• Tag results for PM Modi

'ಪ್ರಧಾನಮಂತ್ರಿ ಸಂಗ್ರಹಾಲಯ' ಉದ್ಘಾಟನೆ: ಮಾಜಿ ಪ್ರಧಾನಿಗಳಿಗೆ ಅರ್ಪಣೆ!

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಸಂಗ್ರಹಾಲಯವನ್ನು ಉದ್ಘಾಟಿಸಿದರು. ಇದು ಸ್ವಾತಂತ್ರ್ಯದ ನಂತರ ಭಾರತದ ಎಲ್ಲಾ 14 ಮಾಜಿ ಪ್ರಧಾನ ಮಂತ್ರಿಗಳಿಗೆ ಸಮರ್ಪಿತವಾದ ವಸ್ತುಸಂಗ್ರಹಾಲಯವಾಗಿದೆ.

published on : 19th April 2022

ಜಪಾನ್ ಪ್ರಧಾನಿ ಕಿಷಿಡಾಗೆ 'ಕೃಷ್ಣ ಪಂಖಿ' ಕಲಾಕೃತಿ ಉಡುಗೊರೆ​ ಕೊಟ್ಟ ಪ್ರಧಾನಿ ಮೋದಿ: ಏನಿದರ ವಿಶೇಷತೆ?

ಎರಡು ದಿನ ಭಾರತ ಪ್ರವಾಸದಲ್ಲಿರುವ ಜಪಾನ್​ ಪ್ರಧಾನಿ ಫ್ಯೂಮಿಯೊ ಕಿಶಿಡಾಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಗಿಫ್ಟ್ ನೀಡಿದ್ದಾರೆ. 

published on : 20th March 2022

ಚಾಯ್ ಪೆ ಚರ್ಚಾ: ವಾರಣಾಸಿಯಲ್ಲಿ ಚಹಾ ಹೀರಿದ ಪ್ರಧಾನಿ ಮೋದಿ

ಉತ್ತರ ಪ್ರದೇಶ ಚುನಾವಣೆಯ ಕೊನೆಯ 7ನೇ ಹಂತದ ಮತದಾನಕ್ಕೆ ಕಾಶಿ, ವಾರಣಾಸಿಯಲ್ಲಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ

published on : 5th March 2022

ಚಳಿಗಾಲದ ಅಧಿವೇಶನ: ಪ್ರಧಾನಿ ಮೋದಿ-ಮಾಜಿ ಪ್ರಧಾನಿ ದೇವೇಗೌಡ ಮಹತ್ವದ ಭೇಟಿ

ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ಮಧ್ಯೆ ಇಂದು ಮಾಜಿ ಪ್ರಧಾನಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವು ದೇವೇಗೌಡರ ಕೈ ಹಿಡಿದು ಕರೆತಂದು ಕುರ್ಚಿಯಲ್ಲಿ ಕೂರಿಸಿದ್ದಾರೆ.

published on : 30th November 2021

ನೌಶೆರಾದಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಸಂಭ್ರಮಾಚರಣೆ

ದೇಶದ ಗಡಿ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಣೆ ಮಾಡುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರದ ನೌಶೆರಾಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸೈನಿಕರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಸಂಭ್ರಮಾಚರಣೆ ಮಾಡಿದರು.

published on : 4th November 2021

ಸೆಂಟ್ರಲ್ ವಿಸ್ಟಾ ನಿರ್ಮಾಣ ಪ್ರದೇಶಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ; 1 ಗಂಟೆ ಪರಿಶೀಲನೆ, ನೌಕರರೊಂದಿಗೆ ಮಾತು

ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಮುಕ್ತಾಯಗೊಳಿಸಿ ವಾಪಸ್ಸಾಗುತ್ತಿದ್ದಂತೆಯೇ ನಿರ್ಮಾಣ ಹಂತದಲ್ಲಿರುವ ಹೊಸ ಸಂಸತ್ ಭವನದ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ.

published on : 27th September 2021

ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ ಚಿತ್ರಗಳು

ಐತಿಹಾಸಿಕ ಶ್ರೀರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯುಕ್ತವಾಗಿ ಭೂಮಿ ಪೂಜೆ ನೆರವೇರಿಸಿದರು.

published on : 5th August 2020

ಕೊರೋನಾ ವಿರುದ್ಧ ಹೋರಾಟ: ಪ್ರಧಾನಿ ಕರೆಗೆ ಸ್ಪಂದಿಸಿ, ಜ್ಯೋತಿ ಬೆಳಗಿಸಿದ ’ತಾರಾ’ಗಣ

ಪ್ರಧಾನಿ ಕರೆಗೆ ಸ್ಪಂದಿಸಿರುವ ತಾರಾಗಣ, ಜನಸಾಮಾನ್ಯರು, ಕೊರೋನಾ ವಿರುದ್ಧದ ಹೋರಾಡಲು 9 ಗಂಟೆಗೆ 9 ನಿಮಿಷ ದೀಪ ಹಚ್ಚಿದ್ದಾರೆ. ಕಿಚ್ಚ ಸುದೀಪ್, ಸೂಪರ್ ಸ್ಟಾರ್ ರಜಿನಿಕಾಂತ್ ಸೇರಿದಂತೆ ಹಲವು ಖ್ಯಾತ ನಾಮರು ದೀಪ ಬೆಳಗಿರುವ  ಫೋಟೋಗಳು ಇಲ್ಲಿವೆ.

published on : 5th April 2020

ರಾಶಿ ಭವಿಷ್ಯ