- Tag results for PUC Exams
![]() | ಹಿಜಾಬ್ ವಿವಾದ: ಸ್ಕಾರ್ಫ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ; ಕರ್ನಾಟಕ ಸರ್ಕಾರಕ್ಕೆ ಮುಸ್ಲಿಂ ವಿದ್ಯಾರ್ಥಿನಿ ಮನವಿರಾಜ್ಯದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿರುವ ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವಂತೆಯೇ ಇತ್ತ ಸ್ಕಾರ್ಫ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಎಂದು ಕರ್ನಾಟಕ ಸರ್ಕಾರಕ್ಕೆ ಮುಸ್ಲಿಂ ವಿದ್ಯಾರ್ಥಿನಿ ಮನವಿ ಮಾಡಿದ್ದಾರೆ. |
![]() | ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ: ಏಪ್ರಿಲ್ 16 ರಿಂದ ಮೇ 6ರ ವರೆಗೆ ಪರೀಕ್ಷೆ2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಕ್ಷಿಣ ಇಲಾಖೆ ಮಂಗಳವಾರ ಪ್ರಕಟಿಸಿದೆ. |
![]() | 2021-2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಕ್ಷಿಣ ಇಲಾಖೆ ಮಂಗಳವಾರ ಪ್ರಕಟಿಸಿದೆ. |
![]() | ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ; ವೃತ್ತಿಪರ ಕೋರ್ಸ್ ಪ್ರವೇಶಕ್ಕಾಗಿ ಸಿಇಟಿ ಅಂಕ ಮಾತ್ರವೇ ಪರಿಗಣನೆ: ಡಾ. ಸಿ.ಎನ್. ಅಶ್ವತ್ಥ ನಾರಾಯಣವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಈ ಬಾರಿ ಕೇವಲ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿದೆ ಎಂದು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. ನಿಗದಿಯಾಗಿರುವಂತೆ ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. |
![]() | ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಯಲಿವೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ಸದ್ಯದ ಪರಿಸ್ಥಿತಿಯನ್ನು ನೋಡಿ ಹೇಳುವುದಾದರೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. |
![]() | ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ, ಮೇ 24ರಿಂದ ಜೂ 16ರವರೆಗೆ ಪರೀಕ್ಷೆಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 24ರಿಂದ ಜೂ. 16ರವರೆಗೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶುಕ್ರವಾರ ತಿಳಿಸಿದ್ದಾರೆ. |
![]() | 2020-2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಪ್ರಕಟಿಸಿದ್ದಾರೆ. |