- Tag results for Panel
![]() | ಹೈದರಾಬಾದ್ ಗ್ಯಾಂಗ್ ರೇಪ್ ಆರೋಪಿಗಳ ಎನ್ ಕೌಂಟರ್ ಉದ್ದೇಶಪೂರ್ವಕ ಕೊಲೆ, ಪೊಲೀಸರ ವಿರುದ್ಧ ಕ್ರಮ ಅಗತ್ಯ: ಸುಪ್ರೀಂ ಸಮಿತಿನಿರ್ಭಯಾ ಪ್ರಕರಣದ ಬಳಿಕ ಇಡೀ ದೇಶವನ್ನ ಬೆಚ್ಚಿಬೀಳಿಸಿದ್ದ ಹೈದರಾಬಾದ್ ನಲ್ಲಿ ಪಶುವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಈಗ ಮತ್ತೆ ಸುದ್ದಿಯಲ್ಲಿದೆ. ತೆಲಂಗಾಣದ ಹೈದರಾಬಾದ್ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ... |
![]() | ಜಮ್ಮು-ಕಾಶ್ಮೀರ ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆಗೊಳಿಸುವ ಅಂತಿಮ ಆದೇಶಕ್ಕೆ ಡಿಲಿಮಿಟೇಶನ್ ಪ್ಯಾನೆಲ್ ಸಹಿ!ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ನೇತೃತ್ವದ ಜಮ್ಮು ಮತ್ತು ಕಾಶ್ಮೀರದ ಮೂರು ಸದಸ್ಯರ ಡಿಲಿಮಿಟೇಶನ್ ಆಯೋಗವು ಗುರುವಾರ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಕ್ಷೇತ್ರಗಳನ್ನು ಪುನರ್ ವಿಂಗಡಣೆಗೊಳಿಸುವ ಅಂತಿಮ ಆದೇಶಕ್ಕೆ ಸಹಿ ಹಾಕಿದೆ ಎಂದು ವಕ್ತಾರರು ತಿಳಿಸಿದ್ದಾರೆ. |
![]() | ಸಿಸಿಐ ತನಿಖೆ ಎದುರಿಸುತ್ತಿರುವ ಟೆಕ್ ಸಂಸ್ಥೆಗಳೊಂದಿಗೆ ಸಂಸತ್ ಸಮಿತಿಯ ಸಭೆಆಪಾದಿತ ಸ್ಪರ್ಧಾತ್ಮಕ ಅಭ್ಯಾಸಗಳ ಆರೋಪದ ಮೇರೆಗೆ ಹಲವಾರು ಜಾಗತಿಕ ಟೆಕ್ ದೈತ್ಯ ಸಂಸ್ಥೆಗಳು ಸಿಸಿಐ (ಭಾರತೀಯ ಸ್ಪರ್ಧಾತ್ಮಕ ಆಯೋಗ) ತನಿಖೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸಂಸದೀಯ ಸಮಿತಿಯು ಟೆಕ್ ದೈತ್ಯ ಸಂಸ್ಥೆಗಳೊಂದಿಗೆ ಸಭೆ ನಡೆಸಲು ನಿರ್ಧರಿಸಿದೆ. |
![]() | ದ್ವೇಷದ ಭಾಷಣ, ಮಾತುಗಳಿಗೆ ಕಡಿವಾಣ ಹಾಕಲು ಸಮಿತಿ ರಚನೆ: ಸಿಎಂ ಬೊಮ್ಮಾಯಿಸುಪ್ರೀಂ ಕೋರ್ಟ್ನ ಸೂಚನೆಯಂತೆ ರಾಜ್ಯದಲ್ಲಿ ದ್ವೇಷದ ಮಾತು, ಭಾಷಣಗಳ ತಡೆಯಲು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. |
![]() | ಸ್ಪರ್ಧಾತ್ಮಕ ಕಾನೂನು ಉಲ್ಲಂಘನೆ: ಸಂಸದೀಯ ಸಮಿತಿಯಿಂದ ಗೂಗಲ್, ಅಮೆಜಾನ್, ಇತರ ದೊಡ್ಡ ಟೆಕ್ ಸಂಸ್ಥೆಗಳಿಗೆ ಸಮನ್ಸ್ಹಲವು ಜಾಗತಿಕ ಟೆಕ್ ಕಂಪನಿಗಳು ಸ್ಪರ್ಧಾತ್ಮಕ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಸಿಸಿಐ ತನಿಖೆ ಎದುರಿಸುತ್ತಿದ್ದು, ಅವರ ಸ್ಪರ್ಧಾತ್ಮಕ ಕಾನೂನುಗಳನ್ನುಪರಿಶೀಲಿಸಲು ಸಂಸದೀಯ ಸಮಿತಿ ಗುರುವಾರ ಗೂಗಲ್... |
