- Tag results for PM Modi
![]() | ಪ್ರಧಾನಿ ಮೋದಿ ಎದುರು ಐಗಿರಿ ನಂದಿನಿ ಹಾಡಿದ ಬಾಲಕಿ; ವಿಡಿಯೋ ವೈರಲ್|ಪ್ರಧಾನಿ ನರೇಂದ್ರ ಮೋದಿ ಏ.15 ರಂದು ಗುಜರಾತ್ ಜಿಲ್ಲಾ ಪಂಚಾಯತ್ ಸದಸ್ಯರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಪೋಷಕರೊಂದಿಗೆ ಆಗಮಿಸಿದ್ದ ಬಾಲಕಿಯೊಬ್ಬಳು ಐಗಿರಿ ನಂದಿನಿ ಹಾಡು ಹಾಡಿ ಪ್ರಧಾನಿ ಮೋದಿ ಅವರ ಗಮನಸೆಳೆದಿದ್ದಾರೆ. |
![]() | ಆರ್ ಸಿಬಿ ತಂಡಕ್ಕೆ ಡುಪ್ಲೆಸಿಸ್ ನೂತನ ನಾಯಕ. ಕಾಂಗ್ರೆಸ್ ಗೆ ಸಿಎಂ ಇಬ್ರಾಹಿಂ ಗುಡ್ ಬೈ. ಮೋದಿ ಹೊಗಳಿದ ದೇವೇಗೌಡ!ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಆರ್ ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ ನೂತನ ನಾಯಕ. ಕಾಂಗ್ರೆಸ್ ಗೆ ಸಿಎಂ ಇಬ್ರಾಹಿಂ ಗುಡ್ ಬೈ. ಪ್ರಧಾನಿ ಮೋದಿ ಹೊಗಳಿದ ದೇವೇಗೌಡ. |
![]() | ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ, ಪಂಜಾಬ್ ನಲ್ಲಿ ಎಎಪಿ ಗೆಲುವು. ವಿವಾದಾತ್ಮಕ ಹೇಳಿಕೆ ಮುಕ್ರಂ ಖಾನ್ ಬಂಧನ!ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಜಯಭೇರಿ, ಪಂಜಾಬ್ ನಲ್ಲಿ ಎಎಪಿ ಗೆಲುವು. ವಿವಾದಾತ್ಮಕ ಹೇಳಿಕೆ ಮುಕ್ರಂ ಖಾನ್ ಬಂಧನ. 8 ಜಿಲ್ಲೆಗಳಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು ಸಚಿವ ಸುಧಾಕರ್ ತಿಳಿಸಿದ್ದಾರೆ. |
![]() | ಲತಾ ಮಂಗೇಶ್ಕರ್ ಪಂಚಭೂತಗಳಲ್ಲಿ ಲೀನ. ಬೆಂಗಳೂರಿನ ಪಬ್ ನಲ್ಲಿ ಕನ್ನಡ ಹಾಡು ಕೇಳಿದ್ದಕ್ಕೆ ಹಲ್ಲೆಗೆ ಯತ್ನ!ಭಾರತ ರತ್ನ, ಗಾನಕೋಗಿಲೆ ಲತಾ ಮಂಗೇಶ್ಕರ್ ಪಂಚಭೂತಗಳಲ್ಲಿ ಲೀನ. ಮಂಡ್ಯದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರ ಕೊಚ್ಚಿ ಭೀಕರ ಕೊಲೆ. ಬೆಂಗಳೂರಿನ ಪಬ್ ನಲ್ಲಿ ಕನ್ನಡ ಹಾಡು ಕೇಳಿದ್ದಕ್ಕೆ ಹಲ್ಲೆಗೆ ಯತ್ನ. |
![]() | ಶಿವಾಜಿ ಪುತ್ಥಳಿಗೆ ಮಸಿ, 7 ಮಂದಿ ಸೆರೆ. ಕನ್ನಡಿಗರ ದೌರ್ಜನ್ಯ ತಡೆಯುವಂತೆ ಮೋದಿಗೆ ಠಾಕ್ರೆ ಆಗ್ರಹಎಂಇಎಸ್ ಪುಂಡರು ನಿನ್ನೆ ನಸುಕಿನ ಜಾವ ಧ್ವಂಸಗೊಳಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸರಿಪಡಿಸಿ ಸ್ಥಳೀಯರು ಇಂದು ಪುನರ್ ಪ್ರತಿಷ್ಠಾಪಿಸಿದ್ದಾರೆ. |
