- Tag results for PM Modi
![]() | 25 ಲೋಕಸಭಾ ಸ್ಥಾನಗಳ ಉಳಿಸಿಕೊಳ್ಳಲು ಮೋದಿ ನಾಯಕತ್ವ ಸಾಕು: ಯತ್ನಾಳ್ಎಷ್ಟೇ ನಾಯಕರು ಬಿಜೆಪಿ ತೊರೆದರೂ 2024ರ ಲೋಕಸಭೆ ಚುನಾವಣೆಯಲ್ಲಿ 25 ಸ್ಥಾನಗಳ ಉಳಿಸಿಕೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಸಾಕು ಎಂದು ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಂಗಳವಾರ ಹೇಳಿದರು. |
![]() | ಶೇ.80ರಷ್ಟು ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಒಲವು: ಸಮೀಕ್ಷೆ2024ರ ಲೋಕಸಭಾ ಚುನಾವಣೆಗೆ ದೇಶದ ಪ್ರಮುಖ ರಾಜಕೀಯ ಪಕ್ಷಗಳು ಭರದ ಸಿದ್ಧತೆ ನಡೆಸಿರುವಂತೆಯೇ ಇತ್ತ ದೇಶದ ಶೇ.80ರಷ್ಟು ಭಾರತೀಯರು ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರ ಒಲವು ಹೊಂದಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ. |
![]() | ಪ್ರಧಾನಿ ಮೋದಿ ಹೇಳಿದ್ದು ಸುಳ್ಳು, ಭಾರತದ ಭೂಮಿಯನ್ನು ಚೀನಾ ಅಕ್ರಮಿಸಿಕೊಂಡಿದೆ: ರಾಹುಲ್ ಗಾಂಧಿ ಪುನರುಚ್ಚಾರಲಡಾಖ್ನಲ್ಲಿರುವ ಭಾರತದ ಭೂಪ್ರದೇಶದ ಮೇಲೆ ಚೀನಾ ಆಕ್ರಮಣ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬುಧವಾರ ಪುನರುಚ್ಚರಿಸಿದ್ದಾರೆ. |
![]() | ಜಿ-20 ಶೃಂಗಸಭೆಗೆ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಫುಟಿನ್ ಗೈರು! ಪ್ರಧಾನಿ ಮೋದಿ ಜೊತೆಗೆ ದೂರವಾಣಿ ಮಾತುಕತೆಯಲ್ಲಿ ಮಾಹಿತಿಮುಂದಿನ ತಿಂಗಳು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಫುಟಿನ್ ಪಾಲ್ಗೊಳ್ಳುತ್ತಿಲ್ಲ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆಸಿದ ದೂರವಾಣಿ ಮಾತುಕತೆಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. |
![]() | ನನ್ನ ಪರಿಶ್ರಮ ಪ್ರಧಾನಿ ಮೋದಿವರೆಗೂ ತಲುಪುತ್ತದೆ ಎಂದು ಊಹಿಸಿರಲಿಲ್ಲ: ಶಿಲಾಶಾಸನ ಪ್ರೇಮಿ ಧನಪಾಲ್ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ (ಆಗಸ್ಟ್ 27ರಂದು) ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದ 104ನೇ ಸಂಚಿಕೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡುವ ವೇಳೆ, ಬೆಂಗಳೂರು ಮೂಲದ ಧನ್ಪಾಲ್ ಎಂಬುವವರನ್ನು ನೆನೆದಿದ್ದರು. |
![]() | ಕಪ್ಪು ಹಣ ತರುವಲ್ಲಿ ಪ್ರಧಾನಿ ಮೋದಿ ವಿಫಲ: ಸುಬ್ರಮಣಿಯನ್ ಸ್ವಾಮಿವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುವಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಭಾನುವಾರ ವಾಗ್ದಾಳಿ ನಡೆಸಿದರು. |
![]() | ನ್ಯಾಯಕ್ಕಾಗಿ ಸೌಜನ್ಯ ತಾಯಿ ಹೋರಾಟ: ಪ್ರಧಾನಿ ಮೋದಿ ಭೇಟಿ ಮಾಡಿಸುವಂತೆ ಬಿಜೆಪಿ ನಾಯಕರ ಬಳಿ ಬೇಡಿಕೆಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳಿಗೆ ನ್ಯಾಯ ದೊರಕಿಸಲು ಹೋರಾಟ ನಡೆಸುತ್ತಿರುವ ಸೌಜನ್ಯ ತಾಯಿ ಕುಸುಮಾವತಿ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುವಂತೆ ದಕ್ಷಿಣ ಕನ್ನಡ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಒತ್ತಾಯಿಸಿದ್ದಾರೆ. |
