- Tag results for PM Modi
![]() | ಮೋದಿ ಪದವಿ ಕುರಿತು ಹೇಳಿಕೆ: ಕೇಜ್ರಿವಾಲ್ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರಪ್ರಧಾನಿ ನರೇಂದ್ರ ಮೋದಿ ಅವರ ವಿದ್ಯಾರ್ಹತೆ ಕುರಿತು ಹೇಳಿಕೆ ನೀಡಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ರಿಲೀಫ್ ನೀಡಲು ನಿರಾಕರಿಸಿದ್ದು, ವಿಚಾರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. |
![]() | ದೆಹಲಿ ಜಿ20 ಶೃಂಗಸಭೆ: ರಷ್ಯಾ ಅಧ್ಯಕ್ಷ ಪುಟಿನ್ ಗೈರು ಸಾಧ್ಯತೆಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೈರಾಗುವ ಸಾಧ್ಯತೆ ಇದೆ. |
![]() | ಪ್ರಧಾನಿ ಮೋದಿಗೆ ಗ್ರೀಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರಧಾನಪ್ರಧಾನಿ ಮೋದಿಯವರಿಗೆ ಗ್ರೀಸ್ ತನ್ನ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿದೆ. ಅಥೆನ್ಸ್‌ನಲ್ಲಿ ಗ್ರೀಸ್ ಅಧ್ಯಕ್ಷೆ ಕಟರೀನಾ ಎನ್. ಸಕೆಲ್ಲರೊಪೌಲೌ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್ ಪ್ರಶಸ್ತಿ ಪ್ರಧಾನ ಮಾಡಿದರು. |
![]() | ಚೀನಾ ನಮ್ಮ ಭೂಮಿ ಕಸಿದುಕೊಂಡಿದೆ ಎಂದು ಲಡಾಖ್‌ನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತು: ರಾಹುಲ್ ಗಾಂಧಿಗಡಿ ವಿವಾದವನ್ನು ಮತ್ತೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಲಡಾಖ್‌ನಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗೂ ಚೀನಾ "ನಮ್ಮ ಭೂಮಿಯನ್ನು ಕಸಿದುಕೊಂಡಿದೆ" ಎಂದು ಗೊತ್ತಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಒಂದು... |
![]() | ಚಂದ್ರಯಾನ-3 ಎಲ್ಲಿದೆ ಸಂಭ್ರಮ; ಮಣಿಪುರದ ಘನಘೋರ ದೃಶ್ಯಗಳು ನನ್ನ ಕಣ್ಮುಂದೆ ಬರುತ್ತದೆ: ನಟ ಕಿಶೋರ್ಚಂದ್ರಯಾನ 3 ಬಗ್ಗೆ ಅಪಹಾಸ್ಯ ಮಾಡಿ ನಟ ಪ್ರಕಾಶ್ ರಾಜ್ ತೀವ್ರ ಟ್ರೋಲ್ ಗೆ ಒಳಗಾದ ಬೆನ್ನಲ್ಲೇ ಇದೀಗ ಮತ್ತೋರ್ವ ನಟ ಕಿಶೋರ್ ಚಂದ್ರಯಾನ 3 ಬಗ್ಗೆ ಮಾತನಾಡಿದ್ದಾರೆ. |
![]() | ಬ್ರಿಕ್ಸ್ ಶೃಂಗಸಭೆ 2023: 'ಬ್ರಿಕ್ಸ್' ವಿಸ್ತರಣೆ, ಇರಾನ್, ಸೌದಿ ಅರೇಬಿಯಾ ಸೇರಿದಂತೆ ಆರು ದೇಶಗಳಿಗೆ ಖಾಯಂ ಸದಸ್ಯತ್ವ!ಇಲ್ಲಿಯವರೆಗೆ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾದ ಐದು ದೇಶಗಳ ಸದಸ್ಯತ್ವ ಹೊಂದಿರುವ 'ಬ್ರಿಕ್ಸ್' ಕೂಟ ಈಗ ಮತ್ತಷ್ಟು ದೊಡ್ಡದಾಗಲಿದೆ. |
![]() | ಬ್ರಿಕ್ಸ್‌ನ ಒಮ್ಮತ ಆಧಾರಿತ ವಿಸ್ತರಣೆಯನ್ನು ಭಾರತ ಬೆಂಬಲಿಸುತ್ತದೆ: ಪ್ರಧಾನಿ ಮೋದಿದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ 15ನೇ ಬ್ರಿಕ್ಸ್ ಶೃಂಗಸಭೆಯ ಬಹಿರಂಗ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಕ್ಸ್ ಭವಿಷ್ಯಕ್ಕಾಗಿ ತಯಾರಿ ನಡೆಸಬೇಕಾಗಿದೆ ಎಂದು ಹೇಳಿದರು. |
