- Tag results for PSI recruitment scam
![]() | ಪಿಎಸ್ಐ ನೇಮಕಾತಿ ಹಗರಣ: ಎರಡನೇ ಚಾರ್ಜ್ಶೀಟ್ನಲ್ಲಿ ಡಿವೈಎಸ್ಪಿ ಶಾಂತಕುಮಾರ್ ಹೆಸರು ಉಲ್ಲೇಖಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ಎರಡನೇ ಆರೋಪ ಪಟ್ಟಿಯನ್ನು ಸಿಐಡಿ ಬುಧವಾರ ನಗರದ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ. |
![]() | ಪಿಎಸ್ಐ ನೇಮಕಾತಿ ಹಗರಣ ಪೊಲೀಸರು, ಮಧ್ಯವರ್ತಿಗಳು, ಅಭ್ಯರ್ಥಿಗಳನ್ನು ಒಳಗೊಂಡ ಜೇಡರ ಬಲೆ: ಪ್ರಾಸಿಕ್ಯೂಟರ್ಪಿಎಸ್ಐ ನೇಮಕಾತಿ ಹಗರಣವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಒಳಗೊಂಡ ಜೇಡರ ಬಲೆಯೇ ಹೊರತು ಬೇರೇನೂ ಅಲ್ಲ ಎಂದು ರಾಜ್ಯ ಸರ್ಕಾರದ ಅಭಿಯೋಜಕರು ವಿವರಿಸಿದ್ದಾರೆ. |
![]() | ಪಿಎಸ್ಐ ನೇಮಕಾತಿ ಅಕ್ರಮ: ಅಮೃತ್ ಪೌಲ್ ಗೆ 14 ದಿನ ನ್ಯಾಯಾಂಗ ಬಂಧನ545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಅಮೃತ್ ಪೌಲ್ ರನ್ನು ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. |
![]() | ಪಿಎಸ್ಐ ನೇಮಕಾತಿ ಅಕ್ರಮ: ಅಮೃತ್ ಪೌಲ್ ರನ್ನು ಮತ್ತೆ 3 ದಿನ ಸಿಐಡಿ ವಶಕ್ಕೆ ನೀಡಿದ ಕೋರ್ಟ್!545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಅಮೃತ್ ಪೌಲ್ ರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ. |
![]() | ಪಿಎಸ್ಐ ನೇಮಕಾತಿ ಹಗರಣ: ಸಿಐಡಿಯಿಂದ 1,900 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ, ಜೆಎಂಎಫ್ ಸಿ ಕೋರ್ಟ್ ಗೆ 1,900 ಪುಟಗಳ ಚಾರ್ಜ್ ಶೀಟ್ ನ್ನು ಸಲ್ಲಿಸಿದೆ. |
![]() | ಪಿಎಸ್ಐ ನೇಮಕಾತಿ ಹಗರಣ: ವಿಜಯೇಂದ್ರ, ಅಶ್ವತ್ಥನಾರಾಯಣ ಪಾಲು ಇದೆ- ಸಿದ್ದರಾಮಯ್ಯಪಿಎಸ್ಐ ನೇಮಕಾತಿ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಮತ್ತು ಐಟಿ-ಬಿಟಿ ಸಚಿವ ಅಶ್ವಥ್ ನಾರಾಯಣ್ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಆರೋಪಿಸಿದ್ದಾರೆ. |
![]() | ಪಿಎಸ್ಐ ನೇಮಕಾತಿ ಹಗರಣ: ಎಡಿಜಿಪಿ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಬಂಧನಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಬಂಧನ ಆಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಹೇಳಿದ್ದಾರೆ. |
![]() | ಎಡಿಜಿಪಿ ಅಮೃತ್ ಪೌಲ್ ಬಂಧನ: ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹಪಿಎಸ್ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತಪೌಲ್ ಅರೆಸ್ಟ್ ಆಗಿದ್ದಾರೆ. ಹೀಗಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಯಕ ಸಿದ್ದರಾಮಯ್ಯ ಅವರು ಮಂಗಳವಾರ |
