- Tag results for PSI scam
![]() | ಪಿಎಸ್ಐ ನೇಮಕಾತಿ ಹಗರಣದ ನ್ಯಾಯಯುತ ತನಿಖೆಯನ್ನು ನಾವು ನಿರೀಕ್ಷಿಸಬಹುದೇ?: ಕರ್ನಾಟಕ ಹೈಕೋರ್ಟ್ ಪ್ರಶ್ನೆಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ, ಇದು ಕೊಲೆಗಿಂತ ಗಂಭೀರವಾದ ಅಪರಾಧ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. |
![]() | ಪಿಎಸ್ಐ ಹಗರಣದಲ್ಲಿ ಭಾಗಿಯಾಗಿರುವ ಸಚಿವರ ಹೆಸರು ಬಹಿರಂಗಪಡಿಸಲು ಅಮೃತ್ ಪೌಲ್ ಸಿದ್ಧ, ಆದರೆ..!: ಡಿಕೆ ಶಿವಕುಮಾರ್ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಈ ಹಗರಣದಲ್ಲಿ ಭಾಗಿಯಾಗಿರುವ ಸಚಿವರು, ನಾಯಕರ ಹೆಸರನ್ನು ಬಹಿರಂಗಪಡಿಸಲು ಸಿದ್ಧವಿದ್ದರೂ ತನಿಖಾಧಿಕಾರಿಗಳು ಅದನ್ನು ದಾಖಲಿಸಿಕೊಳ್ಳುತ್ತಿಲ್ಲ. |
![]() | ಪಿಎಸ್ಐ ನೇಮಕಾತಿ ಅಕ್ರಮ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಎಡಿಜಿಪಿ ಹುದ್ದೆ ಅಧಿಕಾರಿ ಅಮೃತ್ ಪೌಲ್ ಬಂಧನ!545 ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಬಂಧಿಸಿದೆ. |
![]() | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಾಗರಿಕ ಸೇವಾ ಆಕಾಂಕ್ಷಿ!ನಾಗರಿಕ ಸೇವಾ ಆಕಾಂಕ್ಷಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು, ಸರ್ಕಾರಿ ಉದ್ಯೋಗಗಳ ನೇಮಕಾತಿ ಪರೀಕ್ಷೆಗಳು ನ್ಯಾಯಸಮ್ಮತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. |
![]() | ಪಿಎಸ್ಐ ಹಗರಣದ ಬಂಧಿತ ಆರೋಪಿ ಸಹೋದರ ಆತ್ಮಹತ್ಯೆ!ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಹಗರಣ ಸಂಬಂಧ ತನಿಖೆ ನಿರ್ಣಾಯಕ ಹಂತ ತಲುಪಿರುವಂತೆಯೇ ಇತ್ತ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಯೊಬ್ಬರ ಸಹೋದರ ಆತ್ಮಹತ್ಯೆಗೆ ಶರಣಾಗಿದ್ದಾರೆ. |
![]() | ಹಗರಣದಲ್ಲಿ ಅಶ್ವತ್ಥ್ ನಾರಾಯಣ್ ಭಾಗಿಯಾಗಿದ್ದರೆ ಸಾಕ್ಷಿ ಕೊಡಿ: ಸಚಿವ ಗೋಪಾಲಯ್ಯ ಸವಾಲುಪಿಎಸ್ ಐ ನೇಮಕಾತಿ ಅವ್ಯವಹಾರದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ ಮತ್ತು ಅವರ ಸಂಬಂಧಿ ಭಾಗಿಯಾಗಿರುವ ಕುರಿತು ಸಾಕ್ಷಿಗಳನ್ನು ಒದಗಿಸಲಿ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿರೋಧ ಪಕ್ಷಗಳ ನಾಯಕರನ್ನು ಸವಾಲು ಹಾಕಿದ್ದಾರೆ. |
