• Tag results for PM Rastriya Bala Puraskar Award

ಆವಿಷ್ಕಾರ ವಿಭಾಗದಲ್ಲಿ ರಾಜ್ಯದ ಇಬ್ಬರು ಬಾಲಕರು ಸಾಧನೆ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ

ಆವಿಷ್ಕಾರ ವಿಭಾಗದಲ್ಲಿ ಈ ಬಾರಿ ರಾಜ್ಯದ ಇಬ್ಬರು ಬಾಲಕರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾಗಿರುವ  ದಕ್ಷಿಣ ಕನ್ನಡದ 15 ವರ್ಷದ ಕೆ. ರಾಕೇಶ್ ಕೃಷ್ಣ ಹಾಗೂ ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

published on : 25th January 2021

ಬೆಂಗಳೂರಿನ ವೀರ್ ಕಶ್ಯಪ್ ಸೇರಿ ರಾಜ್ಯದ ಇಬ್ಬರು ಬಾಲಕರಿಗೆ 'ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ' ಪ್ರಶಸ್ತಿ

ಕರ್ನಾಟಕ ರಾಜ್ಯದ ಇಬ್ಬರು ಬಾಲಕರು 2021ನೇ ಸಾಲಿನ ಪ್ರತಿಷ್ಠಿತ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ.

published on : 25th January 2021