- Tag results for PM Modi
![]() | ಭಾರತ-ಆಸಿಯಾನ್ ಸಹಕಾರ ಬಲಪಡಿಸಲು 12 ಅಂಶಗಳ ಪ್ರಸ್ತಾವನೆ ಮಂಡಿಸಿದ ಪ್ರಧಾನಿ ಮೋದಿಡಿಜಿಟಲ್ ಪರಿವರ್ತನೆ, ವ್ಯಾಪಾರ ಮತ್ತು ಆರ್ಥಿಕ ತೊಡಗಿಸಿಕೊಳ್ಳುವಿಕೆಯಂತಹ ಕ್ಷೇತ್ರಗಳಲ್ಲಿ ಭಾರತ-ಆಸಿಯಾನ್ ಸಹಕಾರವನ್ನು ಬಲಪಡಿಸುವ 12 ಅಂಶಗಳ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಂಡಿಸಿದರು. |
![]() | ಸನಾತನ ಧರ್ಮದ ಕುರಿತು ಹೇಳಿಕೆ: ಉದಯನಿಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ಸರಿಯಲ್ಲ: ಎಂಕೆ ಸ್ಟಾಲಿನ್ಸನಾತನ ಧರ್ಮದ ಕುರಿತು ವಿವಾದಾತ್ಮತ ಹೇಳಿಕೆ ನೀಡಿ ಭಾರಿ ಸುದ್ದಿಗೆ ಗ್ರಾಸವಾಗಿರುವ ತಮ್ಮ ಪುತ್ರ ಹಾಗೂ ಸಂಪುಟ ಸಹೋದ್ಯೋಗಿ ಉದಯನಿಧಿ ಸ್ಟಾಲಿನ್ ಬೆನ್ನಿಗೆ ನಿಂತಿರುವ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಉದಯನಿಧಿಯನ್ನು ಗುರಿಯಾಗಿಸಿಕೊಂಡು ಪ್ರಧಾನಿ ಮೋದಿ ವಾಗ್ದಾಳಿ ಸರಿಯಲ್ಲ ಎಂದು ಹೇಳಿದ್ದಾರೆ. |
![]() | ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ ಹೇಳಿಕೆ ಆಘಾತಕಾರಿ: ಪ್ರಧಾನಿ ಮೋದಿಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ತಮಿಳುನಾಡು ಸಿಎಂ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಆಘಾತಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಜಕಾರ್ತ: ನಿಯಮಾಧಾರಿತ ವಿಶ್ವ ಕ್ರಮವನ್ನು ನಿರ್ಮಿಸಲು ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಕರೆಜಾಗತಿಕ ಬೆಳವಣಿಗೆಯಲ್ಲಿ ಆಸಿಯಾನ್ ರಾಷ್ಟ್ರಗಳ ಪಾತ್ರ ಮಹತ್ವದ್ದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂಡೋನೇಷ್ಯಾದ ಜಕಾರ್ತದಲ್ಲಿ ಗುರುವಾರ ಆಸಿಯಾನ್- ಭಾರತ ಶೃಂಗಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. |
![]() | ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ ಸನಾತನ?: ನಟ ಕಿಶೋರ್ ಕುಮಾರ್ ಪ್ರಶ್ನೆಸನಾತನ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ನಟ ಕಿಶೋರ್ ಕುಮಾರ್ ಅವರು, ಇದಾವುದು ಹೊಸ ಧರ್ಮ ಸನಾತನ?... |
![]() | ನೆಹರೂ ಬದಲಿಗೆ ಬೋಸ್ ರನ್ನು ಮೊದಲ ಪ್ರಧಾನಿ ಎಂದು ಘೋಷಿಸಿ: ಪ್ರಧಾನಿ ಮೋದಿಗೆ ಸ್ವಾಮಿ ಆಗ್ರಹಪ್ರಧಾನಿ ಮೋದಿಯವರು ಮರುನಾಮಕರಣ ಮಾಡುವ ಹುನ್ನಾರದಲ್ಲಿದ್ದಾರೆ. ಹೀಗಾಗಿ ಜವಾಹರ್ ಲಾಲ್ ನೆಹರೂ ಅವರ ಬದಲಿಗೆ ಸ್ವತಂತ್ರ್ಯ ಸೇನಾನಿ ಸುಭಾಶ್ ಚಂದ್ರ ಬೋಸ್ ರನ್ನು ಮೊದಲ ಪ್ರಧಾನಿ ಎಂದು ಘೋಷಣೆ ಮಾಡಿ ಎಂದು ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. |
