- Tag results for Panel report
![]() | ಪ್ರಶ್ನೆಗಾಗಿ ಲಂಚ: ಮೊಯಿತ್ರಾಗೆ ಸಂಬಂಧಿಸಿದ ನೈತಿಕ ಸಮಿತಿ ವರದಿ ನಾಳೆ ಲೋಕಸಭೆಯಲ್ಲಿ ಮಂಡನೆ ಸಾಧ್ಯತೆಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆಗೆ... |
![]() | ಕಾಂತರಾಜು ಆಯೋಗದ ಜಾತಿಗಣತಿ ಸಮೀಕ್ಷೆ ಅವೈಜ್ಞಾನಿಕ: ವರದಿ ತಿರಸ್ಕರಿಸಲು ಒಕ್ಕಲಿಗ ಸಭೆಯಲ್ಲಿ ನಿರ್ಣಯಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ದಪಡಿಸಲಾಗಿರುವ 'ಸಾಮಾಜಿಕ ಆರ್ಥಿಕ ಸಮೀಕ್ಷೆ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲು ಒಕ್ಕಲಿಗ ಸಮುದಾಯದ ಸಭೆ ನಿರ್ಧರಿಸಿದೆ. |
![]() | ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ಅಸಮರ್ಪಕ ನಿರ್ವಹಣೆಯೇ ಕಾರಣ: ಹೈಕೋರ್ಟ್ ಗೆ ತಜ್ಞರ ಸಮಿತಿ ವರದಿಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮೇ 2 ರ ಮಧ್ಯರಾತ್ರಿ ಸಂಭವಿಸಿದ 24 ಜನರ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ವರದಿ ಸಲ್ಲಿಸಿದೆ. |