- Tag results for PM Modi
![]() | ಸನಾತನ ಧರ್ಮ ನಾಶ "ಘಮಾಂಡಿಯಾ" INDIA ಮೈತ್ರಿಕೂಟದ ಅಜೆಂಡಾ: ಪ್ರಧಾನಿ ಮೋದಿವಿರೋಧಪಕ್ಷಗಳ INDIA ಮೈತ್ರಿಕೂಟವನ್ನು "ಘಮಾಂಡಿಯಾ" (ಅಹಂಕಾರಿ) ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ, ಸನಾತನ ಧರ್ಮವನ್ನು ನಾಶ ಅವುಗಳ ಅಜೆಂಡಾವಾಗಿದೆ ಎಂದು ಆರೋಪಿಸಿದ್ದಾರೆ. |
![]() | G20: ಜಾಗತಿಕವಾಗಿ ಭಾರತದ ವರ್ಚಸ್ಸು ವೃದ್ಧಿ! (ಹಣಕ್ಲಾಸು)ಹಣಕ್ಲಾಸು-379 -ರಂಗಸ್ವಾಮಿ ಮೂಕನಹಳ್ಳಿ |
![]() | ಜಿ20 ಶೃಂಗಸಭೆ ಮುಗಿದಿದೆ; ಈಗ ಮೋದಿ ಸರ್ಕಾರ ಸ್ಥಳೀಯ ವಿಷಯಗಳ ಕಡೆ ಗಮನ ಹರಿಸಲಿ- ಮಲ್ಲಿಕಾರ್ಜುನ್ ಖರ್ಗೆಹಣದುಬ್ಬರ, ನಿರುದ್ಯೋಗ ಮತ್ತು ಭ್ರಷ್ಟಾಚಾರ ಆರೋಪದ ವಿಷಯಗಳ ಕುರಿತಂತೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಿ20 ಶೃಂಗಸಭೆಯ ಮುಗಿದಿದೆ. ಈಗ ಮೋದಿ ಸರ್ಕಾರ ಈಗ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಹೇಳಿದ್ದಾರೆ. |
![]() | ವಿಶೇಷ ಅಧಿವೇಶನದಲ್ಲಿ ಒಂದು ರಾಷ್ಟ್ರ - ಒಂದು ಚುನಾವಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ ಸಾಧ್ಯತೆಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದಿಢೀರ್ ಸಂಸತ್ ವಿಶೇಷ ಅಧಿವೇಶನ ಕರೆದಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. |
![]() | ಜಿ 20 ಶೃಂಗಸಭೆ ಮುಗಿದ ನಂತರವೂ ಸೌದಿ ರಾಜಕುಮಾರ ನವದೆಹಲಿಯಲ್ಲಿಯೇ ತಂಗಿದ್ದು ಏತಕ್ಕೆ?ಭಾರತ ಯಶಸ್ವಿಯಾಗಿ ಆಯೋಜಿಸಿದ್ದ ಜಿ 20 ಶೃಂಗಸಭೆ ನಿನ್ನೆ ಮಧ್ಯಾಹ್ನ ಮುಗಿದ ನಂತರವೂ ನವದೆಹಲಿಯಲ್ಲಿ ಉಳಿದುಕೊಂಡಿರುವ ಕೆಲವೇ ರಾಷ್ಟ್ರಗಳ ಮುಖ್ಯಸ್ಥರಲ್ಲಿ ಸೌದಿ ಅರೇಬಿಯಾ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಕೂಡಾ ಒಬ್ಬರಾಗಿದ್ದಾರೆ. ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. |
![]() | ವಿಮಾನದಲ್ಲಿ ತಾಂತ್ರಿಕ ದೋಷ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ದೆಹಲಿಯಲ್ಲೇ ವಾಸ2 ದಿನಗಳ ಜಿ20 ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ತಾಂತ್ರಿಕ ಸಮಸ್ಯೆಯಿಂದಾಗಿ ಭಾನುವಾರ ರಾತ್ರಿ ದೆಹಲಿಯಲ್ಲೇ ಕಳೆಯುವಂತಾಗಿದೆ. |
