• Tag results for Pakistan

ಭಾರತ-ಪಾಕ್ ಟಿ20 ಪಂದ್ಯ ವೀಕ್ಷಣೆ ವೇಳೆ ಹೃದಯಾಘಾತವಾಗಿ ವ್ಯಕ್ತಿ ಸಾವು, ಮಡಿಕೇರಿಯಲ್ಲಿ ಅನಿಲ ಸೋರಿಕೆಗೆ ಯುವತಿ ಬಲಿ!

ಭಾರತ-ಪಾಕಿಸ್ತಾನ ನಡುವಿನ ಟಿ20 ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ರದರ್ಶನದ ಬಗ್ಗೆ ಬೇಸರಗೊಂಡಿದ್ದ ದೊಡ್ಡಮಲ್ತೆ ಗ್ರಾಮದ ನಿವಾಸಿ ಉದಯ್ ಎಂಬುವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

published on : 25th October 2021

ಪಾಕಿಸ್ತಾನದ ವಿರುದ್ಧ ಭಾರತದ ಸೋಲಿಗೆ ಕಾರಣವಾದ ಟಾಪ್ 6 ಅಂಶಗಳು

ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಹೈವೋಲ್ಟೇಜ್ ಪಂದ್ಯ ಎಂದೇ ಕರೆಯಲಾಗುತ್ತಿದ್ದ ಭಾರತ-ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಅಂತರದ ಹೀನಾಯ ಸೋಲುಕಂಡಿದ್ದು, ಭಾರತ ಸೋಲಿಗೆ ಕಾರಣವಾದ ಅಂಶಗಳಾದರೂ ಏನು?

published on : 25th October 2021

ಟಿ20 ವಿಶ್ವಕಪ್: ನಾಳೆ ಭಾರತ-ಪಾಕಿಸ್ತಾನ ಪಂದ್ಯ, ಗೆಲ್ಲೋರು ಯಾರು? 

ಟಿ20 ವಿಶ್ವಕಪ್ ಟೂರ್ನಿಯ ಅಸಲಿ ಆಟ ಆರಂಭವಾಗಲಿದ್ದು ಸೂಪರ್ 12 ಪಂದ್ಯಗಳು ಆರಂಭವಾಗಿದ್ದು, ಈ ಟೂರ್ನಿಯ ಮೊದಲ ಹೈ ವೋಲ್ಟೇಜ್ ಪಂದ್ಯವೆಂದೇ ಕರೆಯಲಾಗುತ್ತಿರುವ ಭಾರತ-ಪಾಕಿಸ್ತಾನ ಪಂದ್ಯ ನಾಳೆ ಸಂಜೆ 7.30ಕ್ಕೆ ಆರಂಭವಾಗಲಿದೆ.

published on : 23rd October 2021

ರಾಶಿ ಭವಿಷ್ಯ