![]() | ಇಂಡಿಯಾವನ್ನು ಭಾರತ್ ಎಂದು ಮರುನಾಮಕರಣ: ಪ್ರಧಾನಿ ಮೋದಿ ನಿರ್ಣಯ ಮಂಡನೆ ಸಾಧ್ಯತೆಪ್ರಧಾನಿ ನರೇಂದ್ರ ಮೋದಿ ಅವರು INDIA ವನ್ನು 'ಭಾರತ್' ಎಂದು ಮರುನಾಮಕರಣ ಮಾಡುವ ನಿರ್ಣಯ ಮಂಡಿಸುವ ಸಾಧ್ಯತೆಯಿದೆ. |
![]() | ಶಿಕ್ಷಕರ ದಿನಾಚರಣೆ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. |
![]() | ವಕ್ಫ್ ಕಾಯಿದೆಯನ್ನು ರದ್ದುಗೊಳಿಸಿ: ಪ್ರಧಾನಿ ಮೋದಿಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರವಕ್ಫ್ ಕಾಯಿದೆಯನ್ನು ರದ್ದುಗೊಳಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪತ್ರ ಬರೆದಿದ್ದಾರೆ. |
![]() | ಜಿ 20 ಶೃಂಗಸಭೆ: ಶುಕ್ರವಾರ ಜೋ ಬೈಡನ್ ಜೊತೆಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಪಾಲ್ಗೊಳ್ಳದಿರುವುದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿರಾಸೆ ವ್ಯಕ್ತಪಡಿಸಿದ್ದು, ಈ ವಾರ ಭಾರತ ಪ್ರವಾಸಕ್ಕಾಗಿ ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. |
![]() | ಅರುಣಾಚಲ ಪ್ರದೇಶದಲ್ಲಿ ಜಿ-20 ಆಯೋಜನೆಗೆ ಚೀನಾ ಆಕ್ಷೇಪ: ಸಂದರ್ಶನದಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು ಅಂದರೆ...ಕಾಶ್ಮೀರ ಹಾಗೂ ಅರುಣಾಚಲ ಪ್ರದೇಶದಲ್ಲಿ ಜಿ-20 ಸಭೆಗಳನ್ನು ಆಯೋಜನೆ ಮಾಡಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ. |
![]() | ನೀರಾವರಿ ಯೋಜನೆ: ಪ್ರಧಾನಿ ಮೋದಿಗೆ ಮಾಹಿತಿ ನೀಡಲು ಸರ್ವಪಕ್ಷಗಳ ನಿಯೋಗ ಕರೆದೊಯ್ಯಲು ಸಿದ್ಧ; ಸಿಎಂ ಸಿದ್ದರಾಮಯ್ಯಬಾಕಿ ಉಳಿದಿರುವಕೃಷ್ಣಾ ಮೇಲ್ದಂಡೆ, ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಂತಹ ನೀರಾವರಿ ಯೋಜನೆಗಳ ಅನುಷ್ಠಾನದ ಅಗತ್ಯತೆಯ ಬಗ್ಗೆ ತಿಳಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಶಕ್ತಿ ಮತ್ತು ಪರಿಸರ ಸಚಿವ ಗಜೇಂದ್ರ ಸಿಂಗ್ ಶೇಖಾವತ್... |
![]() | ಮಿಸ್ಟರ್ ನರೇಂದ್ರ ಮೋದಿ, ಇನ್ನು ನಿಮ್ಮ ಈ ಆಟಗಳು ನಡೆಯೋದಿಲ್ಲ! ಸಿಎಂ ಸಿದ್ದರಾಮಯ್ಯ ಗುಡುಗುಮಿಸ್ಟರ್ ಪ್ರಧಾನಿ ನರೇಂದ್ರ ಮೋದಿ ಅವರೇ, ಇನ್ನು ನಿಮ್ಮ ಈ ಆಟಗಳು ನಡೆಯೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಗುಡುಗಿದ್ದಾರೆ. |
![]() | ಪ್ರಧಾನಿ ಮೋದಿ ಭೇಟಿ ಮಾಡಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದಇತ್ತೀಚಿಗೆ ಅಜರ್‌ಬೈಜಾನ್‌ನ ಬಾಕುವಿನಲ್ಲಿ ನಡೆದ ಫಿಡೆ ಚೆಸ್ ವಿಶ್ವಕಪ್‌ನಲ್ಲಿ ರನ್ನರ್ ಅಪ್ ಆಗಿರುವ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. |
![]() | INDIA ಮೈತ್ರಿಕೂಟ ಮೋದಿಯವರ ನಿದ್ದೆಗೆಡಿಸಿದೆ: ಕಾಂಗ್ರೆಸ್INDIA ಮೈತ್ರಿಕೂಟ ಪ್ರಧಾನಿ ನರೇಂದ್ರ ಮೋದಿ ಅವರ ನಿದ್ದೆಗೆಡಿಸಿದೆ ಎಂದು ಕಾಂಗ್ರೆಸ್ ಸಂಸದ ಅಧೀಕರ್ ರಂಜನ್ ಚೌಧರಿ ಗುರುವಾರ ಹೇಳಿದ್ದಾರೆ. |