• Tag results for Panchamasali reservation

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಅ.15ರವರೆಗೆ ತಾತ್ಕಾಲಿಕ ವಿರಾಮ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಲಿಂಗಾಯತ ಪಂಚಮಸಾಲಿ ಮೀಸಲಾತಿ ಬೇಡಿಕೆ ಈಡೇರಿಸುವ ಕುರಿತ ಹೋರಾಟ ಸರ್ಕಾರದಿಂದ ವಿಧ್ಯುಕ್ತವಾಗಿ ಆದೇಶ ಪತ್ರ ಜಾರಿಯಾಗುವ ತನಕ ನಿರಂತರವಾಗಿ ಮುಂದುವರೆಯಲಿದೆ. ಆದರೆ ರಾಜ್ಯ ಸರ್ಕಾರದ ಮನವಿ ಮೇರೆಗೆ ಹೋರಾಟಕ್ಕೆ ಸೆಪ್ಟೆಂಬರ್ 15ರವರೆಗೆ ತಾತ್ಕಾಲಿಕವಾಗಿ ವಿರಾಮ ನೀಡಲಾಗಿದೆ.

published on : 17th March 2021

ಮುಖ್ಯಮಂತ್ರಿಗಳೇ ನಿಮ್ಮ ನಾಟಕ ಕಂಪನಿ ಬಂದ್ ಮಾಡಿ: ಬಸನಗೌಡ ಪಾಟೀಲ್ ಯತ್ನಾಳ್

ಮುಖ್ಯಮಂತ್ರಿಯವರೇ ನಿಮ್ಮ ನಾಟಕ ಕಂಪನಿ ಬಂದ್ ಮಾಡಿ, ನಿಮ್ಮ ನಾಟಕ ತಂಡದ ಬಗ್ಗೆ ತಮಗೂ ತಿಳಿದಿದೆ. ನೋಟಿಸ್ ಕೊಟ್ಟು ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಮೀಸಲಾತಿ ನೀಡಿ ಇಲ್ಲದಿದ್ದಲ್ಲಿ ಕುರ್ಚಿ ಖಾಲಿ ಮಾಡಿಸುತ್ತೇವೆ...

published on : 21st February 2021

ಮೀಸಲಾತಿ ನೀಡಲು ನಕಾರ: ಯಡಿಯೂರಪ್ಪ ಮಾನಸಿಕ ಅಸ್ವಸ್ಥ, ಮುಖ್ಯಮಂತ್ರಿ ಬದಲಿಸಿ- ಬಿಜೆಪಿಗೆ ಪಂಚಮಸಾಲಿ ಸ್ವಾಮೀಜಿ ಆಗ್ರಹ

ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗದವರನ್ನು ಸಮಾಜವನ್ನು ಹಿಂದುಳಿದ ವರ್ಗ 2ಎ ಮೀಸಲಾತಿಗೆ ಒಳಪಡಿಸಲು ನಿರಾಕರಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕೂಡಸಂಮದ ಲಿಂಗಾಯತ ಪಂಚಮಸಾಲಿ ಮಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ತೀವ್ರವಾಗಿ ಕಿಡಿಕಾರಿದ್ದಾರೆ.

published on : 6th February 2021

ರಾಶಿ ಭವಿಷ್ಯ