- Tag results for Panchamasali
![]() | ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: 11ನೇ ದಿನಕ್ಕೆ ಕಾಲಿಟ್ಟ ಸ್ವಾಮೀಜಿಯ ಉಪವಾಸ ಸತ್ಯಾಗ್ರಹಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರೂ, ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಕೂಡಲಸಂಗಮ ಪಂಚಮಸಾಲಿ ಪೀಠದ ಸ್ವಾಮೀಜಿ ಬಸವ ಜಯ ಮೃತ್ಯಂಜಯ ಸ್ವಾಮೀಜಿ, ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ 11ನೇ ದಿನಕ್ಕೆ ಕಾಲಿಟ್ಟಿದೆ. |
![]() | ಏಪ್ರಿಲ್ 14 ರ ಒಳಗಾಗಿ ಮೀಸಲಾತಿ ಘೋಷಿಸಬೇಕು: ಪಂಚಮಸಾಲಿ ಸ್ವಾಮೀಜಿ ಅಂತಿಮ ಗಡುವುಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಮಾ.31ರೊಳಗೆ ವರದಿ ಪಡೆದು, ಏಪ್ರಿಲ್ 14ರಂದು ಘೋಷಣೆ ಮಾಡಬೇಕು’ |
![]() | ಸಿಎಂ ಬೊಮ್ಮಾಯಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡ್ತಾರೆ ಎಂಬ ಭರವಸೆ ಇದೆ: ಜಯ ಮೃತ್ಯುಂಜಯ ಸ್ವಾಮೀಜಿಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂದಿನ ಮೂರು ತಿಂಗಳುಗಳಲ್ಲಿ 2ಎ ಮೀಸಲಾತಿ ಕೊಡುತ್ತಾರೆಂಬ ವಿಶ್ವಾಸವಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಹೇಳಿದ್ದಾರೆ. |
![]() | ಬಾಗಲಕೋಟೆಯಲ್ಲಿ ಮೂರನೇ ಪಂಚಮಸಾಲಿ ಪೀಠ ಸ್ಛಾಪನೆ!ಬಾಗಲಕೋಟೆ ಜಿಲ್ಲೆ ಜಮಖಂಡಿ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿಗಾಗಿ ಪರ್ಯಾಯ ಒಕ್ಕೂಟದ ಸ್ವಾಮೀಜಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. |
![]() | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ: ಪಂಚಮಸಾಲಿ 2ಎ ಮೀಸಲು ಹೋರಾಟ ತಾತ್ಕಾಲಿಕ ಸ್ಥಗಿತಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಡೆಸಲು ಉದ್ದೇಶಿರುವ ಧರಣಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಭರವಸೆ ಮೇರೆಗೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. |
![]() | ಪಂಚಮಸಾಲಿ ಸಮುದಾಯದ ಆಗ್ರಹ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ ಮಾಹಿತಿ ಸಂಗ್ರಹ: ಸಿಎಂ ಬೊಮ್ಮಾಯಿಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ. |
