• Tag results for Param Bir Singh

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಸೇರಿ 27 ಮಂದಿ ವಿರುದ್ಧ ಭ್ರಷ್ಟಾಚಾರ ಆರೋಪ: ಎಫ್ಐಆರ್ ದಾಖಲು 

ಮಹಾನಗರ ಮುಂಬೈಯ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ವಿರುದ್ಧ ಮಹಾರಾಷ್ಟ್ರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

published on : 29th April 2021

ಅನಿಲ್ ದೇಶ್ ಮುಖ್ V/S ಪರಮ್ ಬಿರ್ ಸಿಂಗ್: 15 ದಿನಗಳೊಳಗೆ ಪ್ರಾಥಮಿಕ ತನಿಖೆ ನಡೆಸಲು ಸಿಬಿಐಗೆ ಮುಂಬೈ ಹೈಕೋರ್ಟ್ ಆದೇಶ 

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಮಾಡಿದ್ದ ಭ್ರಷ್ಟಾಚಾರ ಮತ್ತು ಅವ್ಯವಹಾರ ಆರೋಪಕ್ಕೆ ಸಂಬಂಧಪಟ್ಟಂತೆ 15 ದಿನಗಳೊಳಗೆ ಪ್ರಾಥಮಿಕ ತನಿಖೆ ನಡೆಸುವಂತೆ ಮುಂಬೈ ಹೈಕೋರ್ಟ್ ಸೋಮವಾರ ಸಿಬಿಐಗೆ ಆದೇಶ ನೀಡಿದೆ.

published on : 5th April 2021

ಅನಿಲ್ ದೇಶಮುಖ್ ವಿರುದ್ಧ ಪೊಲೀಸರಿಗೆ ಏಕೆ ದೂರು ನೀಡಲಿಲ್ಲ?: ಪರಮ್ ಬಿರ್ ಸಿಂಗ್ ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ತಪ್ಪು ಮಾಡುತ್ತಿರುವ ಬಗ್ಗೆ ಗೊತ್ತಿದ್ದರೂ ಅವರ ವಿರುದ್ಧ ಏಕೆ ದೂರು ದಾಖಲಿಸಲಿಲ್ಲ? ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಪ್ರಶ್ನಿಸಿದೆ.

published on : 31st March 2021

ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಶರದ್ ಪವಾರ್‌ರನ್ನು ಗುಪ್ತವಾಗಿ ಭೇಟಿಯಾದ್ರಾ ಅಮಿತ್ ಶಾ

ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿನ ಮಧ್ಯೆ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಪ್ತವಾಗಿ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

published on : 28th March 2021

ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪವನ್ನು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ತನಿಖೆ ನಡೆಸಲಿದ್ದಾರೆ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ 

ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಹೇಳಿದ್ದಾರೆ.

published on : 28th March 2021

ವಿಷಯ ಗಂಭೀರವಾದದ್ದು: ದೇಶ್ ಮುಖ್ ವಿರುದ್ಧ ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಮೊರೆ ಹೋಗಲು ಪರಂ ಬೀರ್ ಗೆ 'ಸುಪ್ರೀಂ' ಅನುಮತಿ

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಮುಂಬೈ ನ ಹಿರಿಯ ಪೊಲೀಸ್ ಅಧಿಕಾರಿ ಪರಂ ಬೀರ್ ಸಿಂಗ್ ಮಾಡಿರುವ ಆರೋಪ ಗಂಭೀರವಾದದ್ದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. 

published on : 24th March 2021

'ನನ್ನ ವಿರುದ್ಧ ಅಪಪ್ರಚಾರದಿಂದ ತೀವ್ರ ನೊಂದು ಹೋಗಿದ್ದೇನೆ': ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ 

ಕಳೆದ ಕೆಲ ದಿನಗಳಿಂದ ತಮ್ಮ ಬಗ್ಗೆ ಕೇಳಿಬರುತ್ತಿರುವ ಅಪಪ್ರಚಾರದ ಬಗ್ಗೆ ತೀವ್ರ ತಲ್ಲಣಗೊಂಡಿದ್ದು, ಪರಂ ಬಿರ್ ಸಿಂಗ್ ಅವರ ಆರೋಪದ ನಂತರ ಕಳೆದ ತಿಂಗಳು ಫೆಬ್ರವರಿ ಮಧ್ಯಭಾಗದಲ್ಲಿ ತಾವು ಆಸ್ಪತ್ರೆಯಲ್ಲಿದ್ದೆನು ಎಂದು ನೇರವಾಗಿ ಸಾಬೀತುಪಡಿಸಲು ಇಚ್ಛಿಸುತ್ತೇನೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಹೇಳಿದ್ದಾರೆ.

published on : 24th March 2021

ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಪರಮ್ ಬಿರ್ ಸಿಂಗ್ ಪತ್ರ, ಉದ್ಧವ್ ಠಾಕ್ರೆ ರಾಜೀನಾಮೆಗೆ ಬಿಜೆಪಿ ಆಗ್ರಹ

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಪತ್ರ ಸೋಮವಾರ ಲೋಕಸಭೆಯಲ್ಲಿ ಪ್ರತಿಧ್ವನಿಸಿತು.

