- Tag results for PUC
![]() | ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿಸಿ ನಾಗೇಶ್ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ. |
![]() | ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಆಲ್ ದಿ ಬೆಸ್ಟ್ ಮಕ್ಕಳೇ!ಶುಕ್ರವಾರ (ಏ.22) ದಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ರಾಜ್ಯದ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟಾರೆ 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ. |
![]() | ತಾಯಿಯನ್ನೇ ಕೊಲೆ ಮಾಡಿದ ಆರೋಪ: ವಿದ್ಯಾರ್ಥಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಕಾಲೇಜುದುರದೃಷ್ಟಕರ ಘಟನೆಯೊಂದರಲ್ಲಿ, ತನ್ನ ತಾಯಿಯ ಕೊಲೆ ಪ್ರಕರಣದ ಆರೋಪಿಯಾಗಿದ್ದ 17 ವರ್ಷದ ತೇಜಸ್ವಿ ಎಂಬ ವಿದ್ಯಾರ್ಥಿಗೆ ನಾಳೆ ಶುಕ್ರವಾರ ಪ್ರಾರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯಲು ಕಾಲೇಜು ಅನುಮತಿ ನಿರಾಕರಿಸಿದೆ. ತನ್ನ ಕಾಲೇಜಿನಿಂದ ಅನುಮತಿ ಪಡೆಯಲು ಅವನು ಮಾಡಿದ ಎಲ್ಲಾ ಪ್ರಯತ್ನಗಳು ವ್ಯರ್ಥವಾಗಿದೆ. |
![]() | ಹಿಜಾಬ್ ವಿವಾದ: ಸ್ಕಾರ್ಫ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ; ಕರ್ನಾಟಕ ಸರ್ಕಾರಕ್ಕೆ ಮುಸ್ಲಿಂ ವಿದ್ಯಾರ್ಥಿನಿ ಮನವಿರಾಜ್ಯದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿರುವ ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವಂತೆಯೇ ಇತ್ತ ಸ್ಕಾರ್ಫ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಎಂದು ಕರ್ನಾಟಕ ಸರ್ಕಾರಕ್ಕೆ ಮುಸ್ಲಿಂ ವಿದ್ಯಾರ್ಥಿನಿ ಮನವಿ ಮಾಡಿದ್ದಾರೆ. |
![]() | ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಮತ್ತೆ ಬದಲು, ಪರಿಷ್ಕೃತ ವೇಳಾಪಟ್ಟಿ ಪ್ರಕಟದ್ವಿತೀಯ ಪಿಯುಸಿ ವೇಳಾಪಟ್ಟಿ ಮತ್ತೆ ಪರಿಷ್ಕೃತಗೊಂಡಿದೆ. ಈ ಕುರಿತು ಪ್ರಕಟಣೆ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು... |
![]() | ಪಿಯುಸಿ ಅಸಮರ್ಪಕ ಮೌಲ್ಯಮಾಪನ ದೋಷ ಸರಿಪಡಿಸಲು ಸೂಕ್ತ ಕ್ರಮ: ಸಚಿವ ಬಿ.ಸಿ ನಾಗೇಶ್ಪಿಯುಸಿ ದ್ವಿತೀಯ ವರ್ಷದ ಉತ್ತರ ಪತ್ರಿಕೆಗಳ ಅಸರ್ಮಕ ಮೌಲ್ಯಮಾಪನದಿಂದ ಕಳೆದ 3 ವರ್ಷಗಳಲ್ಲಿ 2,777 ವಿದ್ಯಾರ್ಥಿಗಳಿಗೆ ತೊಂದರೆ ಆಗಿದ್ದು, ಮೌಲ್ಯಮಾಪನ ದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. |
![]() | ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪರೀಕ್ಷೆ ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿದೆ. |
