- Tag results for PV Sindhu
![]() | ಬಿಡಬ್ಲ್ಯುಎಫ್ ಫೈನಲ್ಸ್: ತೈವಾನ್ ಎದುರಾಳಿ ಎದುರು ಪಿವಿ ಸಿಂಧುಗೆ ಸೋಲುಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್ ನಲ್ಲಿ ತೈವಾನ್ ನ ಎದುರಾಳಿ ತೈ ಟ್ಸು-ಯಿಂಗ್ ಎದುರು ಪರಾಜಯಗೊಂಡಿದ್ದಾರೆ. |
![]() | ಮುಂದಿನ ತಿಂಗಳು ಮತ್ತೆ ಬ್ಯಾಡ್ಮಿಂಟನ್ ಸ್ಪರ್ಧಾ ಕಣಕ್ಕೆ ಸಿಂಧೂಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಮುಂದಿನ ತಿಂಗಳು ಥಾಯ್ಲೆಂಡ್ ಓಪನ್ ನಲ್ಲಿ ಪಾಲ್ಗೊಳ್ಳುವುದರೊಂದಿಗೆ ಅಂತಾರಾಷ್ಟ್ರೀಯ ಸ್ಪರ್ಧಾ ಕಣಕ್ಕೆ ಮರಳಲಿದ್ದಾರೆ. |
![]() | ನಾನೀಗ ಸಂಪೂರ್ಣ ಫಿಟ್, ಅಂಗಣಕ್ಕಿಳಿಯಲು ಸಜ್ಜಾಗಿದ್ದೇನೆ: ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು'ಐ ರಿಟೈರ್' ಪೋಸ್ಟ್ ಮೂಲಕ ತಮ್ಮ ಅಭಿಮಾನಿಗಳಿಗೆ ಆಘಾತ ನೀಡಿದ್ದ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ತಾನೀಗ ಸಂಪೂರ್ಣ ಫಿಟ್ ಆಗಿರುವುದಾಗಿ ಹೇಳಿಕೊಂಡಿದ್ದಾರೆ. |
![]() | ದಿಢೀರ್ ನಿವೃತ್ತಿ ಘೋಷಿಸಿ ಶಾಕ್ ಕೊಟ್ಟ ಒಲಿಂಪಿಕ್ಸ್ ಬೆಳ್ಳಿ ವಿಜೇತೆ ಪಿವಿ ಸಿಂಧು!ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಕ್ರೀಡಾ ಬದುಕಿಗೆ ನಿವೃತ್ತಿ ಘೋಷಿಸುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. |
![]() | ನನ್ನ ಪೋಷಕರ ಜೊತೆ ಯಾವುದೇ ರೀತಿಯ ಮನಸ್ತಾಪ ಇಲ್ಲ, ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ: ಪಿವಿ ಸಿಂಧುಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ತಮ್ಮ ಪೋಷಕರ ಜೊತೆ ಮನಸ್ತಾಪ ಮಾಡಿಕೊಂಡಿದ್ದು ಹೀಗಾಗಿ ಅವರು ನ್ಯಾಷನಲ್ ಕ್ಯಾಂಪ್ ತೊರೆದು ಇಂಗ್ಲೆಂಡ್ ಗೆ ತೆರಳಿದ್ದಾರೆ ಎನ್ನುವ ವಿಚಾರ ಸಾಕಷ್ಟು ಚರ್ಚೆಯಾಗಿದೆ. |
![]() | ಒಲಿಂಪಿಕ್ ಶಿಬಿರ ತೊರೆದು ಇಂಗ್ಲೆಂಡ್ ಗೆ ತೆರಳಿದ ಪಿ.ವಿ.ಸಿಂಧೂಬ್ಯಾಡ್ಮಿಂಟನ್ ತಾರೆ ಪಿ. ವಿ. ಸಿಂಧೂ ಒಲಿಂಪಿಕ್ ಗಾಗಿ ನಡೆಯುತ್ತಿರುವ ಶಿಬಿರವನ್ನು ತೊರೆದು ಲಂಡನ್ ಗೆ ತೆರಳಿದ್ದಾರೆ. ಚೇತರಿಕೆಯ ಕೆಲಸಕ್ಕಾಗಿ ಇಂಗ್ಲೆಂಡ್ ಗೆ ತೆರಳಿರುವುದಾಗಿ ಪಿ.ವಿ. ಸಿಂಧೂ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಿಳಿಸಿದ್ದಾರೆ. ಇಂಗ್ಲೆಂಡ್ ನಲ್ಲಿ ಇನ್ನೂ ಹತ್ತು ದಿನಗಳ ಕಾಲ ಪಿ.ವಿ. ಸಿಂಧೂ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. |
![]() | ಡೆನ್ಮಾರ್ಕ್ ಓಪನ್ನಿಂದ ಹಿಂದೆ ಸರಿದ ಸಿಂಧು, ಸಿಕ್ಕಿ ರೆಡ್ಡಿ, ಅಶ್ವಿನಿ: ಭಾರತದ ಪರ ಆಡಲಿರುವ ಸೈನಾ, ಶ್ರೀಕಾಂತ್ಥಾಮಸ್ ಮತ್ತು ಉಬರ್ ಕಪ್ ಫೈನಲ್ಗಳನ್ನು ಮುಂದೂಡಿದ ಕೆಲ ದಿನಗಳ ನಂತರ, ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ಆರು ಸದಸ್ಯರ ತಂಡಗಳ ಪಟ್ಟಿಯಿಂದ ಕನಿಷ್ಠ ಮೂವರು ಆಟಗಾರರು ಒಡೆನ್ಸ್ನಲ್ಲಿ ನಡೆಯಲಿರುವ ಡೆನ್ಮಾರ್ಕ್ ಓಪನ್ನಿಂದ ಹಿಂದೆ ಸರಿಯುತ್ತಿದ್ದಾರೆ ಎಂದು ತಿಳಿದುಬಂದಿದೆ. |
![]() | ಒಲಿಂಪಿಕ್ಸ್ ಚಾಂಪಿಯನ್ ಮಣಿಸಿದ್ದು ನನ್ನ ವೃತ್ತಿ ಜೀವನದ ಮಹತ್ವದ ತಿರುವು: ಪಿವಿ ಸಿಂಧು2012 ರಲ್ಲಿ ಒಲಿಂಪಿಕ್ ಚಾಂಪಿಯನ್ ಲಿ ಕ್ಸುಯೆರುಯಿ ಅವರನ್ನು ಸೋಲಿಸಿರುವುದು ನನ್ನ ವೃತ್ತಿಜೀವನದ ಮಹತ್ವದ ತಿರುವು ಎಂದು ಸಾಬೀತಾಗಿದೆ. |