- Tag results for PSI recruitment case
![]() | ಪಿಎಸ್‌ಐ ನೇಮಕಾತಿ ಪ್ರಕರಣ: ಎಲ್ಲಾ ದಾಖಲೆ ಸಲ್ಲಿಸುವಂತೆ ಎಸಿಎಂಎಂಗೆ ವಿಶೇಷ ನ್ಯಾಯಾಲಯ ನಿರ್ದೇಶನಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಎಸಿಎಂಎಂಗೆ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ. |
![]() | ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಸಿಐಡಿ ಪೊಲೀಸರಿಂದ ದರ್ಶನ್ ಗೌಡ ಬಂಧನ!ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. |
![]() | ದಿವ್ಯ ಮನೆಯಲ್ಲಿ ತಿಂದ ಒಂದು ಪ್ಲೇಟ್ ಕೇಸರಿ ಬಾತ್‌ಗೆ ಇಷ್ಟೊಂದು ನಿಯತ್ತೆ ಗೃಹಸಚಿವರೇ? ಆಕೆ ಬಿಜೆಪಿಯ ಪದಾಧಿಕಾರಿ ಎಂಬುದು ಸುಳ್ಳೇ?ಪಿಎಸ್ ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದು ಒಂದು ವಾರ ಕಳೆದರೂ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರನ್ನು ಬಂಧಿಸದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. |