![]() | ಇಂದು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಬೆಂಗಳೂರು ದಕ್ಷಿಣ ಭಾಗದಲ್ಲಿ ಫೆ.23ರಿಂದದ್ವಿತೀಯ ಪಿಯುಸಿ (2nd PUC Colleges) ಪ್ರಾಯೋಗಿಕ ಪರೀಕ್ಷೆ (Preparatory Exams) ಇಂದು ಸೋಮವಾರ ನಡೆಯುತ್ತಿದೆ. ಕರ್ನಾಟಕ ರಾಜ್ಯದ ಬಹುತೇಕ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ. |
![]() | ರಾಜ್ಯಾದ್ಯಂತ ಬುಧವಾರದಿಂದ ಪಿಯು, ಡಿಗ್ರಿ ಕಾಲೇಜ್ ಆರಂಭ: ಬಿ.ಸಿ.ನಾಗೇಶ್ರಾಜ್ಯಾದ್ಯಂತ ಬುಧವಾರದಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. |
![]() | ಹಿಜಾಬ್ ವಿವಾದ: ಪಿಯುಸಿಗೂ ಫೆ.15ರವರೆಗೆ ರಜೆ ವಿಸ್ತರಣೆ; ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕೃತ ಘೋಷಣೆಡಿಗ್ರಿ, ಡಿಪ್ಲೊಮಾ, ಎಂಜಿನಿಯರಿಂಗ್ ಕಾಲೇಜುಗಳಿಗೆ ಫೆಬ್ರವರಿ 16ರವರೆಗೆ ರಜೆ ನೀಡಿ ಪ್ರಕಟಣೆ ಹೊರಡಿಸಿದ್ದ ಉನ್ನತ ಶಿಕ್ಷಣ ಇಲಾಖೆ ಇದೀಗ ಪಿಯುಸಿ ಕಾಲೇಜುಗಳಿಗೂ ಫೆಬ್ರವರಿ 15ರವರೆಗೆ ರಜೆ ಘೋಷಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. |
![]() | ಸಮವಸ್ತ್ರ ಧರಿಸುವುದು ಕಡ್ಡಾಯವಲ್ಲ: ರಾಜ್ಯ ಸರ್ಕಾರದ ಆದೇಶಕ್ಕೆ ವ್ಯತಿರಿಕ್ತ ಮಾರ್ಗಸೂಚಿ ಪಿಯುಸಿ ಇಲಾಖೆ ವೆಬ್ ಸೈಟ್ ನಲ್ಲಿ!ಹಿಜಾಬ್ ವಿವಾದ ದೂರದ ಕರಾವಳಿಯಿಂದ ಆರಂಭವಾಗಿ ದೇಶ-ವಿದೇಶ ಮಟ್ಟಗಳಲ್ಲಿ ಸದ್ದು ಮಾಡುತ್ತಿರುವ ಸಂದರ್ಭದಲ್ಲಿ, ಪಿಯುಸಿ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಸರ್ಕಾರಕ್ಕೆ ವ್ಯತಿರಿಕ್ತವಾದ ಮಾರ್ಗಸೂಚಿ ಕಂಡುಬಂದಿರುವುದು ಚರ್ಚೆಯನ್ನು ಹುಟ್ಟುಹಾಕಿದೆ. |
![]() | ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ: ಏಪ್ರಿಲ್ 16 ರಿಂದ ಮೇ 6ರ ವರೆಗೆ ಪರೀಕ್ಷೆ2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಕ್ಷಿಣ ಇಲಾಖೆ ಮಂಗಳವಾರ ಪ್ರಕಟಿಸಿದೆ. |
![]() | 2021-2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಕ್ಷಿಣ ಇಲಾಖೆ ಮಂಗಳವಾರ ಪ್ರಕಟಿಸಿದೆ. |
![]() | ದ್ವಿತೀಯ ಪಿಯುಸಿ ಮಧ್ಯಾವಧಿ ಪರೀಕ್ಷೆ ನ.29 ರಿಂದ ಡಿ.10 ರವರೆಗೆ: ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಪದವಿ ಪೂರ್ವ ಶಿಕ್ಷಣ ಇಲಾಖೆಯ 2021-22ನೇ ಸಾಲಿನ ದ್ವಿತೀಯ ಪಿಯುಸಿಯ ಮಧ್ಯ ವಾರ್ಷಿಕ ಪರೀಕ್ಷೆಯನ್ನು ರಾಜ್ಯಾದ್ಯಂತ ಇದೇ ತಿಂಗಳ 29ರಿಂದ ಡಿಸೆಂಬರ್ 10ರವರೆಗೆ ನಡೆಸಲು ತೀರ್ಮಾನಿಸಿ ವೇಳಾಪಟ್ಟಿ ಪ್ರಕಟಿಸಿದೆ. |
![]() | ಮಧ್ಯಪ್ರದೇಶ ಬೋರ್ಡ್ ಎಕ್ಸಾಂ ಫಲಿತಾಂಶಕ್ಕೆ ಅತೃಪ್ತಿ: ಲಿಖಿತ ಪರೀಕ್ಷೆ ಬರೆಯಲು 14,000 ವಿದ್ಯಾರ್ಥಿಗಳು ಮುಂದುಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಆಯೋಜಿಸದೆಯೇ ಅವರ ಹಿಂದಿನ ಫಲಿತಾಂಶದ ಆಧಾರದ ಮೇಲೆ 2020- 21ರ ಫಲಿತಾಂಶವನ್ನು ನಿಗದಿಪಡಿಸಿತ್ತು. |