- Tag results for Paper
![]() | ಆಸ್ತಿ ಪತ್ರಗಳ ನಷ್ಟ: 5 ಲಕ್ಷ ರೂಪಾಯಿ ನೀಡಲು ಬ್ಯಾಂಕ್ ಗೆ ಗ್ರಾಹಕರ ಆಯೋಗ ಸೂಚನೆಸಂಸ್ಥೆಯೊಂದರ ಮಾಲೀಕರಿಗೆ ಸೇರಿದ, ಬ್ಯಾಂಕ್ ನಲ್ಲಿ ಅಡ ಇಡಲಾಗಿದ್ದ ಆಸ್ತಿ ಪತ್ರಗಳು ನಷ್ಟವಾಗಿರುವುದಕ್ಕೆ ಮಾಲಿಕರಿಗೆ 5.30 ಲಕ್ಷ ರೂಪಾಯಿ ಮೊತ್ತವನ್ನು ನೀಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಸೂಚಿಸಿದೆ. |
![]() | ಪೌರಕಾರ್ಮಿಕರಿಗೆ ನಕಲಿ ದಾಖಲೆಗಳನ್ನು ನೀಡಲಾಗಿದೆ, ನಾವು ಮುಷ್ಕರ ನಡೆಸುತ್ತೇವೆ: ಸಂಘ ಆರೋಪಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹಲವು ವಾರ್ಡ್‌ಗಳಲ್ಲಿ ಒಂದೇ ಕುಟುಂಬದ ಒಬ್ಬರಿಗಿಂತ ಹೆಚ್ಚು ಸದಸ್ಯರನ್ನು ಪೌರಕಾರ್ಮಿಕರಾಗಿ ನೇಮಕ ಮಾಡಿರುವುದು ಕಾನೂನು ಉಲ್ಲಂಘನೆಯಾಗಿದೆ ಎಂದು ಪೌರಕಾರ್ಮಿಕರು ಆರೋಪಿಸಿದ್ದಾರೆ. |
![]() | ಮತಪತ್ರಗಳ ಮುದ್ರಣಕ್ಕೆ ಹಣವಿಲ್ಲ, ಶ್ರೀಲಂಕಾದಲ್ಲಿ ಚುನಾವಣೆ ಮುಂದೂಡಿಕೆ!ಆರ್ಥಿಕ ದಿವಾಳಿತನಕ್ಕೊಳಗಾಗಿರುವ ಶ್ರೀಲಂಕಾ, ಮತಪತ್ರಗಳ ಮುದ್ರಣಕ್ಕೆ ಹಣವಿಲ್ಲದೇ ಚುನಾವಣೆಯನ್ನು ಮುಂದೂಡಿದೆ. |
![]() | ವಿಐಎಸ್‌ಎಲ್ ಪುನಶ್ಚೇತನಕ್ಕೆ ಬದ್ಧ ಎಂದ ಸಿಎಂ; ಅಧಿಕಾರಕ್ಕೆ ಬಂದರೆ ಮೈಸೂರು ಪೇಪರ್ ಮಿಲ್ಸ್ ಉಳಿಸುತ್ತೇವೆ ಎಂದ ಡಿಕೆಶಿ ಪ್ರತಿಜ್ಞೆಭದ್ರಾವತಿಯಲ್ಲಿ ವಿಶ್ವೇಶ್ವರಯ್ಯ ಐರನ್ ಅ್ಯಡ್ ಸ್ಟೀಲ್ ಲಿಮಿಟೆಡ್ (ವಿಐಎಸ್‌ಎಲ್) ಪುನಶ್ಚೇತನಕ್ಕೆ ಬದ್ಧ ಎಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದು, ಈ ನಡುವೆ ಅಧಿಕಾರಕ್ಕೆ ಬಂದರೆ ವಿಐಎಸ್‌ಎಲ್ ಮತ್ತು ಮೈಸೂರು ಪೇಪರ್ ಮಿಲ್ಸ್ ಉಳಿಸುತ್ತೇನೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಬುಧವಾರ ಪ್ರತಿಜ್ಞೆ ಮಾಡಿದ್ದಾರೆ. |
![]() | ಪ್ರಶ್ನೆ ಪತ್ರಿಕೆ ಸೋರಿಕೆ: ಗುಜರಾತ್ ಜೂನಿಯರ್ ಕ್ಲರ್ಕ್ ಪರೀಕ್ಷೆ ರದ್ದು; ಶಂಕಿತ ಆರೋಪಿ ಬಂಧನಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಜೂನಿಯರ್ ಕ್ಲರ್ಕ್‌ಗಳ ನೇಮಕಾತಿಗಾಗಿ ಗುಜರಾತ್ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆ ಭಾನುವಾರ ನಿಗದಿತ ಗಂಟೆಗಳ ಮೊದಲು ರದ್ದುಗೊಂಡಿದೆ ಮತ್ತು ಪೊಲೀಸರು ಈ ಸಂಬಂಧ ಶಂಕಿತನನ್ನು ಬಂಧಿಸಿದ್ದಾರೆ ಎಂದು ರಾಜ್ಯ ಪಂಚಾಯತ್ ಪರೀಕ್ಷಾ ಮಂಡಳಿ ತಿಳಿಸಿದೆ. |
