• Tag results for POK

ಪಿಒಕೆಯಲ್ಲಿ ಭಾರತೀಯ ಸೇನೆ ಯಾವುದೇ ಕಾರ್ಯಾಚರಣೆ ನಡೆಸಿಲ್ಲ: ಡಿಜಿಎಂಒ ಸ್ಪಷ್ಟನೆ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ಯಾವುದೇ ರೀತಿಯ ಸೇನಾ ಕಾರ್ಯಾಚರಣೆ ನಡೆಸಿಲ್ಲ ಎಂದು ಭಾರತೀಯ ಸೇನೆ ಗುರುವಾರ ರಾತ್ರಿ ಸ್ಫಷ್ಟಪಡಿಸಿದೆ.

published on : 20th November 2020

ಸರ್ಜಿಕಲ್ ಆಯ್ತು, ಏರ್ ಸ್ಟ್ರೈಕ್ ಆಯ್ತು.. ಈಗ ಪಿಒಕೆ ಮೇಲೆ ಪಿನ್ ಪಾಯಿಂಟ್ ದಾಳಿ ಮಾಡಿದ ಭಾರತೀಯಸೇನೆ, ಉಗ್ರ ನೆಲೆಗಳ ನಾಶ!

ಈ ಹಿಂದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರ ನೆಲೆಗಳ ಮೇಲೆ ಸರ್ಜಿಕಲ್ ದಾಳಿ ಮತ್ತು ವಾಯು ದಾಳಿ ನಡೆಸಿದ್ದ ಭಾರತೀಯ ಸೇನೆ ಇದೀಗ ಮತ್ತದೇ ಪಿಒಕೆಯಲ್ಲಿನ ಉಗ್ರ ನೆಲೆಗಳ ಮೇಲೆ ಮುಗಿಬಿದ್ದಿದ್ದು, ಪಿನ್ ಪಾಯಿಂಟ್ ದಾಳಿ ಮೂಲಕ ಉಗ್ರ ನೆಲೆಗಳನ್ನು ಧ್ವಂಸ  ಮಾಡಿದೆ ಎಂದು ತಿಳಿದುಬಂದಿದೆ.

published on : 19th November 2020

ಅರ್ನಾಬ್ ಆರೋಗ್ಯ, ಭದ್ರತೆ ವಿಚಾರವಾಗಿ ಮಹಾರಾಷ್ಟ್ರ ಗೃಹ ಸಚಿವರೊಂದಿಗೆ ರಾಜ್ಯಪಾಲ ಕೋಶಿಯಾರಿ ಮಾತುಕತೆ

ಆತ್ಮಹತ್ಯೆಗೆ ಕುಮ್ಮಕ್ಕು ಪ್ರಕರಣದಲ್ಲಿ ಕಳೆದ ವಾರ ಬಂಧಿಸಲಾಗಿರುವ ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಆರೋಗ್ಯ, ಭದ್ರತೆ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರೊದಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಮಾತುಕತೆ ನಡೆಸಿದ್ದು, ಕಳವಳ ವ್ಯಕ್ತಪಡಿಸಿದ್ದಾರೆ.

published on : 9th November 2020

ಭಾರತಕ್ಕೆ ಸೌದಿ ಅರೇಬಿಯಾದಿಂದ ದೀಪಾವಳಿ ಉಡುಗೊರೆ

ಭಾರತಕ್ಕೆ ಸೌದಿ ಅರೇಬಿಯಾ ಗಿಫ್ಟ್ ನೀಡಿದ್ದು, ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಹಾಗೂ ಗಿಲ್ಗಿಟ್ ಬಾಲ್ಟಿಸ್ಥಾನವನ್ನು ಪಾಕಿಸ್ತಾನದ ನಕಾಶೆಯಿಂದ ತೆಗೆದುಹಾಕಿದೆ. 

published on : 29th October 2020

ಕಾಂಗ್ರೆಸ್ ಗೆ ನಟಿ ಖುಷ್ಬೂ ಗುಡ್ ಬೈ: ಎಐಸಿಸಿ ವಕ್ತಾರ ಹುದ್ದೆಯಿಂದ ವಜಾ

ಖ್ಯಾತ ಹಿರಿಯ ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಅವರು ಸೋಮವಾರ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.

