social_icon
  • Tag results for Padma Shri

ಬಿಜೆಪಿ ಸರ್ಕಾರ ನನಗೆ 'ಪದ್ಮಶ್ರೀ' ನೀಡುತ್ತದೆಂದು ಭಾವಿಸಿರಲಿಲ್ಲ: ನನ್ನ ಯೋಚನೆ ತಪ್ಪೆಂದು ಮೋದಿ ಸಾಬೀತು ಮಾಡಿದ್ದಾರೆ; ಕರ್ನಾಟಕ ಮುಸ್ಲಿಂ ಕಲಾವಿದ

ಬಿಜೆಪಿ ಎಂದಿಗೂ ಮುಸ್ಲಿಮರಿಗೆ ಏನನ್ನೂ ನೀಡುವುದಿಲ್ಲ, ಆದರೆ ಈ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡುವ ಮೂಲಕ ಪ್ರಧಾನಿ ಮೋದಿ ಆ ಭಾವನೆ ತಪ್ಪು ಎಂದು ಸಾಬೀತುಪಡಿಸಿದ್ದಾರೆ ಎಂದು ಕರ್ನಾಟಕದ ಹಿರಿಯ ಬಿದ್ರಿ ಕರಕುಶಲ ಕಲಾವಿದ ಶಾ ರಶೀದ್ ಅಹ್ಮದ್ ಕ್ವಾದ್ರಿ ಹೇಳಿದ್ದಾರೆ.

published on : 6th April 2023

ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಬಿಡಿಎ ನಿವೇಶನ ರದ್ದು: ತಮಟೆ ಜಾನಪದ ಕಲಾವಿದ ಮುನಿವೆಂಕಟಪ್ಪಗೆ ಪದ್ಮಶ್ರೀ ಪ್ರಶಸ್ತಿ

ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ ಬಿಡಿಎ ನಿವೇಶನ (ಸಂಖ್ಯೆ ಬಿ4-ಎಸ್‌ಎ-70) ನೀಡಲಾಗಿದೆ. ಆದರೆ, ಹಣಕಾಸಿನ ಮುಗ್ಗಟ್ಟಿನಿಂದ ಸಂಪೂರ್ಣ 5 ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದೆ ಕೇವಲ 26,000 ರೂ. ಮಾತ್ರ ಪಾವತಿಸಿದ್ದರು.

published on : 27th January 2023

ಇದು ಬಿದರಿಗರ ಕಲೆಗೆ ಸಂದ ಗೌರವ': ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಶೀದ್ ಅಹಮದ್ ಖಾದ್ರಿ

ಪದ್ಮಶ್ರೀ ಪ್ರಶಸ್ತಿ ದುಡಿಯುತ್ತಿರುವ ಕಲಾವಿದರು, ಬೀದರ್ ಜಿಲ್ಲೆಯ ಎಲ್ಲಾ ಕಲಾವಿದರಿಗೆ ಸಂದ ಗೌರವವಾಗಿದೆ ಎಂದು ಖ್ಯಾತ ಬಿದರಿ ಕಲಾವಿದ ರಶೀದ್ ಅಹಮದ್ ಖಾದ್ರಿ ಅವರು ಹೇಳಿದ್ದಾರೆ.

published on : 27th January 2023

ಕೇವಲ 10 ಸಿನಿಮಾ ಮಾಡಿದ್ದಕ್ಕೆ ಕಂಗನಾಗೆ ಪದ್ಮಶ್ರೀ, ದಕ್ಷಿಣ ಭಾರತದವರಿಗೆ ಯಾಕಿಲ್ಲ; ಚರ್ಚೆ ಹುಟ್ಟುಹಾಕಿದ ನಟಿ ಜಯಸುಧಾ ಹೇಳಿಕೆ

