- Tag results for PSI Recruitment scam
![]() | ಪಿಎಸ್ಐ ನೇಮಕಾತಿ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪಾಲ್ಗೆ ಷರತ್ತು ಬದ್ದ ಜಾಮೀನುಪಿಎಸ್ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. |
![]() | ಪಿಎಸ್‌ಐ ನೇಮಕಾತಿ ಹಗರಣ: ಸರ್ಕಾರದ ಮರು ಪರೀಕ್ಷೆ ನಿರ್ಧಾರದಲ್ಲಿ ಮಧ್ಯಪ್ರವೇಶ ಅಸಾಧ್ಯ; ಹೈಕೋರ್ಟ್ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿಯ ಹಗರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮರು ಪರೀಕ್ಷೆ ನಡೆಸಲು ಉದ್ದೇಶಿಸಿರುವ ತೀರ್ಮಾನದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲಾಗದು ಎಂದು ಹೈಕೋರ್ಟ್ ಶುಕ್ರವಾರ ಅಭಿಪ್ರಾಯ ವ್ಯಕ್ತಪಡಿಸಿದೆ. |
![]() | ಪಿಎಸ್‌ಐ ಮರುಪರೀಕ್ಷೆ: ಆಯ್ಕೆಯಾದ ಅಭ್ಯರ್ಥಿಗಳಿಗೆ ವಿಶೇಷ ಪರೀಕ್ಷೆ ಅಸಾಧ್ಯ; ಹೈಕೋರ್ಟ್‌ಗೆ ರಾಜ್ಯ ಸರ್ಕಾರ ವಿವರಣೆಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಅಕ್ರಮದಲ್ಲಿ (PSI Recruitment Scam) ಭಾಗಿಯಾರುವ 35 ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗೆ ವಿಶೇಷ ಪರೀಕ್ಷೆ ನಡೆಸಲು ಸಾಧ್ಯವಿಲ್ಲವೆಂದು ಸರ್ಕಾರ ಕರ್ನಾಟಕ ಹೈಕೋರ್ಟ್ ಗೆ ತಿಳಿಸಿದೆ. |
![]() | ಪಿಎಸ್ಐ ನೇಮಕಾತಿ ಹಗರಣ: ಅಕ್ರಮ ಎಸಗಿದ್ದ 52 ಅಭ್ಯರ್ಥಿಗಳು ಶಾಶ್ವತ ಡಿಬಾರ್!ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ಆದೇಶಿಸಲಾಗಿದೆ. |
![]() | ಪಿಎಸ್‌ಐ ನೇಮಕಾತಿ ಹಗರಣ ಕುರಿತು ಮತ್ತಷ್ಟು ತನಿಖೆ: ಗೃಹ ಸಚಿವ ಡಾ ಜಿ ಪರಮೇಶ್ವರಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕುರಿತು ಸರ್ಕಾರ ಮತ್ತಷ್ಟು ತನಿಖೆ ನಡೆಸಲಿದೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಭಾನುವಾರ ಹೇಳಿದರು. |
![]() | ಪಿಎಸ್ ಐ ನೇಮಕಾತಿ ಹಗರಣ: ನೂತನ ಕಾಂಗ್ರೆಸ್ ಸರ್ಕಾರದಿಂದ ಪ್ರಕರಣದ ಮರು ತನಿಖೆಆಡಳಿತಾರೂಢ ಕಾಂಗ್ರೆಸ್ ರಾಜ್ಯದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ನೇಮಕಾತಿ ಹಗರಣದ ಮರು ತನಿಖೆ ನಡೆಸಲಿದೆ. |
![]() | ಪಿಎಸ್ಐ ನೇಮಕಾತಿ ಹಗರಣದಲ್ಲಿ ಭಾಗಿಯಾದವರ ವಿವರ ನೀಡಿ: ಕರ್ನಾಟಕ ಹೈ ಕೋರ್ಟ್ಪಿಎಸ್ಐ ನೇಮಕಾತಿ ಹಗರಣದಲ್ಲಿ ಭಾಗಿಯಾದವರ ವಿವರ ನೀಡಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. |
![]() | ಪಿಎಸ್ಐ ನೇಮಕಾತಿ ಹಗರಣದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರ್ಪಡೆ2022ರಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಜೈಲು ಪಾಲಾಗಿರುವ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್, ಗಾಲಿ ಜನಾರ್ದನರೆಡ್ಡಿ ನೇತೃತ್ವದ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸೇರ್ಪಡೆಯಾಗಲಿದ್ದಾರೆ. |
![]() | ಉತ್ತರ ಕನ್ನಡ: ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ2022ರಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳಲ್ಲೊಬ್ಬರಾದ ಜಿಬಿ ಭಟ್ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | PSI ಅಕ್ರಮ ನೇಮಕಾತಿ ಪ್ರಕರಣ; ಮಧ್ಯವರ್ತಿ ಗಣಪತಿ ಭಟ್ ಶವವಾಗಿ ಪತ್ತೆರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ. |
![]() | ಪಿಎಸ್‌ಐ ನೇಮಕಾತಿ ಹಗರಣ; ಆರೋಪಿ ಹರೀಶ್‌ಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಬ್ಯಾಡರಹಳ್ಳಿಯ ಕೆ.ಹರೀಶ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದರಿಂದ ಸಮಾಜಕ್ಕೆ ತಪ್ಪು ಸೂಚನೆ ನೀಡಿದಂತಾಗುತ್ತದೆ ಎಂದಿರುವ ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. |
![]() | ಪಿಎಸ್ಐ ಹಗರಣ ಮುಚ್ಚಿಹಾಕಲು ಸಿಐಡಿ ಅಧಿಕಾರಿಗಳು 3 ಕೋಟಿ ಲಂಚ ಕೇಳಿದ್ದರು ಎಂದ ಆರ್ ಡಿ ಪಾಟೀಲ್!ಪಿಎಸ್ಐ ನೇಮಕಾತಿ ಹಗರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ಕಾಂಗ್ರೆಸ್, ಪಿಎಸ್ಐ ಹಗರಣ ಮುಚ್ಚಿಹಾಕಲು ಸಿಐಡಿ ಪೊಲೀಸ್ ಅಧಿಕಾರಿಗಳು ಮೂರು ಕೋಟಿ ರೂಪಾಯಿ ಕೇಳಿದ್ದರು. |
![]() | ಪಿಎಸ್‌ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ನ್ಯಾಯಾಲಯಕ್ಕೆ ಶರಣುಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಸೋಮವಾರ ಕಲಬುರಗಿಯ ನ್ಯಾಯಾಲಯಕ್ಕೆ ಶರಣಾದರು. ಇತ್ತೀಚಿಗೆ ಈತನ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು. |
![]() | ಪಿಎಸ್ಐ ನೇಮಕಾತಿ ಹಗರಣ: ದಿವ್ಯಾ ಹಾಗರಗಿ ಸೇರಿ 26 ಮಂದಿಗೆ ಜಾಮೀನು ಮಂಜೂರುರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪಿಎಸ್ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. |