![]() | ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಲ್ಯಾಂಡಿಂಗ್ ಯಶಸ್ವಿ: "ಈ ಕ್ಷಣ ಅಭೂತಪೂರ್ವ, ಐತಿಹಾಸಿಕ" ಎಂದ ಪ್ರಧಾನಿ ಮೋದಿಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗುವ... |
![]() | ಮುಂದಿನ ದಿನಗಳಲ್ಲಿ, ಭಾರತ ವಿಶ್ವದ ಬೆಳವಣಿಗೆಯ ಎಂಜಿನ್ ಆಗಲಿದೆ: ಬ್ರಿಕ್ಸ್ ನಲ್ಲಿ ಪ್ರಧಾನಿ ಮೋದಿಭಾರತ ಕೈಗೊಂಡಿರುವ ಆರ್ಥಿಕ ಸುಧಾರಣೆಗಳು ಮತ್ತು ತಾಂತ್ರಿಕ ಪ್ರಗತಿಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ವರ್ಷಗಳಲ್ಲಿ ಭಾರತ ವಿಶ್ವದ ಬೆಳವಣಿಗೆಯ ಎಂಜಿನ್ ಆಗಿ ಹೊರಹೊಮ್ಮಲಿದೆ ಎಂದು... |
![]() | ವಿದೇಶ ಪ್ರವಾಸದಲ್ಲಿ ಪ್ರಧಾನಿ: ದಕ್ಷಿಣ ಆಫ್ರಿಕಾದಿಂದಲೇ ವರ್ಚುವಲ್ ಆಗಿ ಚಂದ್ರಯಾನ-3 ವೀಕ್ಷಣೆಭಾರತದ ಚಂದ್ರಯಾನ-3 ಬಹುತೇಕ ಯಶಸ್ವಿಯಾಗಿodog, ಇದೀಗ ಚಂದ್ರನ ಮೇಲ್ಮೈನಲ್ಲಿ ವಿಕ್ರಮ್ ಲ್ಯಾಂಡರ್ ಉಪಗ್ರಹ ಲ್ಯಾಂಡ್ ಮಾಡಲು ಇಸ್ರೋ ಸಕಲ ಸಿದ್ಧತೆಗಳ ನಡೆಸಿದೆ. ಈ ವಿಶೇಷ ಕ್ಷಣಕ್ಕಾಗಿ ಭಾರತ ಮಾತ್ರವಲ್ಲ ವಿಶ್ವವೇ ಕಾಯುತ್ತಿದೆ. |
![]() | 15ನೇ ಬ್ರಿಕ್ಸ್ ಶೃಂಗಸಭೆ: ದಕ್ಷಿಣ ಆಫ್ರಿಕಾಗೆ ಪ್ರಧಾನಿ ಮೋದಿ ಪ್ರಯಾಣದಕ್ಷಿಣ ಆಫ್ರಿಕಾದ ಅಧ್ಯಕ್ಷ ಮಟಮೇಲಾ ಸಿರಿಲ್ ರಾಮಫೋಸಾ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದಾರೆ. |
![]() | ಸೇನಾ ಟ್ರಕ್ ಉರುಳಿ ಬಿದ್ದು 9 ಯೋಧರು ಹುತಾತ್ಮ: ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪಸೇನಾ ವಾಹನ ನದಿಗೆ ಉರುಳಿ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿ 9 ಯೋಧರು ಹುತಾತ್ಮರಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. |
![]() | ಕೇಂದ್ರ ಸರ್ಕಾರ ಜಿ20ಯನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ: ಕಾಂಗ್ರೆಸ್ಮುಂಬರುವ ಜಿ 20 ಶೃಂಗಸಭೆಯನ್ನು ಕೇಂದ್ರ ಸರ್ಕಾರ 'ಚುನಾವಣಾ ಪ್ರಚಾರ'ಕ್ಕೆ ಬಳಸಿಕೊಳ್ಳುತ್ತಿದೆ ಮತ್ತು ಜನರ ಗಮನವನ್ನು ನೈಜ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ. |
![]() | ಡಿಜಿಟಲ್ ಆರ್ಥಿಕತೆ ಬಗ್ಗೆ ಚರ್ಚಿಸಲು ಬೆಂಗಳೂರಿಗಿಂತ ಪ್ರಶಸ್ತ ಸ್ಥಳ ಬೇರೊಂದಿಲ್ಲ: ಪ್ರಧಾನಿ ಮೋದಿಡಿಜಿಟಲ್ ಆರ್ಥಿಕತೆ ಬಗ್ಗೆ ಚರ್ಚೆ ನಡೆಸಲು ಬೆಂಗಳೂರಿಗಿಂತ ಪ್ರಶಸ್ತವಾದ ಸ್ಥಳ ಬೇರೊಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಇರಾನ್ ಅಧ್ಯಕ್ಷ ರೈಸಿ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ದ್ವಿಪಕ್ಷೀಯ ವಿಚಾರಗಳ ಬಗ್ಗೆ ಚರ್ಚೆಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಇರಾನ್ ಅಧ್ಯಕ್ಷ ಸೆಯ್ಯದ್ ಇಬ್ರಾಹಿಂ ರೈಸಿ ಅವರೊಂದಿಗೆ ಮಾತನಾಡಿದ್ದು, ದ್ವಿಪಕ್ಷೀಯ ಮತ್ತು ಪ್ರಾದೇಶಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. |