ದಕ್ಷಿಣ ಮತ್ತು ಬಾಲಿವುಡ್​ ನಡುವೆ ಯಾರು ಬೆಸ್ಟು ಎಂಬ ಚರ್ಚೆ ಕೆಲವು ದಿನಗಳಿಂದ ಜೋರಾಗಿ ನಡೆಯುತ್ತಿದೆ. ಈ ಮಧ್ಯೆ, ದಕ್ಷಿಣ ಭಾರತ ಚಿತ್ರರಂಗದ ಹಿರಿಯ ನಟಿ ಜಯಸುಧಾ, ಪ್ರಶಸ್ತಿ ವಿಚಾರದಲ್ಲಿ ದಕ್ಷಿಣದವರನ್ನು ಕಡೆಗಣಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

published on : 27th December 2022

ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್.ಆರ್. ಕೇಶವಮೂರ್ತಿ ವಿಧಿವಶ

ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್. ಆರ್. ಕೇಶವಮೂರ್ತಿ ಇಂದು ವಿಧಿವಶರಾಗಿದ್ದಾರೆ. 

published on : 21st December 2022

ಕೊನೆಗೂ ಈಡೇರಿದ ದಶಕಗಳ ಬೇಡಿಕೆ: ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಮನೆಗೆ ತಾತ್ಕಾಲಿಕ ಸೇತುವೆ ನಿರ್ಮಾಣ!

30 ಸಾವಿರಕ್ಕೂ ಅಧಿಕ ಸಸಿಗಳನ್ನು ನೆಟ್ಟು ಪೋಷಣೆ ಮಾಡಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದ ತುಳಸಜ್ಜಿ ಅಥವಾ ತುಳಸಿ ಗೌಡ ಅವರ ದಶಕಗಳ ಬೇಡಿಕೆ ಕೊನೆಗೂ ಈಡೇರಿದ್ದು, ಅವರ ಮನೆಗೆ  ತಾತ್ಕಾಲಿಕ ಸೇತುವೆ ಮಾರ್ಗ ನಿರ್ಮಿಸಲಾಗಿದೆ.

published on : 22nd August 2022

ಸರ್ಕಾರಿ ಮನೆಯಿಂದ ಪದ್ಮಶ್ರೀ ಪುರಸ್ಕೃತ ಕಲಾವಿದನ ತೆರವು; ಬೀದಿಯಲ್ಲಿ ಅನಾಥವಾದ ಪ್ರಶಸ್ತಿ ಫಲಕ

  90 ವರ್ಷದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಒಡಿಸ್ಸಿ ನೃತ್ಯಗಾರ ಗುರು ಮಾಯಧರ್ ರಾವುತ್ ಅವರನ್ನು ದೆಹಲಿಯ ಏಷ್ಯನ್ ಗೇಮ್ಸ್ ಗ್ರಾಮದಲ್ಲಿರುವ ಸರ್ಕಾರಿ ವಸತಿಗೃಹದಿಂದ ನಿನ್ನೆ ಹೊರಹಾಕಲಾಗಿದೆ.

published on : 29th April 2022

ಪ್ರಧಾನಿ, ರಾಷ್ಟ್ರಪತಿಗಳಿದ್ದ ಸಭೆಗೆ ನಮಸ್ಕರಿಸಿ ಪದ್ಮ ಶ್ರೀ ಪ್ರಶಸ್ತಿ ಸ್ವೀಕರಿಸಿದ 125 ವರ್ಷದ ಸ್ವಾಮಿ ಶಿವಾನಂದ; ಮೆಚ್ಚುಗೆಯ ಮಹಾಪೂರ 

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಮಹನೀಯರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರದಾನ ಮಾಡಿದ್ದು, ಯೋಗ ವಿಭಾಗದಲ್ಲಿ ಈ ಪ್ರಶಸ್ತಿ ಪಡೆದ 125 ವರ್ಷದ ಸ್ವಾಮಿ ಶಿವಾನಂದ ಅವರ ನಡೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. 

published on : 22nd March 2022

ದೇಶದ ಮೊದಲ 'ಬಯಲು ಶೌಚಾಲಯ ಮುಕ್ತ ಗ್ರಾಮ'ದ ಹಿಂದಿರುವ ವ್ಯಕ್ತಿಗೆ ಪದ್ಮಶ್ರಿ ಪ್ರಶಸ್ತಿ!

