• Tag results for Palace ground

ಪಾಕಶಾಲೆ ಸ್ಪರ್ಧೆಗೊಂದು ಸುಂದರ ವೇದಿಕೆ 'ಇನ್ಕ್ರೆಡಿಬಲ್ ಶೆಫ್ ಚಾಲೆಂಜ್-2022'

'ವರ್ಲ್ಡ್ ಆಫ್ ಹಾಸ್ಪಿಟಾಲಿಟಿ' ಇನ್ಕ್ರೆಡಿಬಲ್ ಶೆಫ್ ಚಾಲೆಂಜ್-2022ನ್ನು ಆಯೋಜಿಸುತ್ತಿದ್ದು, ಭಾರತದ ವೃತ್ತಿಪರ ಶೆಫ್ ಗಳು, ಆತಿಥ್ಯ ಕ್ಷೇತ್ರದ ತಜ್ಞರು, ಆಹಾರ ಸೇವೆ ಉತ್ಪನ್ನಗಳನ್ನು ಒಂದೇ ವೇದಿಕೆಯಡಿ ತರುತ್ತದೆ. ವರ್ಲ್ಡ್ ಆಫ್ ಹಾಸ್ಪಿಟಾಲಿಟಿ ಲೈವ್ ಶೆಫ್ ಸ್ಪರ್ಧೆಯನ್ನು ಅನಾವರಣಗೊಳಿಸಲು ಮುಂದಾಗಿದೆ.

published on : 1st June 2022

ಅರಮನೆ ಮೈದಾನದಲ್ಲಿ 'ಪುನೀತ್ ನಮನ' ಕಾರ್ಯಕ್ರಮ: ಗಣ್ಯರಿಗೆ ಆಹ್ವಾನ, ಸಿನಿಮಾ ಪ್ರದರ್ಶನ ಹೊರತುಪಡಿಸಿ ಬೇರೆಲ್ಲಾ ಚಟುವಟಿಕೆಗೆ ಬ್ರೇಕ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎಲ್ಲರ ಪ್ರೀತಿಯ ಅಪ್ಪು ನಿಧನರಾಗಿ ಇಂದು ಮಂಗಳವಾರಕ್ಕೆ 19 ದಿನಗಳಾಗುತ್ತಿದೆ. ಅವರ ಅಭಿಮಾನಿಗಳ ನೋವು ಇನ್ನೂ ಕಡಿಮೆಯಾಗಿಲ್ಲ. ಪುನೀತ್ ಸಮಾಧಿಯಿರುವ ಸ್ಥಳ ಕಂಠೀರವ ಸ್ಟುಡಿಯೊಕ್ಕೆ ಈಗಲೂ ಜನಸಾಗರ ಹರಿದುಬರುತ್ತಿವೆ.

published on : 16th November 2021

ಅಭಿಮಾನಿಗಳ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಎಲ್ಲರೂ ಸಮಾಧಾನದಿಂದ ಬಂದು ಊಟ ಮಾಡಿಕೊಂಡು ಹೋಗಿ: ಶಿವಣ್ಣ, ರಾಘಣ್ಣ ಮನವಿ

ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದು ಮಂಗಳವಾರಕ್ಕೆ 12 ದಿನಗಳಾಗಿದ್ದು, ಪುಣ್ಯ ಸ್ಮರಣೆ ಅಂಗವಾಗಿ ಅವರ ಕುಟುಂಬಸ್ಥರು ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಿದೆ.

published on : 9th November 2021

'ಅಪ್ಪು' ಅಗಲಿ ಇಂದಿಗೆ 12 ದಿನ: ದೊಡ್ಮನೆ ಕುಟುಂಬದಿಂದ ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ, ಖಾಕಿ ಪಹರೆ

ಅಭಿಮಾನಿಗಳ ಪ್ರೀತಿಯ ಅಪ್ಪು, ದೊಡ್ಮನೆಯ ನಂದಾದೀಪ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ನಿಧನರಾಗಿ ಇಂದು ಮಂಗಳವಾರಕ್ಕೆ 12 ದಿನ. ಅವರ ಅಗಲಿಕೆಗೆ ಇಡೀ ಕರುನಾಡು ಶೋಕಪಟ್ಟಿದೆ.

published on : 9th November 2021

ಮೀಸಲಾತಿ ಬೇಕೇ ಬೇಕು: ಯಡಿಯೂರಪ್ಪ ಸರ್ಕಾರಕ್ಕೆ ಗಡುವು ನೀಡಿದ ಪಂಚಮಸಾಲಿ ಸಮುದಾಯ

ಪಂಚಮಸಾಲಿ 2ಎ ಮೀಸಲಾತಿ ನೀಡುವ ಸಂಬಂಧ ರಾಜ್ಯ ಸರ್ಕಾರ ಇಂದು ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿದೆ. ಹೀಗಾಗಿ ಸಮಾವೇಶದ ಬಳಿಕ ಜಯಮೃತ್ಯುಂಜ ಸ್ವಾಮೀಜಿ ನೇತೃತ್ವದಲ್ಲಿ ಫ್ರೀಡಂ ಪಾರ್ಕಿನಲ್ಲಿ ಮಾರ್ಚ್ 4 ರಿಂದ ಧರಣಿ ನಡೆಸಲು ಪಂಚಮಸಾಲಿ ಸ್ವಾಮೀಜಿಗಳು ತೀರ್ಮಾನಿ ಸಿದ್ದಾರೆ.

published on : 21st February 2021

ರಾಶಿ ಭವಿಷ್ಯ