- Tag results for PUNE
![]() | ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಿನಿಮಾದಲ್ಲಿ ಫಹಾದ್ ಫಾಸಿಲ್: ಪವನ್ ಕುಮಾರ್ ಆ್ಯಕ್ಷನ್ ಕಟ್! ಪುನೀತ್ ಪಾತ್ರಕ್ಕೆ ಫಹಾದ್?ವಿಜಯ್ ಕಿರಂಗದೂರು ಒಡೆತನದ ಹೊಂಬಾಳೆ ಪಿಲ್ಮ್ಸ್ ಸದ್ಯ ಪ್ರಭಾಸ್ ಜೊತೆ ಸಲಾರ್, ಪೃಥ್ವಿರಾಜ್ ಜೊತೆ ಟೈಸನ್, ಮತ್ತು ಸುಧಾ ಕೊಂಗರ ಜೊತೆ ಇನ್ನೂ ಹೆಸರಿಡದ ಭಾರೀ ಬಜೆಟ್ ಸಿನಿಮಾ ನಿರ್ಮಾಣ ಮಾಡುತ್ತಿದೆ |
![]() | ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ 'ಕರ್ನಾಟಕ ರತ್ನ': ಸಿಎಂ ಬೊಮ್ಮಾಯಿಉದ್ಯಾನನಗರಿಯ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವಕ್ಕೆ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಮುಖ್ಯ ಆಕರ್ಷಣೆ. |
![]() | ಅಪ್ಪು ಕನಸಿನ ಕೂಸು, ಕೊನೆ ಚಿತ್ರ 'ಗಂಧದ ಗುಡಿ' ಬಿಡುಗಡೆ ದಿನಾಂಕ ಘೋಷಣೆ, ಮೊದಲ ಪುಣ್ಯತಿಥಿಗೆ ಅಭಿಮಾನಿಗಳಿಗೆ ಸ್ಮರಣೆಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ನಿಧನರಾಗಿ ಬರುವ ಅಕ್ಟೋಬರ್ 29ಕ್ಕೆ ಒಂದು ವರ್ಷವಾಗುತ್ತದೆ. |
![]() | ನಟ ದಿವಂಗತ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ; ಆಗಸ್ಟ್ 5ರಿಂದ ಆರಂಭಬೆಂಗಳೂರಿನ ಪ್ರಖ್ಯಾತ ಲಾಲ್ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆಗಸ್ಟ್ 5 ರಿಂದ 15 ರವರೆಗೆ ನಡೆಯಲಿದ್ದು, ಆಗಸ್ಟ್ 5ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ. |
![]() | 120 ದಿನಗಳಲ್ಲಿ 3 ಸಾವಿರ ಕಿ.ಮೀ: ನಡಿಗೆ ಮೂಲಕ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಗೆ ಅಭಿಮಾನಿಯ ಗೌರವ!ಕಳೆದ ವರ್ಷ ಅಂದರೆ 2021ರ ಅಕ್ಟೋಬರ್ 29ರಂದು ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನರಾದಾಗ ಇಡೀ ಚಿತ್ರರಂಗ ಆಘಾತಕ್ಕೀಡಾಗಿತ್ತು. ಇಡೀ ಕರುನಾಡು ಶೋಕಸಾಗರದಲ್ಲಿ ಮುಳುಗಿತ್ತು. ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಅಗಲುವಿಕೆಯ ದುಃಖದಿಂದ ಹೊರಬರಲು ಹಲವು ತಿಂಗಳುಗಳೇ ಬೇಕಾಯಿತು. |
![]() | ಸಿಧು ಮೂಸೆವಾಲ ಹತ್ಯೆ ಪ್ರಕರಣ, ಪುಣೆ ಪೊಲೀಸರಿಂದ ಶೂಟರ್ ಬಂಧನಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ಮುಖಂಡ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶೂಟರ್ ಸಂತೋಷ್ ಜಾಧವ್ ನನ್ನು ಪುಣೆ ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಮೂಸೆವಾಲ ಹತ್ಯೆ ಪ್ರಕರಣದಲ್ಲಿ ಪುಣೆ ಪೊಲೀಸರಿಂದ ಮತ್ತೋರ್ವನ ಬಂಧನಪಂಜಾಬ್ ಗಾಯಕ ಸಿಧು ಮೂಸೆವಾಲ ಹತ್ಯೆ ಪ್ರಕರಣದಲ್ಲಿ ಪುಣೆ ಪೊಲೀಸರು ಸಿದ್ದೇಶ್ ಹಿರಾರಾಮ್ ಕಾಂಬ್ಳೆ ಅಲಿಯಾಸ್ ಮಹಾಕಾಲ್ ಎಂಬಾತನನ್ನು ಬಂಧಿಸಿದ್ದಾರೆ. |