![]() | 25 ಕೋಟಿ ರೂ. ಮೌಲ್ಯದ ಸಾರ್ವಜನಿಕ ಕಾಮಗಾರಿಗಳ ಪರಿಶೀಲಿಸಲು ಸಮಿತಿ: ಸಿಎಂ ಬೊಮ್ಮಾಯಿನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಲಾಗುವ ಸಮಿತಿಯು ರೂ.25 ಕೋಟಿ ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳನ್ನು ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. |
![]() | ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್ ಪದಗ್ರಹಣ; ದೇಶ ಕವಲು ಹಾದಿಯಲ್ಲಿದೆ- ಡಿಕೆಶಿದೇಶ ಇಂದು ವಿವಿಧ ರೀತಿಯಲ್ಲಿ ಕವಲು ಹಾದಿಯಲ್ಲಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದ ಜನ ಅಧಿಕಾರಕ್ಕೆ ಬಂದಂತೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. |
![]() | ಸರ್ಕಾರಿ ಸಿಬ್ಬಂದಿ ವೇತನಕ್ಕೆ ಆಯೋಗ ರಚನೆ: ಸಿಎಂ ಬೊಮ್ಮಾಯಿಸುಮಾರು 5.12 ಲಕ್ಷ ನೌಕರರ ವೇತನ ಪರಿಷ್ಕರಣೆ ಕುರಿತು ಶಿಫಾರಸುಗಳ ನೀಡಲು ಶೀಘ್ರದಲ್ಲೇ ಆಯೋಗ ರಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದು, ವಿಧಾನಸಭಾ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿಯಿದ್ದು, ಮುಖ್ಯಮಂತ್ರಿಗಳ ಈ ನಿರ್ಧಾರ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |
![]() | ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಮಿತಿ ರಚಿಸಿ: ಸಿಎಂ ಬೊಮ್ಮಾಯಿಗೆ ಯಡಿಯೂರಪ್ಪ ಪತ್ರರಾಜ್ಯ ಸರ್ಕಾರಿ ನೌಕರರ ವೇತನವನ್ನು ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ಪರಿಷ್ಕರಿಸಲು ವೇತನ ಆಯೋಗವನ್ನು ರಚಿಸಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. |
![]() | ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಚುನಾವಣಾ ಆಯೋಗದಿಂದ ನಗದು ಬಹುಮಾನ ಸ್ಪರ್ಧೆ!ಮತದಾನ ಬಹುಮುಖ್ಯ ಹಕ್ಕು. ಚುನಾವಣಾ ಆಯೋಗ ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಕೊಪ್ಪಳ ಜಿಲ್ಲಾ ಸಿಇಒ ಹಾಗೂ ಜಿಲ್ಲಾ ಮಟ್ಟದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಎಸ್ ವಿಇಇಪಿ) ಸಮಿತಿಯ ಅಧ್ಯಕ್ಷರೂ ಆದ ಫೌಜಿಯಾ ತರನ್ನಮ್ ಮಾಹಿತಿ ನೀಡಿದ್ದಾರೆ. |