![]() | ಎರಡು ದಿನಗಳ G20 ಶೃಂಗಸಭೆಗೆ ತೆರೆ; ಭಾರತದ ಭದ್ರತಾ ಮಂಡಳಿ ಕಾಯಂ ಸ್ಥಾನಕ್ಕೆ ಆಗ್ರಹದೆಹಲಿಯಲ್ಲಿ ನಡೆದ 2 ದಿನಗಳ ಜಿ20 ಶೃಂಗಸಭೆಗೆ ಅಧಿಕೃತವಾಗಿ ತೆರೆ ಬಿದ್ದಿದ್ದು, ಭಾರತದ ಭದ್ರತಾ ಮಂಡಳಿ ಕಾಯಂ ಸ್ಥಾನಕ್ಕೆ ಜಿ20 ನಾಯಕರು ಸೇರಿದಂತೆ ಭಾರತ ಆಗ್ರಹಿಸಿದೆ. |
![]() | 'ಭಾರತ ಸೂಪರ್ ಪವರ್ ರಾಷ್ಟ್ರ, ಚೀನಾಕ್ಕಿಂತ ಮುಂದಿದೆ': ಆಫ್ರಿಕನ್ ಒಕ್ಕೂಟದ ಪ್ರಶಂಸೆಭಾರತ ಸೂಪರ್ ಪವರ್ ರಾಷ್ಟ್ರವಾಗಿ ಮಾರ್ಪಟ್ಟಿದ್ದು, ಚೀನಾಕ್ಕಿಂತ ಮುಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಆಫ್ರಿಕನ್ ಒಕ್ಕೂಟ ಪ್ರಶಂಸಿಸಿದೆ. |
![]() | ರಾಜತಾಂತ್ರಿಕರ ವಿರುದ್ಧ ಹಿಂಸಾಚಾರ, ಪ್ರಚೋದನೆ: ಕೆನಡಾ ಪ್ರಧಾನಿಗೆ ಪ್ರಧಾನಿ ಮೋದಿ ಹೇಳಿಕೆಕೆನಡಾದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಚಟುವಟಿಕೆಗಳು ಮತ್ತು ರಾಜತಾಂತ್ರಿಕರ ವಿರುದ್ಧ ಹಿಂಸಾಚಾರ, ಪ್ರಚೋದನೆ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಬಳಿ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. |
![]() | ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜೊತೆಗಿನ ದ್ವಿಪಕ್ಷೀಯ ಮಾತುಕತೆ ಅತ್ಯಂತ ಫಲಪ್ರದವಾಗಿತ್ತು: ಪ್ರಧಾನಿ ಮೋದಿಜಿ 20 ಶೃಂಗಸಭೆಯ ಅಂತಿಮ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಔತಣಕೂಟ ಆಯೋಜನೆ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಲವು ವಿಚಾರಗಳು ಕುರಿತು ಉಭಯ ದೇಶಗಳ ನಾಯಕರು ಚರ್ಚೆ ನಡೆಸಿದ್ದಾರೆ. |
![]() | ಕಳೆದ ಬಾರಿಯ ಹಾಗೂ ಮುಂದಿನ ವರ್ಷದ ಜಿ 20 ಶೃಂಗಸಭೆ ಆಯೋಜಕರಿಂದ ಪ್ರಧಾನಿ ಮೋದಿಗೆ ಸಸಿ ಹಸ್ತಾಂತರ!ಕಳೆದ ವರ್ಷ ಜಿ 20 ಶೃಂಗಸಭೆ ಆಯೋಜಿಸಿದ್ದ ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ ಮತ್ತು ಮುಂದಿನ ವರ್ಷ ಜಿ-20 ಶೃಂಗಸಭೆ ಆಯೋಜಿಸುತ್ತಿರುವ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನ್ಸಿಯೊ ಲುಲಾ ಡಾ ಸಿಲ್ವಾ ಅವರು ಭಾನುವಾರ ಹಾಲಿ ಅಧ್ಯಕ್ಷ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಲಾ ಒಂದು ಸಸಿಯನ್ನು ಹಸ್ತಾಂತರಿಸಿದರು. |
