• Tag results for Padayatre

ತಾವೇ ಸೃಷ್ಟಿಸಿದ ಸಮಸ್ಯೆಗಳಿಗೆ ಈಗ ಹೋರಾಡುವುದು ಮೂರ್ಖತನದ ಪರಮಾವಧಿ ಅಲ್ಲದೆ ಮತ್ತೇನು?

ಮಹದಾಯಿ ವಿಚಾರದಲ್ಲಿ ಹೋರಾಟ ನಡೆಸಿದ ರೈತರ ಮೇಲೆ ಸಿದ್ದರಾಮಯ್ಯ ಸರ್ಕಾರ ಲಾಠಿ ಚಾರ್ಜ್ ನಡೆಸಿತು. ಅದೇ ಕಾಂಗ್ರೆಸ್ಸಿಗರು ಈಗ ಮಹದಾಯಿ ನೀರಿಗಾಗಿ ಪಾದಯಾತ್ರೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ

published on : 7th March 2022

ಮೇಕೆದಾಟು ಮೊದಲ ಪಾದಯಾತ್ರೆಯಲ್ಲಿ ಕೊರೋನಾ: ಎರಡನೇಯದ್ದರಲ್ಲಿ ಟ್ರಾಫಿಕ್ ಜಾಮ್ - ಕಾಂಗ್ರೆಸ್ ಸಾಧನೆ!

ಇಲ್ಲಿ ಆಗಿದ್ದು ಮೇಕೆದಾಟು ಯೋಜನೆಗಾಗಿ ನಡೆದ ಹೋರಾಟವಲ್ಲ, ಡಿಕೆಶಿ ಮತ್ತು ಸಿದ್ದರಾಮಯ್ಯ ಬಣಗಳ ನಡುವೆ ಇರುವ ತಿಕ್ಕಾಟದ ಹೋರಾಟ ಮತ್ತು ಬಲಪ್ರದರ್ಶನ ಅಷ್ಟೇ!

published on : 4th March 2022

ಮೇಕೆದಾಟು ಪಾದಯಾತ್ರೆ 2.0: 37 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೆ ಎಫ್ಐಆರ್

ಮೇಕೆದಾಟು ಪಾದಯಾತ್ರೆ- 2.0 ಗೆ ಚಾಲನೆ ನೀಡಿದ್ದ ಕಾಂಗ್ರೆಸ್ ನಾಯಕರ ಪೈಕಿ 38 ಮಂದಿ ವಿರುದ್ಧ ಮತ್ತೆ  ಎಫ್ಐಆರ್ ದಾಖಲಾಗಿದೆ.

published on : 28th February 2022

'ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ- ಕಲ್ಲು ಬಂಡೆಗೆ ಚಚ್ಚಿದಾಗಲೇ ಚಪ್ಪಡಿಯಾಗೋದು' ಡಿಕೆಶಿ ಟಾಂಗ್ ಯಾರಿಗೆ?

ಕಾಂಗ್ರೆಸ್‌ ನೇತೃತ್ವದಲ್ಲಿ ನಡೆಯುತ್ತಿರುವ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಪಾದಯಾತ್ರೆ ಕಾರ್ಯಕ್ರಮ ಮೊದಲನೇ ದಿನ ಬಿಡದಿಯಲ್ಲಿ ಅಂತ್ಯಗೊಂಡಿದೆ.

published on : 28th February 2022

ಮೇಕೆದಾಟು ರೀತಿಯಲ್ಲೇ ಮಹದಾಯಿ ಯೋಜನೆಗೆ ಒತ್ತಾಯಿಸಿ ಪಾದಯಾತ್ರೆ: ಸತೀಶ್ ಜಾರಕಿಹೊಳಿ

ಕೋವಿಡ್ ಸೋಂಕು ಕಡಿಮೆಯಾದ ನಂತರ ಮೇಕೆದಾಟು ಹೋರಾಟದ ರೀತಿಯಲ್ಲೇ ಕಾಂಗ್ರೆಸ್‌ ಮಹದಾಯಿ ಯೋಜನೆ ಜಾರಿಗಾಗಿಯೂ ಪಾದಯಾತ್ರೆ ಮಾಡಲು ಯೋಜನೆ ರೂಪಿಸಿದೆ.

published on : 19th January 2022

ಬಿಜೆಪಿಯ ವಿದೂಷಕ ಅಶೋಕ್, ನಿಮಗೆ ಕೊರೋನಾ ಪಾಸಿಟಿವ್ ಆಗಿದ್ದೇಕೆ? ಕದ್ದುಮುಚ್ಚಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಿರಾ?