![]() | ಗೃಹ ಇಲಾಖೆಯಲ್ಲಿನ ಮಹಿಳೆಯರಿಗೆ ಶೇ.33 ಮೀಸಲಾತಿ: ಸರ್ಕಾರಕ್ಕೆ ಆಡಳಿತ ಸುಧಾರಣಾ ಆಯೋಗ ಶಿಫಾರಸುಪೊಲೀಸ್ ಇಲಾಖೆಯ ಕಾನ್ಸ್ಟೆಬಲ್, ಸಬ್ ಇನ್ಸ್ಪೆಕ್ಟರ್ವರೆಗಿನ ಗೆಜೆಟೆಡ್ ಅಲ್ಲದ ಹುದ್ದೆಗಳ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಆಡಳಿತ ಸುಧಾರಣಾ ಆಯೋಗ ಶಿಫಾರಸು ಮಾಡಿದೆ. |
![]() | ಸುಪ್ರೀಂ ಕೋರ್ಟ್ ಸಮಿತಿ ಅಂಗಳದಲ್ಲಿ ಪೆಗಾಸಸ್ ಸ್ಪೈವೇರ್ ಹಗರಣ; ವರದಿ ನಿರೀಕ್ಷಣೆಯಲ್ಲಿ: ಸರ್ಕಾರಿ ಮೂಲಗಳುಪೆಗಾಸಸ್ ಸಾಫ್ಟ್ ವೇರ್ ಹಗರಣಕ್ಕೆ ಸಂಬಂಧಿಸಿದ ತನಿಖೆಯನ್ನು ಸುಪ್ರೀಂ ಕೋರ್ಟ್ ನ ಸಮಿತಿ ನಡೆಸುತ್ತಿದ್ದು, ವರದಿ ನಿರೀಕ್ಷಣೆಯಲ್ಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. |
![]() | ರೈತರ ಆದಾಯವನ್ನು ದ್ವಿಗುಣಗೊಳಿಸುವ ಕ್ರಮ ಪರಿಶೀಲಿಸಲು ಸಮಿತಿಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯಗಳ ಮೂಲಕ ಅಭಿವೃದ್ಧಿಪಡಿಸಬಹುದಾದ ತಂತ್ರಜ್ಞಾನಗಳು ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸಲು ಅಗತ್ಯವಾದ ಇತರ ಕ್ರಮಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರವು ಕೃಷಿ ಸಚಿವ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ರೈತರನ್ನೊಳಗೊಂಡ ಸಮಿತಿಯನ್ನು ಸೋಮವಾರ ರಚನೆ ಮಾಡಿದೆ. |
![]() | ಬೆಂಗಳೂರು: ವೆಚ್ಚ ಕಡಿತಕ್ಕಾಗಿ ಬಿಎಂಟಿಸಿ ಡಿಪೋಗಳಲ್ಲಿ ಸೋಲಾರ್ ಅಳವಡಿಕೆನೌಕರರಿಗೆ ಸಂಬಳ ನೀಡಲಾಗದಷ್ಟು ಆರ್ಥಿಕವಾಗಿ ದಿವಾಳಿಯಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ತನ್ನ ಡಿಪೋಗಳಲ್ಲಿ ಸೋಲಾರ್ ಸ್ಥಾಪಿಸುವ ಮೂಲಕ ಹಣ ಉಳಿಕೆಗೆ ಮುಂದಾಗಿದೆ. |
![]() | ಪ್ರಧಾನಿ ಮೋದಿಗೆ ಭದ್ರತಾ ಲೋಪ: ಗೃಹ ಸಚಿವಾಲಯದಿಂದ 3 ಸದಸ್ಯ ಸಮಿತಿ ರಚನೆಪ್ರಧಾನಮಂತ್ರಿಯವರ ಭದ್ರತೆಯಲ್ಲಿ ಉಂಟಾದ ಲೋಪ ಬಹು ಮುಖ್ಯ ಗಣ್ಯವ್ಯಕ್ತಿಯನ್ನು ಗಂಭೀರವಾದ ಭದ್ರತಾ ಅಪಾಯಕ್ಕೆ ಒಡ್ಡಲು ಕಾರಣವಾಯಿತು ಎಂದು ಕೇಂದ್ರ ಗೃಹ ಸಚಿವಾಲಯ ಟ್ವೀಟ್ನಲ್ಲಿ ತಿಳಿಸಿದೆ. |