![]() | ವೈರಲ್ ಆಯ್ತು ಪುನೀತ್ ರಾಜಕುಮಾರ್ ಹಳೇಯ ಪೋಸ್ಟ್: ಕಣ್ಣೀರಿಟ್ಟ ಅಭಿಮಾನಿಗಳು!ಆರಾಮಾಗಿ ಇದ್ದೀನಿ.. ಏನೂ ಚಿಂತಿಸಬೇಕಾಗಿಲ್ಲ.. ನಿಮ್ಮೆಲ್ಲರ ಕಾಳಜಿಗೆ ಧನ್ಯವಾದಗಳು.. ಹೀಗೆಂದು ಹೇಳಿರುವ ಪುನೀತ್ ರಾಜ್ಕುಮಾರ್ ಅವರ ಫೇಸ್ಬುಕ್ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ಹೊಸಪೇಟೆ: ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಬಡಿದಾಡಿಕೊಂಡ ಯುವಕರು!ದಿವಂಗತ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿ 7 ತಿಂಗಳು ಕಳೆದಿದ್ದು ಅಭಿಮಾನಿಗಳ ಅಭಿಮಾನ ಮಾತ್ರ ಕಡಿಮೆಯಾಗುತ್ತಿಲ್ಲ. ಇದೀಗ ಅವರ ಪುತ್ಥಳಿಯನ್ನು ಸ್ಥಾಪಿಸುವ ಮೂಲಕ ಅಭಿಮಾನ ಮೆರೆಯುತ್ತಿದ್ದಾರೆ. |
![]() | ಮಾಂಸಹಾರ ಸೇವಿಸಿದ್ದರಿಂದ ಗಣಪತಿ ದೇವಸ್ಥಾನದ ಒಳಗೆ ಹೋಗದೆ ಹೊರಗಿನಿಂದ ದರ್ಶನ ಪಡೆದ ಎನ್ ಸಿಪಿ ನಾಯಕ ಶರದ್ ಪವಾರ್!ಪುಣೆಯ ಪ್ರಸಿದ್ಧ ದಗ್ದುಶೇತ್ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಾಂಸಾಹಾರ ಸೇವಿಸಿದ್ದರಿಂದ ದೇವಸ್ಥಾನ ಆವರಣದ ಹೊರಗಿನಿಂದ ದರ್ಶನ ಪಡೆದರು ಎಂದು ಪಕ್ಷದ ಪುಣೆ ಘಟಕದ ಅಧ್ಯಕ್ಷ ಪ್ರಶಾಂತ್ ಜಗತಾಪ್ ಹೇಳಿದ್ದಾರೆ. |
![]() | ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಾ ಎಸ್ ಎಸ್ ಎಲ್ ಸಿಯಲ್ಲಿ 625 ಅಂಕ ಪಡೆದ ಪುನೀತ್!ಮಲ್ಪೆಯ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ಪುನೀತ್ ನಾಯಕ್, ಬಡತನವನ್ನು ಮೆಟ್ಟಿನಿಂತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿದ್ದಾನೆ. |
![]() | ಧೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ನಟ ಪುನೀತ್ ಹೆಸರು - ಡಾ. ಸಿ.ಎನ್. ಅಶ್ವತ್ಥ ನಾರಾಯಣಧೀರ್ಘಾಯುಷ್ಯ ಮತ್ತು ಸಾಂಕ್ರಾಮಿಕ ರೋಗ ಪರಿಹಾರ ಸಂಶೋಧನಾ ಕೇಂದ್ರಗಳನ್ನು ತೆರೆಯಲಾಗುವುದು, ಈ ಪೈಕಿ ಧೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನಿಡಲಾಗುವುದು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. |
![]() | ಪವರ್ ಸ್ಟಾರ್ ಪುನೀತ್ ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಪ್ರದಾನ!ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್ ಅವರಿಗೆ ಚಿತ್ರದುರ್ಗ ಮುರುಘಾ ಮಠದಿಂದ ಮರಣೋತ್ತರವಾಗಿ 2021ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. |
![]() | ಪುಣೆಯ ಉದ್ಯಮಿ ಸುರೇಶ್ ಕಾಟೇಗಾಂವ್ ಬಳಿ ಆಶ್ರಯ ಪಡೆದಿದ್ದ ದಿವ್ಯಾ ಹಾಗರಗಿಪಿಎಸ್ಐ ನೇಮಕಾತಿ ಅಕ್ರಮದ ಮೂಲ ಕಿಂಗ್ಪಿನ್ ಆಗಿರುವ ದಿವ್ಯಾ ಹಾಗರಗಿ ಕಳೆದ ಹದಿನೈದು ದಿನಗಳಿಂದ ಮಹಾರಾಷ್ಟ್ರದ ಪುಣೆಯ ಉದ್ಯಮಿ ಸುರೇಶ್ ಕಾಟೇಗಾಂವ್ ಬಳಿ ಆಶ್ರಯದಲ್ಲಿದ್ದಳು ಎಂದು ಮಾಹಿತಿ ತಿಳಿದುಬಂದಿದೆ. |
![]() | ಮೇ 3ರಂದು ದಿವಂಗತ ನಟ ಪುನೀತ್ ರಾಜ್ಕುಮಾರ್ಗೆ ಬಸವಶ್ರೀ ಪ್ರಶಸ್ತಿ ಪ್ರದಾನ!ಮೇ 3 ರಂದು ನಡೆಯುವ ಬಸವೇಶ್ವರ ಜಯಂತಿ ಆಚರಣೆಯಲ್ಲಿ ಚಿತ್ರದುರ್ಗದ ಮುರುಘಾ ಮಠದ ಬಸವ ಕೇಂದ್ರವು ನೀಡುವ 2021 ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ಕನ್ನಡದ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ನೀಡಲಾಗುವುದು. |