ಮಾಜಿ ಡಿಸಿಎಂ ಹಾಗೂ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹರಿಹಾಯ್ದಿದೆ. ಡಿಸಿಎಂ ಹುದ್ದೆಯಿಂದ ಹಿಂಬಡ್ತಿ ಪಡೆದು ಹತಾಶಾರಾಗಿದ್ದಾರೆ ಎಂದು ಕಾಂಗ್ರೆಸ್ ಕಾಲೆಳೆದಿದೆ.

published on : 18th January 2022

ಮೇಕೆದಾಟು ಯೋಜನೆಗಾಗಿ ಹೋರಾಟ ನಿಲ್ಲಿಸಲ್ಲ, ಇದು ತಾತ್ಕಾಲಿಕ ಸ್ಥಗಿತವಷ್ಟೆ: ಡಿ ಕೆ ಶಿವಕುಮಾರ್

ಕಾವೇರಿ ನೀರಿಗಾಗಿ ನಮ್ಮ ಹೋರಾಟ ಮುಂದುವರಿಸುತ್ತೇವೆ, ಕೋವಿಡ್ ಮೂರನೇ ಅಲೆ ಹೆಚ್ಚಳ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ತಾತ್ಕಾಲಿಕ ಸ್ಥಗಿತ ನೀಡುತ್ತಿದ್ದೇವಷ್ಟೆ, ಮುಂದಿನ ದಿನಗಳಲ್ಲಿ ರಾಮನಗರದಿಂದಲೇ ಪಾದಯಾತ್ರೆ ಪುನರಾರಂಭಿಸುತ್ತೇವೆ, ಹಾಗೂ ಪಾದಯಾತ್ರೆ ಅಂತ್ಯ ಮಾಡಲು ನಿರ್ಧರಿಸಿದ ಸ್ಥಳದಲ್ಲಿಯೇ ಕೊನೆಗೊಳಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ಪಷ್

published on : 13th January 2022

ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಎಚ್ಎಮ್ ರೇವಣ್ಣಗೆ ಕೊವಿಡ್ ಪಾಸಿಟಿವ್

ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಎಚ್ ಎಮ್ ರೇವಣ್ಣಗೆ ಕೊರೊನಾ ಸೋಂಕು ತಗುಲಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವಣ್ಣಗೆ ಚಿಕಿತ್ಸೆ ನೀಡಲಾಗುತ್ತಿದೆ.

published on : 11th January 2022

ಮೊದಲನೆ ಅಲೆಗೆ-ತಬ್ಲಿಘಿ, 3ನೇ ಅಲೆಗೆ ಕಾಂಗ್ರೆಸ್: ಕೊರೋನಾ ಸ್ಪ್ರೆಡರ್ ಡಿಕೆ ಸೋದರರೆ, ಸೋಂಕು ಹಬ್ಬಿಸುವುದು ನಿಮ್ಮ ಉದ್ದೇಶವೇ?

ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಮತ್ತೆ ಬಿಜೆಪಿ ವಾಗ್ದಾಳಿ ನಡೆಸಿದೆ, ಕಾಂಗ್ರೆಸ್ ಪಾದಯಾತ್ರೆ ತಬ್ಲಿಘಿಗಳಿಗೆ ಸಮ ಎಂದು ಕಿಡಿ ಕಾರಿದೆ.

published on : 11th January 2022

ಮೇಕೆದಾಟು ಪಾದಯಾತ್ರೆ ಉದ್ಘಾಟಿಸಲು ಕನಕಪುರದವರೆಗೆ ಬಂದ ಶಿವಣ್ಣ ವಾಪಸ್ ಹೋಗಿದ್ದೇಕೆ? ಒತ್ತಡಕ್ಕೆ ಮಣಿದ್ರಾ ಸೆಂಚ್ಯುರಿ ಸ್ಟಾರ್?