![]() | ವಾರಾಣಸಿಯ ಬೀದಿಯಲ್ಲಿ ಕಾರು ನಿಲ್ಲಿಸಿ, ಜನರಿಂದ ಉಡುಗೊರೆ ಸ್ವೀಕರಿಸಿದ ಪ್ರಧಾನಿ ಮೋದಿಪ್ರಧಾನಿ ಮೋದಿ ಇಂದು ವಾರಾಣಸಿಗೆ ಆಗಮಿಸಿ, ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟಿಸಿದರು. ಕಾರ್ಯಕ್ರಮಕ್ಕಾಗಿ ವಾರಾಣಸಿಯಲ್ಲಿ ಕಾರಿನಲ್ಲಿ ಹೋಗುತ್ತಿದ್ದಾಗ ಕಾರು ನಿಲ್ಲಿಸಿ, ಜನರಿಂದ ಪಗ್ಡಿ, ಸ್ಕಾರ್ಫ್ ಸ್ವೀಕರಿಸಿದರು. |
![]() | ಕೃಷಿ ಕಾನೂನು ವಾಪಸ್ ಪಡೆದ ಪ್ರಧಾನಿ, ಮೋದಿ ನಡೆಗೆ ಬಿಜೆಪಿ ಸ್ವಾಗತ, ರೈತರ ಹೋರಾಟಕ್ಕೆ ಸಂದ ಜಯ ಎಂದ ಕಾಂಗ್ರೆಸ್ವಿವಾದಿತ ಮೂರು ಕೃಷಿ ಕಾನೂನುಗಳನ್ನು ಕೊನೆಗೂ ಕೇಂದ್ರ ಸರ್ಕಾರ ವಾಪಸ್ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಬಿಜೆಪಿ ಸ್ವಾಗತಿಸಿದ್ದು, ಇದು ರೈತರ ಹೋರಾಟಕ್ಕೆ ಸಂದ ಜಯ ಎಂದು ಕಾಂಗ್ರೆಸ್ ಪ್ರತಿಕ್ರಿಯಿಸಿದೆ. |
![]() | ಲಖೀಂಪುರ ಹಿಂಸಾಚಾರ ಪ್ರಕರಣ: ಶಾಂತಿಭಂಗ ಆರೋಪ, ಪ್ರಿಯಾಂಕಾ ವಾದ್ರಾ ಸೇರಿ 11 ಮಂದಿ ವಿರುದ್ಧ ಎಫ್ಐಆರ್ಲಖೀಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಅಮೂಲ್ಯ ಕ್ಷಣಗಳು: ತಮ್ಮ ನಿವಾಸದಲ್ಲಿ ನವಿಲುಗಳಿಗೆ ಆಹಾರ ನೀಡಿದ ಪ್ರಧಾನಿ ಮೋದಿ-ವಿಡಿಯೋ ವೈರಲ್ಪ್ರಧಾನಿ ನರೇಂದ್ರ ಮೋದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಅಮೂಲ್ಯ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಪ್ರಧಾನಿಗಳ ಅಧಿಕೃತ ನಿವಾಸದಲ್ಲಿ ನವಿಲುಗಳಿಗೆ ಆಹಾರ ನೀಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಅಗತೊ |
![]() | ಏ.05 ರಂದು ರಾತ್ರಿ 9ಕ್ಕೆ ಬೆಂಗಳೂರು ಕಂಡಿದ್ದು ಹೀಗೆ!ಪ್ರಧಾನಿ ನರೇಂದ್ರ ಮೋದಿ ಕೊರೋನಾ ವಿರುದ್ಧ ಹೋರಾಡಲು ಏ.05 ರಂದು ರಾತ್ರಿ 9ಕ್ಕೆ ದೀಪ ಬೆಳಗಿಸಲು ದೇಶದ ಜನತೆಗೆ ಕರೆ ನೀಡಿದ್ದರು. ಈ ವೇಳೆ ಬೆಂಗಳೂರು ನಗರ ಕಂಡುಬಂದಿದ್ದು ಹೀಗೆ |