published on : 22nd March 2021

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪರಮ್ ಬೀರ್: ಅನಿಲ್ ದೇಶ್ ಮುಖ್ ವಿರುದ್ಧದ ಆರೋಪಗಳ ತನಿಖೆಗೆ ಮನವಿ 

ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧ ತಾವು ಮಾಡಿದ್ದ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಬೇಕೆಂದ ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ. 

published on : 22nd March 2021

ಫೆಬ್ರವರಿ ಯಲ್ಲಿ ಅನಿಲ್ ದೇಶ್ ಮುಖ್ ಕೋವಿಡ್ ನಿಂದಾಗಿ ಆಸ್ಪತ್ರೆಯಲ್ಲಿದ್ದರು: ಪರಮ್ ಬಿರ್ ಸಿಂಗ್ ಪತ್ರ ಕುರಿತು ಶರದ್ ಪವಾರ್ ಪ್ರಶ್ನೆ

ತೀವ್ರ ಸಂಚಲನ ಮೂಡಿಸಿರುವ ಮುಂಬೈ ಪೊಲೀಸ್ ಅಧಿಕಾರಿ ಪರಮ್ ಬಿರ್ ಸಿಂಗ್ ಪತ್ರದ ವಿಚಾರದಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಎನ್ ಸಿಪಿ ನಾಯಕ ಶರದ್ ಪವಾರ್ ಸಮರ್ಥಿಸಿಕೊಂಡಿದ್ದಾರೆ.

published on : 22nd March 2021

ಪರಮ್ ಬಿರ್ ಸಿಂಗ್ ಪತ್ರದಿಂದ ಮಹಾರಾಷ್ಟ್ರ ಗೃಹ ಇಲಾಖೆ ವ್ಯಕ್ತಿತ್ವಕ್ಕೆ ಧಕ್ಕೆಯಾಗಿದೆ, ಇದು ಬಿಜೆಪಿ ಪಿತೂರಿ: ಶಿವಸೇನೆ

ಮುಂಬೈ ಪೊಲೀಸ್ ಇಲಾಖೆ ಅಧಿಕಾರಿ ಪರಮ್ ಬಿರ್ ಸಿಂಗ್ ಅವರು ರಾಜ್ಯ ಗೃಹ ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದು ಇಲಾಖೆಗೆ ಕಳಂಕವನ್ನುಂಟುಮಾಡಿದ್ದರೂ ಕೂಡ ಮಹಾರಾಷ್ಟ್ರದ ಮಹಾ ವಿಕಾಸ್ ಅಘಡಿ ಸರ್ಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶಿವಸೇನೆ ಪ್ರತಿಕ್ರಿಯಿಸಿದೆ.

published on : 22nd March 2021

ಗೃಹ ಸಚಿವರ ವಿರುದ್ಧ ಸಿಎಂ ಗೆ ಪತ್ರ ತಲುಪಿರುವುದು ನನ್ನ ಮೇಲ್ ಐಡಿಯಿಂದಲೇ: ಪರಮ್ ಬೀರ್ ಸಿಂಗ್

ದೇಶಾದ್ಯಂತ ಸುದ್ದಿಯಾಗುತ್ತಿರುವ ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧದ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಅವರ ಪತ್ರದ ದೃಢೀಕರಣಕ್ಕೆ ಸಂಬಂಧಿಸಿದಂತೆ ಸ್ವತಃ ಪೊಲೀಸ್ ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ. 

published on : 21st March 2021

ಪರಮ್​ವೀರ್ ಸಿಂಗ್ ಪತ್ರ ಅಧಿಕೃತ ಮೇಲ್ ಐಡಿಯಿಂದ ಬಂದಿಲ್ಲ, ಸಹಿಯೂ ಇರಲಿಲ್ಲ: ಮಹಾರಾಷ್ಟ್ರ ಸಿಎಂ ಕಚೇರಿ

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ರದ್ದು ಎನ್ನಲಾಗುತ್ತಿರುವ ಪತ್ರ ಅಧಿಕೃತ ಮೇಲ್ ಐಡಿಯಿಂದ ಬಂದಿಲ್ಲ, ಸಹಿಯೂ ಇರಲಿಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕಚೇರಿ ಸ್ಪಷ್ಟನೆ ನೀಡಿದೆ.

published on : 21st March 2021

ತಿಂಗಳಿಗೆ 100 ಕೋಟಿ ರೂ ಲಂಚ ಸಂಗ್ರಹಿಸಿ ಕೊಡುವಂತೆ ಗೃಹ ಮಂತ್ರಿಗಳ ಆದೇಶವಿತ್ತು: 'ಮಹಾ' ಮಾಜಿ ಪೊಲೀಸ್ ಆಯುಕ್ತರ ಸ್ಫೋಟಕ ಹೇಳಿಕೆ

ತಿಂಗಳಿಗೆ 100 ಕೋಟಿ ರೂ ಲಂಚ ಸಂಗ್ರಹಿಸಿ ಕೊಡುವಂತೆ ಗೃಹ ಮಂತ್ರಿಗಳ ಆದೇಶವಿತ್ತು ಎಂದು ಮಹಾರಾಷ್ಟ್ರ ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

published on : 20th March 2021