![]() | ಪಂಚಮಸಾಲಿ ಮೀಸಲಾತಿ ಹೋರಾಟ: ಅಕ್ಟೋಬರ್ 1 ರಿಂದ ಮತ್ತೆ ಪ್ರತಿಭಟನೆಯ ಎಚ್ಚರಿಕೆಪಂಚಮಸಾಲಿ ಸಮಾಜಕ್ಕೆ ಸೆ.15ರೊಳಗೆ 2ಎ ಮೀಸಲಾತಿ ನೀಡದಿದ್ದರೆ, ಅ.1ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಿರಂತರ ಧರಣಿ ನಡೆಸುವುದಾಗಿ ಲಿಂಗಾಯತ-ಪಂಚಮಸಾಲಿ ಸಮುದಾಯದ ನಾಯಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. |
![]() | 2ಎ ಮೀಸಲಾತಿ: ಸೆ.15ರೊಳಗೆ ಬೇಡಿಕೆ ಈಡೇರದಿದ್ದರೆ ಮರಳಿ ಪ್ರತಿಭಟನೆ; ಲಿಂಗಾಯತ ಪಂಚಮಸಾಲಿ ಮಹಾಸಭಾಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಲು ಯಡಿಯೂರಪ್ಪ ಅವರು ಆರು ತಿಂಗಳ ಸಮಯ ಕೇಳಿದ್ದರು. ಇದರಂತೆ ನೀಡಲಾಗಿದ್ದ ಸಮಯ ಸೆ.15ಕ್ಕೆ ಮುಗಿಯಲಿದೆ. ಅಷ್ಟರೊಳಗೆ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಮರಳಿ ಪ್ರತಿಭಟನೆ ಆರಂಭಿಸುವುದಾಗಿ... |
![]() | ಪಂಚಮಸಾಲಿಗಳಿಗೆ ಮೀಸಲಾತಿ ಖಚಿತಪಡಿಸಿ ಇಲ್ಲವೇ ಪ್ರತಿಭಟನೆ ಎದುರಿಸಿ: ಸಿಎಂಗೆ ಶ್ರೀಗಳ ಎಚ್ಚರಿಕೆತಮ್ಮ ಬೇಡಿಕೆಗಳನ್ನು ಸಮರ್ಪಕವಾಗಿ ಈಡೇರಿಸಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶ್ವಾಸನೆ ನೀಡಿದ ನಂತರ ತಮ್ಮ ಪ್ರತಿಭಟನೆಯನ್ನು ಕೈಬಿಟ್ಟ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2 ಎ ಮೀಸಲಾತಿಯಲ್ಲಿ ಸೇರಿಸುವ ಬೇಡಿಕೆಯನ್ನು ಗಡುವಿಗೆ ಮುನ್ನ ಈಡೇರದಿದ್ದರೆ ಮತ್ತೆ ಸಾಮೂಹಿಕ ಪ್ರತಿಭಟನೆಯನ್ನು ಪ್ರಾರಂಭಿಸುವುದಾಗಿ ಎಚ್ಚರಿಕೆ ನೀಡಿದೆ. |
![]() | ಕೊರೋನಾ ನಿಯಮ ಉಲ್ಲಂಘನೆ: ಹೈಕೋರ್ಟ್ ಚಾಟಿ ಬಳಿಕ ಪಂಚಮಸಾಲಿ ರ್ಯಾಲಿ ಆಯೋಜಕರ ವಿರುದ್ಧ ಪ್ರಕರಣ ದಾಖಲುಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವಂತೆ ಆಗ್ರಹಿಸಿ ನಡೆಸಲಾಗಿದ್ದ ಸಮಾವೇಶದ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. |