published on : 12th October 2020

ಪಿಒಕೆಯಲ್ಲಿ ಕ್ಷಿಪಣಿ ಸ್ಥಾಪನೆಗೆ ಚೀನಾ ನೆರವಿನ ಬಗ್ಗೆ ಮಾಹಿತಿ ಇಲ್ಲ: ವರದಿಗಳ ಬಗ್ಗೆ ಉನ್ನತ ಸೇನಾ ಕಮಾಂಡರ್ ಪ್ರತಿಕ್ರಿಯೆ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ)  ಕಡೆಯಿಂದ ಕ್ಷಿಪಣಿಗಳ ಸ್ಥಾಪನೆಗೆ ಚೀನಾ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿದೆ ಎಂಬ ವರದಿಗಳ ಮಧ್ಯೆ, ಸೇನೆಯ ಉನ್ನತ ಮೂಲಗಳು ಚೀನಾ ಪಾಕಿಸ್ತಾನಕ್ಕೆ ಯಾವುದೇ ರೀತಿಯ ಯುದ್ಧತಂತ್ರದ ಸಹಾಯವನ್ನು ನೀಡುವ ಬಗ್ಗೆ ಯಾವುದೇ ಸೂಚನೆಯಿಲ್ಲ ಎಂದು ಹೇಳಿದೆ.

published on : 10th October 2020

ನಮ್ಮದೇ ಭಾಷೆ ಬಳಸುವುದರಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಕೇಂದ್ರ ಸಚಿವ ಪೋಖ್ರಿಯಾಲ್

ಪ್ರಾದೇಶಿಕ ಮತ್ತು ಸೈದ್ಧಾಂತಿಕ ಸಂಕುಚಿತತೆಗನ್ನು ಮೀರಿ ನಮ್ಮ ಭಾಷೆ ಮತ್ತು ನಮ್ಮ ಗುರುತನ್ನು ಪ್ರತಿಷ್ಠಾಪಿಸಿದರೆ ದೇಶ ಮುಂದೆ ಪ್ರಗತಿ ಹೊಂದುವುದನ್ನು ಯಾರೊಬ್ಬರೂ ತಡೆಯಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಸೋಮವಾರ ಹೇಳಿದ್ದಾರೆ. 

published on : 5th October 2020

ಸಂಪೂರ್ಣ ಪಿಒಕೆ ಖಾಲಿ ಮಾಡಿ: ವಿಶ್ವಸಂಸ್ಥೆ ಸಭೆಯಲ್ಲಿ ಪಾಕ್‌ಗೆ ಭಾರತ ಖಡಕ್ ಆಗ್ರಹ!

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮಾಡಿರುವ ಭಾಷಣ ಸುಳ್ಳು, ತಪ್ಪು ಮಾಹಿತಿ ಎಂದು ಖಂಡಿಸಿರುವ ಭಾರತ, ಆಕ್ರಮಿತ ಕಾಶ್ಮೀರವನ್ನು ಸಂಪೂರ್ಣವನ್ನು ತೆರವುಗೊಳಿಸುವಂತೆ ಆಗ್ರಹಿಸಿದೆ.

published on : 26th September 2020

ಕೆಪಿಸಿಸಿ ವಕ್ತಾರರಾಗಿ ಲಕ್ಷ್ಮಿ ಹೆಬ್ಬಾಳಕರ್ ನೇಮಕ: ಆದೇಶ ಹೊರಡಿಸಿದ ಡಿ.ಕೆ. ಶಿವಕುಮಾರ್

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ, ರಾಜ್ಯ ಮಹಿಳಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ಮಂಗಳವಾರ ನೇಮಕ ಮಾಡಲಾಗಿದೆ.

published on : 22nd September 2020

ಮುಂಬೈ ನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಕೆ ಮಾಡುವುದು ಅಪಚಾರ: ಕಾಂಗ್ರೆಸ್ 

ಮುಂಬೈ ನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಕೆ ಮಾಡುವುದು ಅಪಚಾರ ಎಂದು ಕಾಂಗ್ರೆಸ್ ಹೇಳಿದೆ. 

