- Tag results for Paavo Nurmi Games
![]() | ಜಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಇದೀಗ ಮತ್ತೊಂದು ದಾಖಲೆಯ ಸರದಾರಟೋಕಿಯೋ ಒಲಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದು ದಾಖಲೆ ಮಾಡಿದ್ದ ಜಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಅವರು ಇದೀಗ ಮತ್ತೊಂದು ದಾಖಲೆಯ ಸರದಾರ. ಫಿನ್ ಲ್ಯಾಂಡಿನಲ್ಲಿ ನಡೆದ ಪಾವೋ ನೂರ್ಮಿ ಗೇಮ್ಸ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ. |