- Tag results for POCSO accused
![]() | ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ತಿಹಾರ್ ಜೈಲಿನಲ್ಲಿ ಪೋಕ್ಸೋ ಅಪರಾಧಿಯಿಂದ ಒತ್ತಾಯಪೂರ್ವಕವಾಗಿ ರಾಜಾತಿಥ್ಯ!ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಜೈಲು ಪಾಲಾಗಿರುವ ದೆಹಲಿ ಸರ್ಕಾರದ ಸಚಿವ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ತಿಹಾರ್ ಜೈಲಿನಲ್ಲಿ ಒತ್ತಡ ಹೇರಿ ವಿಶೇಷ ಸೌಲಭ್ಯ ನೀಡುವಂತೆ ಹೇಳಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. |
![]() | ಅತ್ಯಾಚಾರ ಆರೋಪಿಗೆ ಗಲ್ಲು ಶಿಕ್ಷೆ ರದ್ಧುಗೊಳಿಸಿದ ಕರ್ನಾಟಕ ಹೈಕೋರ್ಟ್ಮೂರುವರ್ಷಗಳ ಹಿಂದೆ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿದ್ದ 62 ವರ್ಷದ ವ್ಯಕ್ತಿಗೆ ವಿಚಾರಣಾ ನ್ಯಾಯಾಲಯ ಪೋಕ್ಸೋ ಕಾಯ್ದೆ ಯಡಿ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. |