![]() | ಪಿಎಸ್ ಐ ನೇಮಕಾತಿ ಹಗರಣ: ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರ ಹೊರಗೆ ಬೀಳುತ್ತಿವೆ; ಸಿದ್ದರಾಮಯ್ಯ, ರಾಹುಲ್ ವಾಗ್ದಾಳಿಪಿಎಸ್ಐ ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. |
![]() | ಒಂದೇ ದಿನ ಐಎಎಸ್, ಐಪಿಎಸ್ ಅಧಿಕಾರಿಗಳ ಬಂಧನ: ಇಡೀ ವ್ಯವಸ್ಥೆ ಸ್ವಚ್ಛಗೊಳಿಸಲು ಬದ್ಧ ಎಂದ ಸಿಎಂ ಬೊಮ್ಮಾಯಿಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಮತ್ತು ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅವರನ್ನು ಸೋಮವಾರ ಬಂಧಿಸಲಾಗಿದ್ದು,... |
![]() | ಪಿಎಸ್ಐ ನೇಮಕಾತಿ ಅಕ್ರಮ: ಬಂಧಿತ ಎಡಿಜಿಪಿ ಅಮೃತ್ ಪೌಲ್ 10 ದಿನ ಸಿಐಡಿ ವಶಕ್ಕೆಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನ ಸಿಐಡಿ ವಶಕ್ಕೆ ನೀಡಿ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. |
![]() | ಪಿಎಸ್ಐ ನೇಮಕಾತಿ ಹಗರಣದಲ್ಲಿ ಬಂಧಿತ ಪೊಲೀಸ್ ಅಧಿಕಾರಿಗಳ ಅಮಾನತುಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಇದುವರೆಗೆ ಒಬ್ಬ ಇನ್ಸ್ಪೆಕ್ಟರ್ ಮತ್ತು ಇಬ್ಬರು ಪೊಲೀಸ್ ಅಧೀಕ್ಷಕರು(ಡಿಎಸ್ಪಿ) ಸೇರಿದಂತೆ ಮೂವರು ಅಧಿಕಾರಿಗಳು ಹಾಗೂ ಪರೀಕ್ಷೆ ಪಾಸಾದ 33 ಅಭ್ಯರ್ಥಿಗಳನ್ನು ಬಂಧಿಸಿದೆ. |
![]() | ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ ಎಡಿಜಿಪಿ ಪೌಲ್ ವಿಚಾರಣೆರಾಜ್ಯದಲ್ಲಿ ಭಾರೀ ಸದ್ದಿ ಮಾಡಿರುವ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಗುರುವಾರ ನೇಮಕಾತಿ ವಿಭಾಗದ ಹಿಂದಿನ ಮುಖ್ಯಸ್ಥ ಎಡಿಜಿಪಿ ಅಮೃತ್ ಪೌಲ್ ಅವರನ್ನು ತೀವ್ರ ವಿಚಾರಣೆಗೊಳಪಡಿಸಿತು. |
![]() | ಪಿಎಸ್ಐ ನೇಮಕಾತಿ ಹಗರಣ: ಡಿವೈಎಸ್ಪಿ ಬಂಧನ, ರಾಜಕೀಯ ಮುಖಂಡರಿಂದ ತನಿಖೆಗೆ ಅಡ್ಡಿಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ ಪಿ ಶಾಂತಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. |
![]() | ಪಿಎಸ್ಐ ನೇಮಕಾತಿ ಅಕ್ರಮ: ಮತ್ತೊಬ್ಬ ಅಧಿಕಾರಿ ಡಿವೈಎಸ್ ಪಿ ಶಾಂತಕುಮಾರ್ ಬಂಧನ!ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ ಡಿವೈಎಸ್ ಪಿ ಶಾಂತಕುಮಾರ್ ನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. |