![]() | ಕೋವಿಡ್ ನಿಯಮ ಮೀರಿ ಪಂಚಮಸಾಲಿ ರ್ಯಾಲಿ ನಡೆಸಿದವರ ಮೇಲೆ ಎಫ್ಐಆರ್ ದಾಖಲಿಸಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ“ಸಾವಿರಾರು ಜನರು ಮಾಸ್ಕ್ ಇಲ್ಲದೆ ಒಟ್ಟುಗೂಡುತ್ತಾರೆ. ಅಪರಾಧಿಗಳಿಗೆ ನೀವು ರೆಡ್ ಕಾರ್ಪೆಟ್ ಹಾಸಿ ಸ್ವಾಗತ ಬಯಸುತ್ತೀರಿ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನೀವು ಬಯಸುವುದಿಲ್ಲ. ಈಗ ನೀವು ಅಪರಾಧ ಕೃತ್ಯ ನಡೆಸಲು ಹುರಿದುಂಬಿಸುತ್ತೀರಿ, ಇದನ್ನು ಸಹಿಸಲಾಗುವುದಿಲ್ಲ” ಎಂದು ಕರ್ನಾಟಕ ಹೈಕೋರ್ಟ್ ತನ್ನ ಆಕ್ರೋಶ ಹೊರಹಾಕಿದೆ. |
![]() | ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಅ.15ರವರೆಗೆ ತಾತ್ಕಾಲಿಕ ವಿರಾಮ: ಬಸವಜಯ ಮೃತ್ಯುಂಜಯ ಸ್ವಾಮೀಜಿಲಿಂಗಾಯತ ಪಂಚಮಸಾಲಿ ಮೀಸಲಾತಿ ಬೇಡಿಕೆ ಈಡೇರಿಸುವ ಕುರಿತ ಹೋರಾಟ ಸರ್ಕಾರದಿಂದ ವಿಧ್ಯುಕ್ತವಾಗಿ ಆದೇಶ ಪತ್ರ ಜಾರಿಯಾಗುವ ತನಕ ನಿರಂತರವಾಗಿ ಮುಂದುವರೆಯಲಿದೆ. ಆದರೆ ರಾಜ್ಯ ಸರ್ಕಾರದ ಮನವಿ ಮೇರೆಗೆ ಹೋರಾಟಕ್ಕೆ ಸೆಪ್ಟೆಂಬರ್ 15ರವರೆಗೆ ತಾತ್ಕಾಲಿಕವಾಗಿ ವಿರಾಮ ನೀಡಲಾಗಿದೆ. |
![]() | ಸಿಎಂ ಯಡಿಯೂರಪ್ಪ ಭರವಸೆಯೊಂದಿಗೆ ಪಂಚಮಸಾಲಿ ಪ್ರತಿಭಟನೆ ಅಂತ್ಯ: ಬೇಡಿಕೆ ಈಡೇರಿಕೆಗೆ 6 ತಿಂಗಳ ಗಡುವುಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಒತ್ತಾಯಿಸಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸುದೀರ್ಘ 64 ದಿನಗಳ ಹೋರಾಟಕ್ಕೆ ಸೋಮವಾರ ತೆರೆ ಬಿದ್ದಿದೆ. |
![]() | 2ಎ ಮೀಸಲಾತಿ ಯಥಾಸ್ಥಿತಿಗೆ ಒತ್ತಾಯಿಸಿ ರಾಜ್ಯದ್ಯಾಂತ ಉಗ್ರ ಹೋರಾಟ: ಎಂ.ಡಿ.ಲಕ್ಷ್ಮೀ ನಾರಾಯಣ2ಎ ಮೀಸಲಾತಿ ಯಥಾಸ್ಥಿತಿ ಕಾಪಾಡುವಂತೆ ಆಗ್ರಹಿಸಿ ಇದೇ 17 ರಂದು ಹಿಂದುಳಿದ ವರ್ಗಗಳ ಪ್ರಮುಖರ ಸಭೆಯನ್ನು ಕರೆಯಲಾಗಿದೆ ಎಂದು ನೇಕಾರ ಸಮುದಾಯದ ಹಿರಿಯ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮೀ ನಾರಾಯಣ ಅವರು ತಿಳಿಸಿದ್ದಾರೆ. |
![]() | ಪಂಚಮಸಾಲಿ ರ್ಯಾಲಿಯಲ್ಲಿ ಕೊರೋನಾ ನಿಯಮ ಉಲ್ಲಂಘನೆ: ನಿಮ್ಮ ನಿಲುವು ಸ್ಪಷ್ಟಪಡಿಸಿ- ಸರ್ಕಾರಕ್ಕೆ ಹೈ ಸೂಚನೆಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ 2 ಎ ಸೇರ್ಪಡೆಗೆ ಆಗ್ರಹಿಸಿ ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆದ ರ್ಯಾಲಿಯಲ್ಲಿ ಕೊರೋನಾ ನಿಯಮಗಳನ್ನು ಗಾಳಿಗೆ ತೂರಲಾಗಿದ್ದು, ಈ ಬಗ್ಗೆ ನಿಲುವು ಸ್ಪಷ್ಟ ಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. |