- Tag results for PWD
![]() | ಇಬ್ಬರು ಅಧಿಕಾರಿಗಳ ಸೇವಾ ರಿಜಿಸ್ಟರ್ ನಾಪತ್ತೆ: ಮಧುಗಿರಿ ಪಿಡಬ್ಲ್ಯುಡಿ ವ್ಯವಸ್ಥಾಪಕ ಆತ್ಮಹತ್ಯೆಲಕ್ಷ್ಮೀನರಸಿಂಹಯ್ಯ (56) ನೆಲಮಂಗಲ ತಾಲ್ಲೂಕಿನ ಶಿವಗಂಗೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕೆಲಸ ಮಾಡುತ್ತಿದ್ದರು. |
![]() | PWD ಎಡವಟ್ಟು; 20 ವರ್ಷಗಳ ಕಾನೂನು ಹೋರಾಟ; ಗುತ್ತಿಗೆದಾರನಿಗೆ 'ಮಹಾ' ಸರ್ಕಾರ ಈಗ ಕೊಡಬೇಕಿರುವುದು 100 ಪಟ್ಟು ಹೆಚ್ಚು ಪರಿಹಾರ!1998ರ 2.26 ಕೋಟಿ ರೂಪಾಯಿ ಮೊತ್ತದ ಮೂಲಸೌಕರ್ಯ ಒಪ್ಪಂದದ ಗೊಂದಲದಿಂದಾಗಿ ಮಹಾರಾಷ್ಟ್ರ ಸರ್ಕಾರವು ಇದೀಗ ಗುತ್ತಿಗೆದಾರನಿಗೆ 540 ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ನೀಡುವಂತಾಗಿದೆ. |
![]() | ತುಮಕೂರು: ಸಾಲಬಾಧೆಗೆ ಪಿಡಬ್ಲ್ಯುಡಿ ಗುತ್ತಿಗೆದಾರ ಆತ್ಮಹತ್ಯೆಗೆ ಶರಣುಸಾಲಬಾಧೆ ತಾಳಲಾರದೆ ತುಮಕೂರು ಸಮೀಪದ ದೇವರಾಯನದುರ್ಗ ಬೆಟ್ಟದ ಅತಿಥಿಗೃಹದಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. |
![]() | ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಬೆನ್ನಲ್ಲೇ ಪಿಡಬ್ಲ್ಯುಡಿ ಜೆಇ ಪರೀಕ್ಷೆಯ ಅಕ್ರಮ ವಿಡಿಯೊ ಬಿಡುಗಡೆ: ಅಭ್ಯರ್ಥಿಗಳಲ್ಲಿ ಆತಂಕಕಳೆದ ವರ್ಷ ಡಿಸೆಂಬರ್ನಲ್ಲಿ ನಡೆದ ಪಿಡಬ್ಲ್ಯುಡಿ ಜೂನಿಯರ್ ಎಂಜಿನಿಯರ್ ಗಳ ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಮೊಬೈಲ್ ಫೋನ್ನಲ್ಲಿ ಬಹು ಆಯ್ಕೆಯ ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸಲಾಗುತ್ತಿದೆ ಎನ್ನಲಾದ ವೀಡಿಯೊ ಕ್ಲಿಪ್ಪಿಂಗ್ ಹರಿದಾಡಿ ತೀವ್ರ ಸಂಚಲನ ಸೃಷ್ಟಿಸಿದ್ದು ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳ ಭವಿಷ್ಯದ ಮೇಲೆ ಕರಿನೆರಳು ಬೀರಿದೆ. |
![]() | ಪಿಡಬ್ಲ್ಯೂಡಿಯಲ್ಲಿ ಇನ್ನೂ 4000 ಕೋಟಿ ರೂ. ಬಿಲ್ ಬಾಕಿ ಇದೆ: ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ಲೋಕೋಪಯೋಗಿ ಇಲಾಖೆಯಲ್ಲಿ ಇದುವರೆಗೂ ಸುಮಾರು 5,200 ಕೋಟಿ ರೂ. ಬಾಕಿ ಹಣವನ್ನು ಗುತ್ತಿಗೆದಾರರಿಗೆ ಪಾವತಿಸಲಾಗಿದ್ದು, ಸುಮಾರು 4 ಸಾವಿರ ಕೋಟಿ ರೂ. ಬಿಲ್ ಪಾವತಿ ಬಾಕಿ ಇದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ಹೇಳಿದ್ದಾರೆ. |
![]() | ಆರ್ಥಿಕ ಶಿಸ್ತು ಕಾಪಾಡುವ ಅಗತ್ಯವಿದೆ; ಹೊಸ ಯೋಜನೆ ಕಾಮಗಾರಿ ಇಲ್ಲ: ಸಿ.ಸಿ.ಪಾಟೀಲ್ಸರ್ಕಾರ ಆರ್ಥಿಕ ಶಿಸ್ತು ರೂಪಿಸುತ್ತಿರುವುದರಿಂದ ರಾಜ್ಯಕ್ಕೆ ಅನಗತ್ಯ ವೆಚ್ಚ ಮಾಡುವ ಯಾವುದೇ ಹೊಸ ಕಾಮಗಾರಿಯನ್ನು ತಮ್ಮ ಇಲಾಖೆ ಕೈಗೆತ್ತಿಕೊಳ್ಳುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ. |
![]() | 7 ಸಾವಿರ ಕಿಮೀ ರಸ್ತೆ ದುರಸ್ತಿಗಾಗಿ ಲೋಕೋಪಯೋಗಿ ಇಲಾಖೆ 310 ಕೋಟಿ ರು. ಅನುದಾನ ಬಿಡುಗಡೆಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಪ್ರವಾಹದ ನಂತರ ರಾಜ್ಯಾದ್ಯಂತ ರಸ್ತೆಗಳು ಮತ್ತು ನಾಗರಿಕ ಮೂಲಸೌಕರ್ಯಗಳು ಹಾನಿಗೊಳಗಾಗಿದ್ದು, ಲೋಕೋಪಯೋಗಿ ಇಲಾಖೆಯು ದುರಸ್ತಿ ಕಾರ್ಯದಲ್ಲಿ ನಿರತರವಾಗಿದೆ. |