![]() | ಕಾಂಗ್ರೆಸ್‌ಗೆ ಕಗ್ಗಂಟಾಗಿಯೇ ಉಳಿದ ಪೈಲಟ್-ಗೆಹ್ಲೋಟ್ ಸಮಸ್ಯೆ, ಪೇಪರ್ ಸೋರಿಕೆ ಕುರಿತು ಮುಖ್ಯಮಂತ್ರಿ ವಿರುದ್ಧ ಸಚಿನ್ ವಾಗ್ದಾಳಿಕಳೆದ ಒಂದು ತಿಂಗಳಿನಿಂದ ರಾಜಸ್ಥಾನವನ್ನು ಬೆಚ್ಚಿಬೀಳಿಸಿದ ಪೇಪರ್ ಸೋರಿಕೆ ವಿಚಾರವಾಗಿ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಸೋಮವಾರ ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. |
![]() | ನವಿ ಮುಂಬೈನ ಪೇಪರ್ ರೋಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ, ಸುಟ್ಟು ಕರಕಲಾದ ಮಹಿಳೆಮಹಾರಾಷ್ಟ್ರದ ಥಾಣೆ ಜಿಲ್ಲೆಯ ನವಿ ಮುಂಬೈ ಪಟ್ಟಣದಲ್ಲಿರುವ ಪೇಪರ್ ರೋಲ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು 40 ವರ್ಷದ ಮಹಿಳೆಯೊಬ್ಬರು ಸುಟ್ಟು ಕರಕಲಾದ ಘಟನೆ ಸೋಮವಾರ ನಡೆದಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಸ್ನೇಹಿತನ ಪತ್ನಿಯೊಂದಿಗೆ ಸಂಬಂಧ; ಕುಡಿದ ಅಮಲಿನಲ್ಲಿ ಪೇಪರ್ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ವ್ಯಕ್ತಿಪೇಪರ್ ಕಟರ್‌ನಿಂದ ಕೊಂದು ಸ್ನೇಹಿತನ ದೇಹವನ್ನು ಸುಟ್ಟ ಆರೋಪದ ಮೇಲೆ ಉತ್ತರ ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬನನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ರಾಜಸ್ಥಾನದಲ್ಲಿ ಶಿಕ್ಷಕರ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ; ಪರೀಕ್ಷೆಗೂ ಮುನ್ನ ಬಸ್‌ನಲ್ಲಿ ಉತ್ತರ ಬರೆಯುತ್ತಿದ್ದ 40 ಮಂದಿ ಬಂಧನಕರ್ನಾಟಕದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಪರೀಕ್ಷೆ ಪತ್ರಿಕೆ ಸೋರಿಕೆಯಾಗಿ ಭಾರಿ ವಿವಾದ ಉಂಟಾದಂತೆ ರಾಜಸ್ಥಾನದಲ್ಲೂ ಶಿಕ್ಷಕರ ನೇಮಕಾತಿ ಪರೀಕ್ಷಾ ಪತ್ರಿಕೆ ಪರೀಕ್ಷೆಗೂ ಮುನ್ನವೇ ಸೋರಿಕೆಯಾಗಿದೆ. |
