- Tag results for PUC board
![]() | ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 10ನೇ, ಪ್ರಥಮ ಪಿಯುಸಿ ಅಂಕಗಳು ನಾಳೆಯಿಂದ ವೀಕ್ಷಣೆಗೆ ಲಭ್ಯಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಅಂಕಗಳನ್ನು ವೀಕ್ಷಿಸುವ ಅವಕಾಶವನ್ನು ನೀಡಿದ್ದು, ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆಯ ಪೋರ್ಟಲ್(SATS) ನಲ್ಲಿ ವೀಕ್ಷಿಸಬಹುದು. |