ದಕ್ಷಿಣ ಭಾರತದ ಅನೇಕ ಹಳ್ಳಿಗಳಲ್ಲಿ ಶೌಚಾಲಯ ನಿರ್ಮಾಣ ಮತ್ತು ಕುಡಿಯುವ ನೀರು ಪೂರೈಕೆ ನಿಟ್ಟಿನಲ್ಲಿ ಎಸ್. ದಾಮೋದರನ್ ಅವರ  ಪ್ರಯತ್ನಕ್ಕೆ  ದೇಶದ ಮೂರನೇ ಅತ್ಯುನ್ನತ ಪ್ರಶಸ್ತಿಯಾದ ಪದ್ಮಶ್ರಿ ಪ್ರಶಸ್ತಿ ಸಂದಿದೆ. 

published on : 28th January 2022

ಗಮಕ ಗಂಧರ್ವ ಕೇಶವಮೂರ್ತಿಗೆ ಪದ್ಮಶ್ರೀ ಗೌರವ: ಹೊಸಹಳ್ಳಿಯಲ್ಲಿ ಮನೆ ಮಾಡಿದ ಸಂಭ್ರಮ!

ಖ್ಯಾತ ಗಮಕ ಕಲಾವಿದರಾದ ಹೆಚ್.ಆರ್.ಕೇಶವಮೂರ್ತಿಯವರು ಭಾರತ ಸರ್ಕಾರ ಕೊಡಮಾಡುವ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದು, ಕೇಶವಮೂರ್ತಿಯವರ ಈ ಸಾಧನೆಯನ್ನು ಇಡೀ ಜಿಲ್ಲೆ ಕೊಂಡಾಡುತ್ತಿದೆ.

published on : 27th January 2022

‘ಆಧುನಿಕ ಭಗೀರಥ’ ಮಹಾಲಿಂಗ ನಾಯ್ಕ ಅವರಿಗೆ ಕೃಷಿ ಕ್ಷೇತ್ರದ ಸಾಧನೆಗೆ ಪದ್ಮ ಪ್ರಶಸ್ತಿ

‘ಕರಾವಳಿ ಭಾಗದ ಭಗೀರಥ’ ಎಂದೇ ಖ್ಯಾತಿ ಗಳಿಸಿರುವ ಬಂಟ್ವಾಳ ತಾಲ್ಲೂಕಿನ ಅಡ್ಯನಡ್ಕ ಸಮೀಪದ ಅಮೈ ಮಹಾಲಿಂಗ ನಾಯ್ಕ (76 ವರ್ಷ) ಅವರು ಕೃಷಿ ಕ್ಷೇತ್ರದ ಸಾಧನೆಗಾಗಿ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

published on : 26th January 2022

ನಾಯಿ ಕಣ್ಣು.. ನರಿ ಕಣ್ಣು... ರಾಷ್ಟ್ರಪತಿಗಳಿಗೆ ದೃಷ್ಟಿ ನೀವಳಿಸಿ ಪ್ರಶಸ್ತಿ ಪಡೆದ ಮಂಜಮ್ಮ ಜೋಗತಿ: ವಿಡಿಯೋ ವೈರಲ್

ಕರ್ನಾಟಕ ಜನಪದ ಅಕಾಡೆಮಿಯ ಮೊದಲ ತೃತೀಯ ಲಿಂಗಿ ಅಧ್ಯಕ್ಷೆ ಜೋಗತಿ ಮಂಜಮ್ಮ ಪದ್ಮಶ್ರಿ ಪ್ರಶಸ್ತಿ ಸ್ವೀಕರಿಸುವ ಮೊದಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೃಷ್ಟಿ ತೆಗೆದಿದ್ದಾರೆ.

published on : 10th November 2021

ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬಗೆ ಪದ್ಮಶ್ರೀ, ಪ್ರಶಸ್ತಿ ಗೌರವ ಹೆಚ್ಚಿಸಿದ ಅಕ್ಷರ ಸಂತ

ರಾಜ್ಯದಾದ್ಯಂತ ಅಕ್ಷರ ಸಂತ ಎಂದೇ ಹೆಸರಾಗಿರುವ ಹರೇಕಳ ಹಾಜಬ್ಬ ಅವರಿಗೆ ನವೆಂಬರ್ 8, 2021 ರಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

published on : 9th November 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9