![]() | ವಿಶ್ವ ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ: 'ಒಲಿಂಪಿಕ್ ವೀರ' ನೀರಜ್ ಚೋಪ್ರಾ ಕೊಂಡಾಡಿದ ಪ್ರಧಾನಿ ಮೋದಿವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್'ನ ಜಾವೆಲಿನ್ ಎಸೆತದಲ್ಲಿ ಬಂಗಾರಕ್ಕೆ ಮುತ್ತಿಟ್ಟ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ. |
![]() | ಚಂದ್ರಯಾನ-3 ಲ್ಯಾಂಡಿಂಗ್ ಪಾಯಿಂಟ್ ಗೆ 'ಶಿವಶಕ್ತಿ' ಹೆಸರು ಘೋಷಣೆ: ಕಾಂಗ್ರೆಸ್ ಮುಖಂಡ ರಶೀದ್ ಅಲ್ವಿ ಕಿಡಿಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ಕಚೇರಿಗೆ ಭೇಟಿ ನೀಡಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು. ಈ ವೇಳೆ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಕೆಲವು ಮಹತ್ವದ ಘೋಷಣೆಗಳನ್ನೂ ಮಾಡಿದ್ದಾರೆ. |
![]() | ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದು ವಿಜ್ಞಾನಿಗಳನ್ನು ಅಭಿನಂದಿಸುವುದಕ್ಕೆ ಹೊರತು ಪಕ್ಷದ ಸಭೆಗಲ್ಲ: ಬಿಜೆಪಿ ತಿರುಗೇಟುಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಇಸ್ರೋ ಕಚೇರಿಯಿರುವ ಪೀಣ್ಯದವರೆಗೂ ತೆರೆದ ಕಾರಿನಲ್ಲಿ ಸಾಗುವ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ ಜನತೆಯತ್ತ ಕೈ ಬೀಸುತ್ತಾ ಸಾಗಿದರು. |
![]() | ರಾಜ್ಯ ಬಿಜೆಪಿ ನಾಯಕರನ್ನು ಹತ್ತಿರಕ್ಕೂ ಸೇರಿಸದ ಪ್ರಧಾನಿ ಮೋದಿ, ಛೇ, ಮಿನಿಮಮ್ ಮರ್ಯಾದೆಯೂ... ಭಾರಿ ಟ್ರೋಲ್!ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಯಾವುದೇ ಬಿಜೆಪಿ ನಾಯಕರನ್ನು ಹತ್ತಿರಕ್ಕೂ ಸೇರಿಸಿಕೊಳ್ಳದಿರುವುದು ಭಾರೀ ಟ್ರೋಲ್ ಗೆ ಗುರಿಯಾಗಿದೆ. |
![]() | ಚಂದ್ರನ ಅಂಗಳದಲ್ಲಿ ಇಸ್ರೋ ನೌಕೆ: ಇಸ್ರೋ ವಿಜ್ಞಾನಿಗಳ ಪರಿಶ್ರಮ-ಸಾಧನೆ ಕಂಡು ಪ್ರಧಾನಿ ಮೋದಿ ಭಾವುಕಚಂದ್ರನ ಅಂಗಳದ ಮೇಲೆ ಇಸ್ರೋ ನೌಕೆ ಇಳಿಯುವ ಮೂಲಕ ದೇಶನ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಆಗಮಿಸಿದ ಪ್ರಧಾನಿ ಮೋದಿ ಇಸ್ರೋ ವಿಜ್ಞಾನಿಗಳ ಪರಿಶ್ರಮ-ಸಾಧನೆ ಕಂಡು ಭಾವುಕರಾಗಿದ್ದಾರೆ. |
![]() | ಚಂದ್ರಯಾನ-3 ಯಶಸ್ಸು ಕೇವಲ ಭಾರತೀಯರು ಮಾತ್ರವಲ್ಲದೆ ಜಗತ್ತಿನಾದ್ಯಂತ ವಿಜ್ಞಾನ ನಂಬುವ ಜನರಲ್ಲಿ ಉತ್ಸಾಹ- ಪ್ರಧಾನಿ ಮೋದಿಚಂದ್ರಯಾನ-3 ಯಶಸ್ಸು ಕೇವಲ ಭಾರತೀಯರು ಮಾತ್ರವಲ್ಲದೆ ಜಗತ್ತಿನಾದ್ಯಂತ ವಿಜ್ಞಾನವನ್ನು ನಂಬುವ ಜನರಲ್ಲಿ ಉತ್ಸಾಹ ತುಂಬಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಇಸ್ರೋ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಿಅಥೆನ್ಸ್ ಪ್ರವಾಸದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. |
![]() | ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಅಧಿಕೃತವಾಗಿ ರೋಡ್ ಶೋ ಇಲ್ಲ: ಪೊಲೀಸ್ ಆಯುಕ್ತಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ವಿದೇಶ ಪ್ರವಾಸದಿಂದ ನೇರವಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಇಸ್ರೋ ಕಚೇರಿಗೆ ಭೇಟಿ ನೀಡಿ ಅಲ್ಲಿನ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. |