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಸ್ಯಾಂಡಲ್​​ವುಡ್ ಹಿರಿಯ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಾಲನೆ ಕೊಡುತ್ತಾರೆ ಎನ್ನಲಾಗಿತ್ತು. ಆದರೆ ಅವರು ಪಾದಯಾತ್ರೆ  ಉದ್ಘಾಟನಾ ಕಾರ್ಯಕ್ರಮಕ್ಕೆ ಬರಲೇ ಇಲ್ಲ.

published on : 11th January 2022

ಮೇಕೆದಾಟು ಪಾದಯಾತ್ರೆ ಎರಡನೇ ದಿನ: ಸಿದ್ದರಾಮಯ್ಯ ವಿಶ್ರಾಂತಿ, ಪಾದಯಾತ್ರೆಗೆ ಗೈರು

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಸ್ವಸ್ಥಗೊಂಡಿದ್ದು, ಮೇಕೆದಾಟು ಪಾದಯಾತ್ರೆಯಲ್ಲಿ ಮಂಗಳವಾರದಿಂದ ( ಜ.11) ಭಾಗವಹಿಸಲಿದ್ದಾರೆ.

published on : 10th January 2022

ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ಸಾದ ಸಿದ್ದರಾಮಯ್ಯ

ಕೊರೋನಾ ನಿಯಮಗಳು, ನಿರ್ಬಂಧಗಳ ನಡುವೆಯೇ ರಾಜ್ಯ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಜ.09 ರಿಂದ ಚಾಲನೆ ನೀಡಿದೆ.

published on : 9th January 2022

ಕನಕಪುರ ಸಂಗಮದಲ್ಲಿ ಮೇಕೆದಾಟು ಯೋಜನೆ ಪಾದಯಾತ್ರೆಗೆ ಚಾಲನೆ: ಸರ್ವಧರ್ಮ ಗುರುಗಳು ಭಾಗಿ, ಆರಂಭದಲ್ಲಿಯೇ ಕೋವಿಡ್ ನಿಯಮ ಉಲ್ಲಂಘನೆ!

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ವಾರಾಂತ್ಯ ಕರ್ಫ್ಯೂ ನಡುವೆಯೂ ನಡುವೆಯೂ ಪಾದಯಾತ್ರೆ ಕಾರ್ಯಕ್ರಮ ಭಾನುವಾರ(ಜ.9) ಆರಂಭವಾಗಿದೆ.

published on : 9th January 2022

ಜಲಸಂಪನ್ಮೂಲ ಇಲಾಖೆಯಲ್ಲಿ ಭ್ರಷ್ಟಾಚಾರ ಸಾಂಸ್ಥಿಕರಿಸಿ ಹೋದವರಿಂದ ಇನ್ನೇನು‌‌ ನಿರೀಕ್ಷಿಸಲು ಸಾಧ್ಯ?

ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

published on : 3rd January 2022

ರಾಜಕೀಯ ಲಾಭಕ್ಕಾಗಿ ಮೇಕೆದಾಟು ಪಾದಯಾತ್ರೆ ಹೈಜಾಕ್: ಕಾಂಗ್ರೆಸ್ ವಿರುದ್ಧ ದೇವೇಗೌಡ ಕಿಡಿ!

ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಮಾಡಲು ಮುಂದಾಗಿದೆ. ಈ ಕುರಿತು ಮಾಜಿ ಪ್ರಧಾನಿ ದೇವೇಗೌಡ ಕಿಡಿ ಕಾರಿದ್ದಾರೆ. ಮೇಕೆದಾಟು ಯೋಜನೆ ಕುರಿತು ಜೆಡಿಎಸ್ ಈಗಾಗಲೇ ರಾಜ್ಯಪಾಲರಿಗೆ ಮನವಿ ನೀಡಿದೆ.

published on : 9th November 2021

ರಾಶಿ ಭವಿಷ್ಯ