- Tag results for Panchayat Election
![]() | ಜಿಲ್ಲಾ-ತಾಲ್ಲೂಕು ಪಂಚಾಯತ್ ಚುನಾವಣೆ: ಸುಪ್ರೀಂ ಕೋರ್ಟ್ ನಿಂದ ರಾಜ್ಯ ಚುನಾವಣಾ ಆಯೋಗ ಅರ್ಜಿ ತಿರಸ್ಕಾರಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಹಿನ್ನಡೆಯುಂಟಾಗಿದೆ. ನ್ಯಾಯಮೂರ್ತಿ ಅನಿರುದ್ಧ್ ನೇತೃತ್ವದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಬೋಸ್, ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ. |
![]() | ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಹೊಸ ಗಡುವು ನೀಡಿದ ಹೈಕೋರ್ಟ್ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೊಸ ಗಡುವು ನೀಡಿದೆ. |
![]() | ಮಧ್ಯಪ್ರದೇಶ: ಪಂಚಾಯತ್ ಚುನಾವಣೆಯಲ್ಲಿ ಗೆದ್ದದ್ದು ಪತ್ನಿಯರು, ಪ್ರಮಾಣ ವಚನ ಸ್ವೀಕರಿಸಿದ್ದು ಮಾತ್ರ ಪತಿ ಮಹಾಶಯರು!ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಪತ್ನಿಯರ ಬದಲಿಗೆ ಅವರ ಗಂಡಂದಿರು ಪ್ರಮಾಣವಚನ ಸ್ವೀಕರಿಸಿರುವ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. |
![]() | ಪಂಚಾಯತ್ ಚುನಾವಣೆ: 12 ವಾರಗಳಲ್ಲಿ ಒಬಿಸಿ ಮೀಸಲಾತಿ, ಡೀಲಿಮಿಟೇಷನ್ ಪೂರ್ಣಗೊಳಿಸಲು ಸರ್ಕಾರಕ್ಕೆ ಕೋರ್ಟ್ ನಿರ್ದೇಶನಪಂಚಾಯತ್ ಚುನಾವಣೆಗೆ 12 ವಾರಗಳಲ್ಲಿ ಒಬಿಸಿ ಮೀಸಲಾತಿ, ಡೀಲಿಮಿಟೇಷನ್ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. |
![]() | ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಸರ್ಕಾರರಾಜ್ಯ ಚುನಾವಣಾ ಆಯೋಗವು 2022ರ ಏಪ್ರಿಲ್ ನಿಂದ ಜುಲೈ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಸೋಮವಾರ ಘೋಷಣೆ ಮಾಡಿದೆ. |
![]() | ಜಿಲ್ಲಾ ಪಂಚಾಯತ್ ಚುನಾವಣೆ ಕುರಿತು ಚುನಾವಣಾ ಆಯೋಗದ ಅರ್ಜಿ ವಿಚಾರಣೆ ಮೇ 17ಕ್ಕೆ: ಕರ್ನಾಟಕ ಹೈಕೋರ್ಟ್ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವ ಕುರಿತು ಸಲ್ಲಿಸಿರುವ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮೇ 17 ರಂದು ವಿಚಾರಣೆ ನಡೆಸಲಿದೆ. |
![]() | ಗ್ರಾಮ ಪಂಚಾಯ್ತಿ ಫಲಿತಾಂಶ: ಸಿಎಂ ಯಡಿಯೂರಪ್ಪ ತವರಲ್ಲಿ ಲಾಟರಿ ಮೂಲಕ ಬಿಜೆಪಿಗೆ ಒಲಿದ ಜಯಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರೂರು ಬೂಕನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೊಮ್ಮೇಗೌಡನಕೊಪ್ಪಲು ಗ್ರಾಮದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿ ಬೆಂಬಲಿತ ಮಂಜುಳಾಗೆ ಲಾಟರಿ ಹೊಡೆದಿದೆ. |