![]() | ಪಿಎಸ್ಐ ಹಗರಣ: ಬೇರುಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರು ಮುಟ್ಟಿ ನೋಡಿಕೊಳ್ಳುವಂತೆ ಮಾಡ್ತೀವಿ- ಆರಗ ಜ್ಞಾನೇಂದ್ರಪಿಎಸ್ಐ ನೇಮಕಾತಿ ಹಗರಣ ಸಂಬಂಧ ಸರ್ಕಾರ ಬೇರು ಮಟ್ಟದ ತನಿಖೆ ನಡೆಸುತ್ತಿದ್ದು, ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ತಪ್ಪಿತಸ್ಥರು ಮುಟ್ಟಿ ನೋಡಿಕೊಳ್ಳುವಂತೆ ಮಾಡುತ್ತೇವೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶುಕ್ರವಾರ ಹೇಳಿದ್ದಾರೆ. |
![]() | ಪಿಎಸ್ಐ ನೇಮಕಾತಿ ಪ್ರಕರಣ: ಪ್ರಕರಣ ರದ್ದುಗೊಳಿಸುವಂತೆ ಇಬ್ಬರು ಆರೋಪಿಗಳು ಹೈಕೋರ್ಟ್ ಮೊರೆಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಹಗರಣದ 22 ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಮೊರೆಹೋಗಿದ್ದಾರೆ. |
![]() | ರಾಮನಗರಕ್ಕಾಗಿ ಇಬ್ಬರು ಪ್ರಭಾವಿ ಒಕ್ಕಲಿಗ ನಾಯಕರ ಹಣಾಹಣಿ: ತಮ್ಮ ವಿರುದ್ಧ 'ತೊಡೆ' ತಟ್ಟಿ ನಿಂತವರಿಗೆ ಡಿಕೆಶಿ 'ಖೆಡ್ಡಾ'?ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸುತ್ತಿದೆ. |
![]() | ಪಿಎಸ್ಐ ನೇಮಕಾತಿ ಹಗರಣ: ಡಿವೈಎಸ್ಪಿ, ಇನ್ಸ್ ಪೆಕ್ಟರ್ ಅಮಾನತುಪಿಎಸ್ಐ ನೇಮಕಾತಿ ಹಗರಣದಲ್ಲಿ ಶಾಮೀಲಾದ ಆರೋಪದ ಮೇಲೆ ಕಲಬುರಗಿ ಬೆರಳಚ್ಚು ವಿಭಾಗದ ಡಿವೈಎಸ್ಪಿ ಆರ್.ಆರ್. ಹೊಸಮನಿ ಮತ್ತು ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದಿಲೀಪ್ ಸಾಗರ್ ಅವರನ್ನು ಬುಧವಾರ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. |
![]() | ಪಿಎಸ್ಐ ನೇಮಕಾತಿ ಹಗರಣ: ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ದಿವ್ಯಾ ಹಾಗರಗಿಪಿಎಸ್ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ತನಿಖೆ ವೇಳೆ ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದು, ದಿವ್ಯಾ ನೀಡಿದ ಮಾಹಿತಿ ಆಧರಿಸಿ ಅಪರಾಧ ತನಿಖಾ ದಳದ ಪೊಲೀಸರು 9 ಮಂದಿ ಆರೋಪಿಗಳನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಸಾಲು ಸಾಲು ವೈಫಲ್ಯಗಳ ಸರದಾರ ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ತಕ್ಷಣ ಕಿತ್ತುಹಾಕಬೇಕು: ಸಿದ್ದರಾಮಯ್ಯರಾಜ್ಯ ಸರ್ಕಾರವೇ ಅಡಿಯಿಂದ ಮುಡಿವರೆಗೆ ಭ್ರಷ್ಟಗೊಂಡಿರುವಾಗ ಪಿಎಸ್ಐ ನೇಮಕಾತಿ ಹಗರಣದ ಸಿಐಡಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಾರದು. ಹೈಕೋರ್ಟ್ ನ್ಯಾಯಮೂರ್ತಿಯ ಮೇಲುಸ್ತುವಾರಿಯ ತನಿಖೆಯೊಂದೇ ಪರಿಹಾರ. |
![]() | ದಿವ್ಯಾ ಹಾಗರಗಿ ಪ್ರಭಾವಿಯಲ್ಲ, ಆಕೆ ಗೌರವಯುತವಾಗಿ ಬಂದು ಶರಣಾಗಬೇಕು: ಆರಗ ಜ್ಞಾನೇಂದ್ರಹಣದ ಆಸೆಗಾಗಿ ಸರಕಾರಿ ನೌಕರಿಗಳನ್ನು ಮಾರಾಟ ಮಾಡುವ ಗ್ಯಾಂಗ್ ಅನ್ನು ಹೊರಗೆ ತರುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. |