![]() | ಸಿದ್ದುಗೆ ಪ್ರಧಾನಿ ಪಟ್ಟಕ್ಕೆ ಕುರುಬ ಸಮುದಾಯ ಇಂಗಿತ: ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಆ ಸ್ಥಾನಕ್ಕೇರಬಹುದು ಎಂದ ಸಿದ್ದರಾಮಯ್ಯ!ಸಿದ್ದರಾಮಯ್ಯ ಅವರನ್ನು ದೇಶದ ಪ್ರಧಾನಮಂತ್ರಿಗಳ ಸ್ಥಾನದಲ್ಲಿ ನೋಡಲು ಕೆಲ ಕುರುಬ ಸಮುದಾಯದ ಮುಖಂಡರು ಇಂಗಿತ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ರೇಸ್ ನಲ್ಲಿ ಇಲ್ಲ. ಆದರೆ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಆ ಸ್ಥಾನಕ್ಕೇರಬಹದುದು ಎಂದು ಹೇಳಿದ್ದಾರೆ... |
![]() | ಹವಾಮಾನ ವೀಕ್ಷಣೆಗೆ ವಿಶೇಷ G20 ಉಪಗ್ರಹ: ಭಾರತ ಪ್ರಸ್ತಾಪಜಾಗತಿಕ ದಕ್ಷಿಣದ ದೇಶಗಳಿಗೆ ನೆರವು ನೀಡುವ ಉದ್ದೇಶದಿಂದ ಭಾರತವು ಶನಿವಾರ ಪರಿಸರ ಮತ್ತು ಹವಾಮಾನ ವೀಕ್ಷಣೆಗಾಗಿ ಜಿ20 ಉಪಗ್ರಹ ಮಿಷನ್ ಅನ್ನು ಪ್ರಾರಂಭಿಸಲು ಪ್ರಸ್ತಾಪಿಸಿದೆ. |
![]() | G20 ಶೃಂಗಸಭೆ: ವಿಶ್ವ ನಾಯಕರಿಗೆ ವಿಶೇಷ ಔತಣಕೂಟ, ಪಕ್ಕಾ ಭಾರತೀಯ ಶೈಲಿಯ ಸಸ್ಯಾಹಾರಿ ಖಾದ್ಯಗಳು!ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ G20 ಶೃಂಗಸಭೆಯಲ್ಲಿ ಬೆಳಗ್ಗಿನಿಂದಲೂ ಸತತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ವಿಶ್ವ ನಾಯಕರಿಗೆ ರಾತ್ರಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ವಿಶೇಷ ಔತಣಕೂಟ ಏರ್ಪಡಿಸಿದ್ದು, ಈ ಔತಣಕೂಟದ ವಿಶೇಷ ತಿನಿಸುಗಳ ಪಟ್ಟಿ ಇದೀಗ ಬಹಿರಂಗಗೊಂಡಿದೆ. |
![]() | G20 ಶೃಂಗಸಭೆ: ಮುಕ್ತ ವ್ಯಾಪಾರ ಒಪ್ಪಂದದತ್ತ 'ವೇಗವಾಗಿ ಕೆಲಸ ಮಾಡಲು' ಪ್ರಧಾನಿ ಮೋದಿ, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಒಪ್ಪಿಗೆದೆಹಲಿಯಲ್ಲಿ ನಡೆಯುತ್ತಿರುವ ಮಹತ್ವದ ಜಿ20 ನಾಯಕರ ಶೃಂಗಸಭೆಯ ನಡುವೆಯೇ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ರಿಷಿ ಸುನಕ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು ಈ ವೇಳೆ ಉಭಯ ನಾಯಕರು ಮುಕ್ತ ವ್ಯಾಪಾರ ಒಪ್ಪಂದದತ್ತ 'ವೇಗವಾಗಿ ಕೆಲಸ ಮಾಡಲು' ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. |