published on : 14th September 2020

'ನಾನು ಮುಂಬೈ ತೊರೆಯುತ್ತಿದ್ದೇನೆ, ಪಿಒಕೆ ಹೋಲಿಕೆ ಸತ್ಯವಾಗಿದೆ':ಕಂಗನಾ ರಾನಾವತ್ 

ಬಾಲಿವುಡ್ ನಟಿ ಕಂಗನಾ ರಾನಾವತ್ ಮುಂಬೈ ತೊರೆಯುವುದಾಗಿ ಪ್ರಕಟಿಸಿದ್ದಾರೆ. ಕಳೆದ ಸೆಪ್ಟೆಂಬರ್ 9ರಂದು ಮಹಾರಾಷ್ಟ್ರ ಸರ್ಕಾರದೊಂದಿಗೆ ಅದರಲ್ಲೂ ಶಿವಸೇನೆಯೊಂದಿಗೆ ವಿವಾದದ ಮಧ್ಯೆ ಕೇಂದ್ರ ಸರ್ಕಾರ ನೀಡಿದ್ದ ವೈ+ ಭದ್ರತೆ ನಡುವೆ ನಗರಕ್ಕೆ ಬಂದಿದ್ದರು.

published on : 14th September 2020

ಸಂಜಯ್ ರಾವತ್  ಶಿವಸೇನೆಯ ಮುಖ್ತ ವಕ್ತಾರರಾಗಿ ನೇಮಕ

ಶಿವಸೇನೆಯ ಹಿರಿಯ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ರಾವತ್  ಅವರನ್ನು ಪಕ್ಷದ ಮುಖ್ಯ ವಕ್ತಾರರಾಗಿ ನೇಮಕ ಮಾಡುವ ಮೂಲಕ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ.

published on : 8th September 2020

ಪಿಒಕೆಯಲ್ಲಿ ತೀವ್ರಗೊಂಡ ಪಾಕ್ ವಿರೋಧಿ ಪ್ರತಿಭಟನೆ: ಪಾಕ್ ಧ್ವಜ ಕೆಳಗಿಳಿಸಿ ಆಕ್ರೋಶ, ವಿಡಿಯೋ!

ಪಿಒಕೆಯಲ್ಲಿ ಪಾಕಿಸ್ತಾನ ವಿರೋಧಿ ಪ್ರತಿಭಟನೆ ತೀವ್ರಗೊಂಡಿದ್ದು ಪಾಕಿಸ್ತಾನದ ಧ್ವಜವನ್ನು ಕೆಳಗಿಳಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

published on : 22nd August 2020

ಪಿಒಕೆ ಇಲ್ಲದ ಭೂಪಟ, ಜಿನ್ನಾ ಕುರಿತು ಅಸ್ಪಷ್ಟ ಮಾಹಿತಿ, 100ಕ್ಕೂ ಪಠ್ಯಪುಸ್ತಕ ಬ್ಯಾನ್ ಮಾಡಿ ಪಾಕ್!

ಪಾಕಿಸ್ತಾನದ ಭೂಪಟದಲ್ಲಿ ಪಾಕ್ ಆಕ್ರಮಿತ ಕಾಶ್ಮೀರವನ್ನು ನಮೂದಿಸಿಲ್ಲದ, ಪಾಕ್ ಸ್ಥಾಪಕ ಮೊಹಮ್ಮದ್ ಆಲಿ ಜಿನ್ನಾ ಕುರಿತ ಅಸ್ಪಷ್ಟ ಮಾಹಿತಿ ಇದ್ದ 100ಕ್ಕೂ ಹೆಚ್ಚು ಪಠ್ಯಪುಸ್ತಕವನ್ನು ಪಾಕಿಸ್ತಾನದ ಪಂಜಾಬ್ ಸರ್ಕಾರ ರದ್ದುಗೊಳಿಸಿದೆ. 

published on : 25th July 2020

ಸಿಬಿಎಸ್‌ಇ ಪಠ್ಯಕ್ರಮದ ಬಗ್ಗೆ ಅಜ್ಞಾತ ವ್ಯಾಖ್ಯಾನ: ಕೇಂದ್ರ ಸರ್ಕಾರ

ಸಿಬಿಎಸ್ಇ ಪಠ್ಯಕ್ರಮದಲ್ಲಿ ಕೆಲ ವಿಷಯಗಳನ್ನು ಕೈಬಿಟ್ಟಿರುವುದಕ್ಕೆ ವಿಪಕ್ಷಗಳು ಆರೋಪ ಮಾಡುತ್ತಿದ್ದು ಪಠ್ಯಕ್ರಮದ ಬಗ್ಗೆ ಅಜ್ಞಾತ ವ್ಯಾಖ್ಯಾನಗಳು ನಡೆಯುತ್ತಿವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಹೇಳಿದ್ದಾರೆ.

published on : 9th July 2020
1 2 3 4 5 >