![]() | ತೆಲಗಿ ವೆಬ್ ಸೀರಿಸ್ ಬಿಡುಗಡೆಗೆ ತಡೆ ನೀಡಲು ಮುಂಬೈ ಕೋರ್ಟ್ ನಕಾರ!ನಕಲಿ ಸ್ಟಾಂಪ್ ಪೇಪರ್ ಹಗರಣದ ಆರೋಪಿ ಮೃತ ಅಬ್ದುಲ್ ಕರೀಂ ತೆಲಗಿ ಜೀವನಾಧಾರಿತ ವೆಬ್ ಸರಣಿ ಬಿಡುಗಡೆಗೆ ತಡೆ ನೀಡುವಂತೆ ಸಲ್ಲಿಸಿದ್ದ ಮನವಿಯನ್ನು ಇಲ್ಲಿನ ಸಿವಿಲ್ ಕೋರ್ಟ್ ವಜಾಗೊಳಿಸಿದೆ. |
![]() | ಲೋಕಸಭೆ ಕಲಾಪ: ನೋಟು ಅಮಾನ್ಯೀಕರಣದ ಬಗ್ಗೆ ಶ್ವೇತ ಪತ್ರಕ್ಕೆ ಕಾಂಗ್ರೆಸ್ ಆಗ್ರಹಲೋಕಸಭೆಯ ಕಲಾಪದಲ್ಲಿ ಇಂದು ನೋಟು ಅಮಾನ್ಯೀಕರಣದ ಬಗ್ಗೆ ಕಾಂಗ್ರೆಸ್ ಪ್ರಸ್ತಾಪಿಸಿದ್ದು, ಶ್ವೇತ ಪತ್ರ ಹೊರಡಿಸುವಂತೆ ಆಗ್ರಹಿಸಿದೆ. |
![]() | ಪ್ರಧಾನಿ ಕಚೇರಿ ಕರೆಗಳಿಗೆ ಇಂಗ್ಲಿಷ್ ಪತ್ರಿಕೆಗಳು ನಡುಗುತ್ತವೆ: ಸುಬ್ರಮಣಿಯನ್ ಸ್ವಾಮಿಪ್ರಧಾನ ಮಂತ್ರಿಯವರ ಕಾರ್ಯಾಲಯದ (ಪಿಎಂಒ) ಕರೆಗಳಿಗೆ ಇಂಗ್ಲಿಷ್ ಪತ್ರಿಕೆಗಳು ನಡುಗುತ್ತವೆ ಎಂದು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. |
![]() | ಲಿಟಲ್ ಮಾಸ್ಟರ್ಸ್: 4 ಶತಕ, 11 ಅರ್ಧ ಶತಕ, 103 ವಿಕೆಟ್... ಯುವ ಕ್ರಿಕೆಟ್ ಸಹೋದರರ ದಾಖಲೆ!ಜಾಗತಿಕ ಕ್ರಿಕೆಟ್ ನಲ್ಲಿ ಭಾರತ ಇರ್ಫಾನ್ ಪಠಾಣ್ ಮತ್ತು ಯೂಸುಫ್ ಪಠಾಣ್ ಜೋಡಿ ಭಾರತದ ಪರ ಕಮಾಲ್ ಮಾಡಿತ್ತು.. ಇದೀಗ ಅಂತಹುದೇ ಸಾಧನೆಯನ್ನು ನೆನಪಿಸುವ ಯುವ ಜೋಡಿಯೊಂದು ಕ್ರಿಕೆಟ್ ರಂಗದಲ್ಲಿ ಸುದ್ದಿ ಮಾಡುತ್ತಿದೆ. |
![]() | ಕೋಲ್ಕತ್ತ- ಬೆಂಗಳೂರು ಇಂಡಿಗೋ ವಿಮಾನಕ್ಕೆ ಮತ್ತೆ ಟಿಶ್ಶ್ಯೂ ಪೇಪರ್ ಬಾಂಬ್ ಬೆದರಿಕೆಕೋಲ್ಕತ್ತಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಟಿಶ್ಶೂಪೇಪರ್ ಬಾಂಬ್ ಬೆದರಿಕೆ ಬಂದಿದ್ದು ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು. |
![]() | ತಿರುಪತಿ ತಿಮ್ಮಪ್ಪನ ಒಟ್ಟು ಆಸ್ತಿ ಎಷ್ಟು? ಇರುವ ಬಂಗಾರವೆಷ್ಟು? ಶ್ವೇತ ಪತ್ರ ಹೊರಡಿಸಿದ ಟಿಟಿಡಿವಿಶ್ವದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ತಿರುಪತಿ ತಿಮ್ಮಪ್ಪನ ದೇವಾಲಯವು ಕೂಡ ಒಂದು. ತಿರುಪತಿ ತಿಮ್ಮಪ್ಪನ ಆಸ್ತಿ 2.26 ಲಕ್ಷ ಕೋಟಿ ರೂ. ಇದೆ ಎಂದು ಹೇಳಲಾಗಿದೆ. |