- Tag results for Palaniswamy
![]() | ಎಐಎಡಿಎಂಕೆ ಜಿಸಿ ಮಹತ್ವದ ಸಭೆ: ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಇ ಪಳನಿಸ್ವಾಮಿ ನೇಮಕ, ಹಲವು ನಿರ್ಣಯ ಅಂಗೀಕಾರಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಸಾಮಾನ್ಯ ಮಂಡಳಿ ಸಭೆಯಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂನಲ್ಲಿ ಇನ್ನು ಮುಂದೆ ಉಭಯ ನಾಯಕತ್ವ ವಿಧಾನವನ್ನು ರದ್ದುಗೊಳಿಸಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. |
![]() | ಪಳನಿಸ್ವಾಮಿಗೆ ಜಯ, ಪನ್ನೀರ್ ಸೆಲ್ವಂಗೆ ಹಿನ್ನಡೆ: ಎಐಎಡಿಎಂಕೆ ಮಹತ್ವದ ಸಭೆಗೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್ಎಐಎಡಿಎಂಕೆ ನಾಯಕ ಇ ಪಳನಿಸ್ವಾಮಿ ವನಗರಂನಲ್ಲಿರುವ ಪಕ್ಷದ ಕಚೇರಿಗೆ ಸಾಮಾನ್ಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದಾರೆ. ಮದ್ರಾಸ್ ಹೈಕೋರ್ಟ್ ಕೆಲವೇ ಕ್ಷಣಗಳ ಹಿಂದೆ ಎಡಿಎಂಕೆ ಸಾಮಾನ್ಯ ಮಂಡಳಿ ಸಭೆ ನಡೆಸಲು ಹಸಿರು ನಿಶಾನೆ ತೋರಿಸಿದೆ. |
![]() | ಶಶಿಕಲಾ ಬಹುದಿನಗಳಿಂದ ಎಐಎಡಿಎಂಕೆಯೊಂದಿಗೆ ಇಲ್ಲ: ಆಡಿಯೋ ಟೇಪ್ ಬಗ್ಗೆ ಪಳನಿಸ್ವಾಮಿ ಪ್ರತಿಕ್ರಿಯೆಎಐಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ ಶಶಿಕಲಾ ಪಕ್ಷದ ಕಾರ್ಯಕರ್ತರೊಂದಿಗೆ ನಡೆಸಿರುವ ಮಾತುಕತೆ 1.5 ಕೋಟಿ ಕಾರ್ಯಕರ್ತರನ್ನು ಹೊಂದಿರುವ ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಎಐಎಡಿಎಂಕೆ ಸಹ ಸಂಯೋಜಕ ಕೆ ಪಳನಿಸ್ವಾಮಿ ಬುಧವಾರ ಹೇಳಿದ್ದಾರೆ. |
![]() | ತಮಿಳು ನಾಡು ಮುಂದಿನ ಐದು ವರ್ಷ ಯಾರ ಮುಡಿಗೆ? ಸ್ಟಾಲಿನ್-ಪಳನಿಸ್ವಾಮಿ ಭವಿಷ್ಯ ಇಂದು ನಿರ್ಧಾರತಮಿಳು ನಾಡು ಚುನಾವಣಾ ರಾಜಕೀಯ ಇತಿಹಾಸದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊಸ ಅಧ್ಯಾಯಕ್ಕೆ ನಾಂದಿ ಹಾಡಬಹುದು. ಇಂದು ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ. ಇದು ರಾಜ್ಯದ ಮುಂದಿನ 5 ವರ್ಷಗಳ ಆಡಳಿತಕ್ಕೆ ದಿಕ್ಸೂಚಿಯಾಗುವುದು ಮಾತ್ರವಲ್ಲದೆ ದಶಕಗಳವರೆಗೆ ತಮಿಳು ನಾಡಿನ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಹೇಳಬಹುದು. |