂದಲೇ ನನ್ನ ಬಂಧನಕ್ಕೆ ಷಡ್ಯಂತ್ರ ರೂಪಿಸಲಾಗಿತ್ತು ಎಂದು ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಗಂಭೀರ ಆರೋಪ ಮಾಡಿದ್ದಾರೆ. |
![]() | ಪ್ರಧಾನಿ ಮೋದಿ ಸಲಹೆಗಾರರಾಗಿ ಪೆಟ್ರೋಲಿಯಂ ಮಾಜಿ ಕಾರ್ಯದರ್ಶಿ ತರುಣ್ ಕಪೂರ್ ನೇಮಕಪೆಟ್ರೋಲಿಯಂ ಮಾಜಿ ಕಾರ್ಯದರ್ಶಿ ತರುಣ್ ಕಪೂರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರನ್ನಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ಸೋಮವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. |